ರಾಜ್ಯಾದ್ಯಂತ ಭರ್ಜರಿ ಪ್ರದರ್ಶನ ಕಾಣುತ್ತಿರುವ ‘ಪ್ರೇಮದ ಊರಲಿ’ ಸಿನಿಮಾಗೆ ಹೋಗಿದ್ದ ಕುಟುಂಬ ವಾಪಸ್ ಮನೆಗೆ ಬಂದಾಗ ಮನೆಯಲ್ಲಿ ಆಘಾತ ಎದುರಾಗಿತ್ತು.