ರಾಜ್ಯರಾಜ್ಯದ ರೇಷನ್ ಅಂಗಡಿಗಳಲ್ಲಿ 'ಸರ್ಕಾರಿ ನ್ಯಾಯಬೆಲೆ ಅಂಗಡಿ' ಸಿನಿಮಾ ಪ್ರೀಮಿಯರ್ ಶೋ ಟಿಕೆಟ್ ಮಾರಾಟ! ಜನರ ಆಕ್ರೋಶ
ಒಂದೊಂದು ಅಂಗಡಿಗೆ 50 ಟಿಕೆಟ್, 100 ಟಿಕೆಟ್, 150 ಟಿಕೆಟ್ಗಳನ್ನು ನೀಡಲಾಗಿದೆ. ಹೀಗೆ 20 ಸಾವಿರಕ್ಕೂ ಅಧಿಕ ಅಂಗಡಿಗಳಲ್ಲಿ ಸಿನಿಮಾದ ಟಿಕೆಟ್ ಮಾರಾಟ ಮಾಡಲಾಗುತ್ತಿದೆ ಎನ್ನಲಾಗಿದೆ.