ಬಾಲಿವುಡ್ಭಾರತೀಯ ಚಿತ್ರರಂಗಕ್ಕೆ ಹೊಸ ಗರಿಮೆ: ಆಸ್ಕರ್ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೀಪಿಕಾ ಪಡುಕೋಣೆ ನಿರೂಪಕಿ!
ಪ್ರತಿ ವರ್ಷವೂ ಒಂದಿಲ್ಲೊಂದು ಮಹತ್ವದ ಜವಾಬ್ದಾರಿಯನ್ನು ದೀಪಿಕಾ ನಿರ್ವಹಿಸುತ್ತಿದ್ದಾರೆ. 2022ನೇ ಸಾಲಿನ ಕೇನ್ಸ್ ನಲ್ಲಿ ತೀರ್ಪುಗಾರರಾಗಿ ದೀಪಿಕಾ, ಆಸ್ಕರ್ ನಲ್ಲಿ ನಿರೂಪಕಿಯಾಗಿ ಮಿಂಚಲಿದ್ದಾರೆ