ರಾಜ್ಯರಾಜ್ಯ ವಿಧಾನಸಭಾ ಚುನಾವಣೆ: ಕೇಂದ್ರ ಚುನಾವಣಾ ಆಯೋಗದಿಂದ ಪೂರ್ವ ತಯಾರಿ, ಪರಿಶೀಲನೆ
2023ರ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಆಯೋಜಿಸಿದ್ದ ಪೂರ್ವತಯಾರಿ ಕಾರ್ಯಗಳನ್ನು ಭಾರತ ಚುನಾವಣಾ ಆಯೋಗದ ಉಪ ಚುನಾವಣಾ ಆಯುಕ್ತರಾದ ಅಜಯ್ ಭಾದೂ ಹಾಗೂ ಕಾರ್ಯದರ್ಶಿ ಬಿ.ಸಿ. ಪಾತ್ರ ಅವರು ಪರಿವೀಕ್ಷಣೆ ನಡೆಸಿದರು.