Preparedness

ಯಾಸ್ ಚಂಡಮಾರುತ ಎದುರಿಸುವ ಸಿದ್ಧತೆ ಪರಿಶೀಲಿಸಿದ ಪ್ರಧಾನಿ ಮೋದಿ
ದೇಶದಲ್ಲಿ ಕಾಣಿಸಿಕೊಳ್ಳಲಿರುವ ಯಾಸ್ ಚಂಡಮಾರುತದಿಂದ ಎದುರಿಸುವ ಸನ್ನದ್ಧತೆ ಪರಿಶೀಲಿಸಲು ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳೊಂದಿಗಿನ ಉನ್ನತ ಮಟ್ಟದ ಸಭೆ ನಡೆಯಿತು.

ಬೆಂಗಳೂರಿಗೆ ಮಳೆ; ಶೀಘ್ರದಲ್ಲೆ ಮುಂಗಾರು ಪ್ರವೇಶ: ಮಹಾ ನಗರ ಪಾಲಿಕೆ ಹೇಗೆ ಸಜ್ಜಾಗುತ್ತಿದೆ?
ಕಳೆದೆರಡು ದಿನಗಳಿಂದ ನಗರದಲ್ಲಿ ಸಾಯಂಕಾಲ ಹೊತ್ತು ಗುಡುಗು, ಗಾಳಿ ಸಹಿತ ಮಳೆ ತೀವ್ರವಾಗಿದ್ದು, ಜೂನ್ ಮೊದಲ ವಾರದಲ್ಲಿ ಕೇರಳಕ್ಕೆ ಮುಂಗಾರು ಪ್ರವೇಶವಾಗಲಿರುವ ಹಿನ್ನೆಲೆಯಲ್ಲಿ ಕೋವಿಡ್-19 ಕರ್ತವ್ಯದ ಜೊತೆಗೆ ಮುಂಗಾರು ಸಿದ್ದತೆಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ತೊಡಗಿದೆ.

