ವಾಣಿಜ್ಯಕರ್ನಾಟಕ ಬ್ಯಾಂಕ್ ಅಧ್ಯಕ್ಷರಾಗಿ ಪಿ.ಜಯರಾಮ್ ಭಟ್, ಸಿಇಒ ಆಗಿ ಎಂ.ಎಸ್.ಮಹಾಬಲೇಶ್ವರ್ ಪುನರ್ ನೇಮಕ
ಕರ್ನಾಟಕ ಬ್ಯಾಂಕ್ ನ ಅಧ್ಯಕ್ಷರನ್ನಾಗಿ ಪಿ ಜಯರಾಮ್ ಭಟ್ ಮತ್ತು ಸಿಇಓ ಆಗಿ ಎಂಎಸ್ ಮಹಾಬಲೇಶ್ವರ ಅವರನ್ನು ಪುನರ್ ಆ್ಕೆ ಮಾಡಲಾಗಿದೆ. ಇವರ ನೇಮಕವನ್ನು ರಿಸರ್ವ್ ಬ್ಯಾಂಕ್ ಇಂಡಿಯಾ ಅನುಮೋದನೆ ನೀಡಿದೆ.