ಜುಲೈ 1 ರಿಂದ ಕರ್ನಾಟಕದಲ್ಲಿ ಪ್ರೀಮಿಯಂ ಮದ್ಯದ ಬೆಲೆಗಳು ಭಾರಿ ಇಳಿಕೆಯಾಗಲಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ನಲ್ಲಿ ಘೋಷಿಸಿದಂತೆ, ರಾಜ್ಯ ಸರ್ಕಾರವು ಗುರುವಾರ ಕರಡು ಅಧಿಸೂಚನೆ ಹೊರಡಿಸಿದೆ.