ದೇಶಇಶ್ರಾತ್"ಳದ್ದು ಪೂರ್ವನಿಯೋಜಿತ ಹತ್ಯೆ: ಎಸ್ಐಟಿ ಅಧಿಕಾರಿ
2004ರಲ್ಲಿ ಗುಜರಾತ್ ನಲ್ಲಿ ನಡೆದ ಎನ್ ಕೌಂಟರ್ ಪ್ರಕರಣದಲ್ಲಿ ಸಾವನ್ನಪ್ಪಿದ್ದ ಇಶ್ರಾತ್ ಜಹಾನ್'ಳದ್ದು ಪೂರ್ವ ನಿಯೋಜಿತ ಹತ್ಯೆಯಾಗಿತ್ತು ಎಂದು ಸಿಬಿಐ ತನಿಖೆಯಲ್ಲಿ ಪಾಲ್ಗೊಂಡಿದ್ದ ಐಪಿಎಸ್ ಅಧಿಕಾರಿ ಸತೀಶ್ ವರ್ಮಾ ಅವರು ಆರೋಪ ವ್ಯಕ್ತಪಡಿಸಿದ್ದಾರೆ...