ರಾಜ್ಯಪಾರ್ಟ್ ಟೈಂ, ವರ್ಕ್ ಫ್ರಂ ಹೋಂ ಉದ್ಯೋಗದ ಸಂದೇಶ ಬಂದರೆ ಜೋಕೆ; ಪ್ರೀಪೇಯ್ಡ್ ಟಾಸ್ಕ್ ಹಗರಣಕ್ಕೆ ಮೈಸೂರಿಗರೇ ಟಾರ್ಗೆಟ್!
ಮುಂದಿನ ಬಾರಿ ವಾಟ್ಸಾಪ್ ಮತ್ತು ಟೆಲಿಗ್ರಾಂನಲ್ಲಿ ಲಾಭದಾಯಕ ಪಾರ್ಟ್ ಟೈಂ ಅಥವಾ ಪ್ರಿಪೇಯ್ಡ್ ಉದ್ಯೋಗಗಳನ್ನು ನೀಡುವ ಸಂದೇಶವನ್ನು ನೀವು ಕಂಡರೆ, ಜಾಗರೂಕರಾಗಿರಿ. ಏಕೆಂದರೆ, ನಿಮ್ಮ ಬ್ಯಾಂಕ್ ಖಾತೆಯಿಂದ ಎಲ್ಲಾ ಹಣವನ್ನು ನೀವು ಕಳೆದುಕೊಳ್ಳಬಹುದು.