ರಾಜ್ಯನಾಳೆಯಿಂದ ಬೆಳಗಾವಿ ಅಧಿವೇಶನ: ಸಭಾಧ್ಯಕ್ಷ, ಸಭಾಪತಿಯಿಂದ ಸಿದ್ಧತೆ ಪರಿಶೀಲನೆ
ನಾಳೆಯಿಂದ 10 ದಿನಗಳ ವರಗೆ ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ ನಡೆಯಲಿರುವ ವಿಧಾನ ಮಂಡಲ ಚಳಿಗಾಲ ಅಧಿವೇಶನದ ಸಿದ್ಧತೆಯನ್ನು ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್ ಹಾಗೂ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಇಂದು ಜಂಟಿಯಾಗಿ ಪರಿಶೀಲನೆ ನಡೆಸಿದರು.