ನಮ್ಮ ಮೆಟ್ರೋ ಪ್ರಯಾಣಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಬಿಎಂಆರ್ಸಿಎಲ್ ನಗರದ ಎರಡು ಮೆಟ್ರೋ ನಿಲ್ದಾಣಗಳಲ್ಲಿ ಪ್ರಿಪೇಯ್ಡ್ ಆಟೋ ಸೇವೆಗಳನ್ನು ಆರಂಭಿಸಿದೆ.