ದೇಶಕಲ್ಲಿದ್ದಲು ದಹನ ಕಾರಣದಿಂದ ದೇಶದಲ್ಲಿ ಅಕಾಲಿಕ ಮರಣ ಪ್ರಮಾಣದಲ್ಲಿ ಹೆಚ್ಚಳ: ವರದಿ
ಆರೋಗ್ಯ ಮತ್ತು ಹವಾಮಾನ ಬದಲಾವಣೆಯ ಲ್ಯಾನ್ಸೆಟ್ ಕೌಂಟ್ ಡೌನ್ ವರದಿಯಲ್ಲಿನ ಶಿಫಾರಸುಗಳ ಪ್ರಕಾರ, ಪ್ರಮುಖವಾಗಿ ವಿದ್ಯುತ್ ಸ್ಥಾವರುಗಳು, ಕೈಗಾರಿಕೆಗಳು ಮತ್ತು ಮನೆಗಳಲ್ಲಿನ ಕಲ್ಲಿದ್ದಲು ದಹನ ದೇಶದಲ್ಲಿ ಅಕಾಲಿಕ ಮರಣ ದರ ಹೆಚ್ಚಳಕ್ಕೆ ಕಾರಣವಾಗುತ್ತಿದೆ.