preparations

ರಾಫೆಲ್ ಯುದ್ಧ ವಿಮಾನ ಸ್ವಾಗತಕ್ಕೆ ಸದ್ದಿಲ್ಲದೆ ಐಎಎಫ್ ಸಿದ್ಧತೆ
ಇತ್ತೀಚಿಗಷ್ಟೇ ಪೈಲಟ್ ಗಳಿಗೆ ರಾಫೆಲ್ ಯುದ್ಧ ವಿಮಾನದ ತರಬೇತಿ ನೀಡಿದ್ದ ಭಾರತೀಯ ವಾಯುಪಡೆ(ಐಎಎಫ್), ಇದೀಗ...

ಪಾಕಿಸ್ತಾನ: ಹೊಸ ಸರ್ಕಾರ ರಚನೆ ಸಿದ್ಧತೆ ಆರಂಭಿಸಿದ ಇಮ್ರಾನ್ ಖಾನ್
ಇಮ್ರಾನ್ ಖಾನ್ ಹೊಸ ಸರ್ಕಾರ ರಚನೆ ಸಂಬಂಧ ವಿವಿಧ ರಾಜಕೀಯ ಪಕ್ಷಗಳು ಹಾಗೂ ಸ್ವತಂತ್ರ ಅಭ್ಯರ್ಥಿಗಳೊಂದಿಗೆ ಮಾತುಕತೆ ಆರಂಭಿಸಿದ್ದಾರೆ ಎಂದು ಪಕ್ಷದ ಮೂಲಗಳಿಂದ ತಿಳಿದುಬಂದಿದೆ.

ವೈಭವೋಪೇತ ವಿವಾಹಕ್ಕೆ ಅರಮನೆ ಸಜ್ಜು: ಪ್ರಧಾನಿ ಮೋದಿ, ಸೋನಿಯಾಗೂ ಆಮಂತ್ರಣ
ವಿಶ್ವವಿಖ್ಯಾತ ಅರಮನೆಯಲ್ಲಿ ಜೂನ್ 25ರಿಂದ 29ರ ವರೆಗೆ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ವಿವಾಹ ಚಟುವಟಿಕೆಗಳು ಜರುಗಲಿವೆ.,

ಗಣರಾಜ್ಯೋತ್ಸವ: ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಸರ್ಪಗಾವಲು
ಗಣರಾಜ್ಯೋತ್ಸವ ಆಚರಣೆಗೆ ಉಗ್ರರ ದಾಳಿ ಭೀತಿ ಇರುವುದರಿಂದ ಕಾರ್ಯಕ್ರಮ ನಡೆಯುವ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಭದ್ರತೆ ಹೆಚ್ಚಿಸಲಾಗಿದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಎನ್ ಎಸ್ ಮೇಘರಿಕ್ ತಿಳಿಸಿದ್ದಾರೆ...

ಗಣರಾಜ್ಯೋತ್ಸವಕ್ಕೆ ಬೆಂಗಳೂರಿನಲ್ಲಿ ಸಕಲ ಸಿದ್ಧತೆ: ಕುಮಾರ್ ನಾಯಕ್
ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ನಡೆಯುವ ಈ ಬಾರಿಯ ಗಣರಾಜ್ಯೋತ್ಸವ ಸಮಾರಂಭಕ್ಕೆ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ ಎಂದು ಬಿಬಿಎಂಪಿ ಆಯುಕ್ತ ಜಿ.ಕುಮಾರ್ ನಾಯಕ್ ತಿಳಿಸಿದ್ದಾರೆ.

ಸ್ವಾತಂತ್ರ್ಯ ದಿನಾಚರಣೆಗೆ ಸಿದ್ಧತೆ ಪೂರ್ಣ
ಮಾಣಿಕ್ ಷಾ ಪೆರೇಡ್ ಮೈದಾನದಲ್ಲಿ ನಡೆಯಲಿರುವ 69ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮಾಚರಣೆಗೆ ಸಕಲ ಸಿದ್ಧತೆ ಮಾಡಲಾಗಿದೆ...

ಬೆಂಗಳೂರು 10ಕೆ ನಕ್ಷೆ ಬಿಡುಗಡೆ
ನಗರದ ಪ್ರತಿಷ್ಠಿತ ಓಟವೆಂದೆ ಬಿಂಬಿತವಾಗಿರುವ ಟಿಸಿಎಸ್ ವಿಶ್ವ 10ಕೆ ಬೆಂಗಳೂರು ಓಟದ ನಕ್ಷೆಯನ್ನು ಬುಧವಾರ ಬಿಡುಗಡೆ ಮಾಡಲಾಯಿತು.

