ರಾಜ್ಯರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ: ಈಗಿನ ಸಿನಿಮಾಗಳಲ್ಲಿ ಸಾಮಾಜಿಕ ಕಾಳಜಿ, ಗುಣಮಟ್ಟ ಕ್ಷೀಣ- ಸಿಎಂ ಸಿದ್ದರಾಮಯ್ಯ
ಸಿನಿಮಾ ತಾರೆಯರು ಪರದೆ ಮೇಲೆ ಮಾತ್ರವಲ್ಲ, ನಿಜ ಜೀವನದಲ್ಲೂ ಅಷ್ಟೇ ಮೌಲ್ಯಯುತವಾಗಿ ಬದುಕಬೇಕು. ಸಮಾಜವನ್ನು ತಿದ್ದುವ ಸಿನಿಮಾಗಳನ್ನು ಹೆಚ್ಚೆಚ್ಚು ತಯಾರಿಸಿದರೆ ಅದರಿಂದ ಬದಲಾವಣೆ ಸಾಧ್ಯ