ದೇಶಚಿಕನ್ ಬಿರಿಯಾನಿ ಮಾಡ್ತಿರುವ ಗಣೇಶನ ಬ್ಯಾನರ್: ಅಂಗಡಿ ಮಾಲೀಕನ ಬಂಧನ! Video
ವಿನಾಯಕ ಚತುರ್ಥಿಯ ಪ್ರಯುಕ್ತ ಪ್ರಚಾರಕ್ಕಾಗಿ, ತಿರುನೆಲ್ವೇಲಿ-ತಿರುಚೆಂದೂರ್ ಮುಖ್ಯ ರಸ್ತೆಯಲ್ಲಿರುವ ವಿಎಂ ಛತ್ರಂ (VM Chatram) ಬಳಿಯ 'ದಿಂಡಿಗಲ್ ಕಲ್ಯಾಣ ಬಿರಿಯಾನಿ' ಅಂಗಡಿಯ ಹೊರಗೆ ಈ ಬ್ಯಾನರ್ ಅನ್ನು ಹಾಕಲಾಗಿತ್ತು.