President Droupadi Murmu

ತಾಯಿಯ ಸ್ಥಾನದಲ್ಲಿ ನಿಂತು D ಬಾಸ್ಗೆ ನ್ಯಾಯ ಒದಗಿಸಿ; ರಾಷ್ಟ್ರಪತಿಗೆ ದರ್ಶನ್ ಫ್ಯಾನ್ಸ್ ಮನವಿ!
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ತೂಗುದೀಪ ಅವರಿಗೆ ಜಾಮೀನು ಸಿಗುವುದು ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ, ಅವರ ಅಭಿಮಾನಿಗಳು ನೇರವಾಗಿ ಭಾರತದ ಗೌರವಾನ್ವಿತ ರಾಷ್ಟ್ರಪತಿಗೆ ಕನ್ನಡದಲ್ಲೇ ಭಾವನಾತ್ಮಕ ಪತ್ರ ಬರೆದಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

ಪ್ರಶ್ನೆ ಪತ್ರಿಕೆ ಸೋರಿಕೆ ತಡೆಗೆ ಪರೀಕ್ಷಾ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆ- ಸ್ವಾತಂತ್ರ್ಯ ದಿನದ ಹಿನ್ನೆಲೆ ದೇಶವನ್ನುದ್ದೇಶಿಸಿ ರಾಷ್ಟ್ರಪತಿ ಮುರ್ಮು ಮಾತು
ಯುವ ನಾಗರಿಕರಲ್ಲಿ ಉದ್ಯಮಶೀಲತೆಯ ಮನೋಭಾವವನ್ನು ಪ್ರಮುಖವಾಗಿ ಉಲ್ಲೇಖಿಸಿರುವ ರಾಷ್ಟ್ರಪತಿಗಳು, ಯುವಕರು ಉದ್ಯೋಗ ಹುಡುಕುವ ಬದಲು ಉದ್ಯೋಗ ಸೃಷ್ಟಿಯ ಸಂಸ್ಕೃತಿಯನ್ನು ಹೆಚ್ಚಾಗಿ ಅಳವಡಿಸಿಕೊಳ್ಳುತ್ತಿದ್ದಾರೆ ಎಂದು ಹೇಳಿದ್ದಾರೆ.

ಹಿಟ್ ಮ್ಯಾನ್ ರೋಹಿತ್ ಶರ್ಮಾ ಮುಡಿಗೆ ಪ್ರತಿಷ್ಠಿತ 'ಪದ್ಮಶ್ರೀ' ಪ್ರಶಸ್ತಿ! Video
ರಾಷ್ಟ್ರಪತಿ ಭವನದಲ್ಲಿ ಮಂಗಳವಾರ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಶಸ್ತಿ ಪ್ರದಾನ ಮಾಡಿದರು. ಇದೇ ವೇಳೆ ವಿವಿಧ ಕ್ಷೇತ್ರಗಳ ಸಾಧಕರಿಗೂ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಕಾರವಾರ: ಜಲಾಂತರ್ಗಾಮಿ ನೌಕೆಯಲ್ಲಿ ಸಂಚರಿಸಿ, ಹೊಸ ದಾಖಲೆ ಬರೆದ ರಾಷ್ಟ್ರಪತಿ ದ್ರೌಪದಿ ಮುರ್ಮು!
ಐಎನ್ಎಸ್ ವಾಘಶೀರ್ ಭಾರತೀಯ ನೌಕಾಪಡೆಗೆ ಸೇರಿದ ಆರನೇಯ ಕಲ್ವರಿ-ವರ್ಗದ ಜಲಾಂತರ್ಗಾಮಿ ನೌಕೆಯಾಗಿದೆ.

2047 ವೇಳೆಗೆ ಭಾರತ ಅಭಿವೃದ್ಧಿ ಹೊಂದಿದ ರಾಷ್ಟ್ರ; ತಂತ್ರಜ್ಞಾನ, ಮೌಲ್ಯಗಳನ್ನು ಬಲಪಡಿಸುವ ಅಗತ್ಯವಿದೆ: ರಾಷ್ಟ್ರಪತಿ ಮುರ್ಮು
ಎಲ್ಲರ ಒಳಗೊಳ್ಳುವಿಕೆ, ಸೇವೆ ಮತ್ತು ಮಾನವ ಘನತೆಯಿಂದ ಮಾರ್ಗದರ್ಶಿಸಲ್ಪಟ್ಟ ಭವಿಷ್ಯವನ್ನು ನಿರ್ಮಿಸಲು ಕೇಂದ್ರವು ಬದ್ಧವಾಗಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದರು.

ಚಾಕೊಲೇಟ್ ಆಮಿಷವೊಡ್ಡಿ ಬಾಲಕಿ ಮೇಲೆ ಅತ್ಯಾಚಾರ, ಕೊಲೆ: ಅಪರಾಧಿಯ ಕ್ಷಮಾದಾನ ಅರ್ಜಿ ತಿರಸ್ಕರಿಸಿದ ರಾಷ್ಟ್ರಪತಿ ಮುರ್ಮು!
ಮಹಾರಾಷ್ಟ್ರದ ಜಲ್ನಾ ನಗರದ ಇಂದಿರಾನಗರ ಪ್ರದೇಶದಲ್ಲಿ 2012ರ ಮಾರ್ಚ್ 6 ರಂದು ಬಾಲಕಿ ಮೇಲೆ ಅತ್ಯಾಚಾರ, ಕೊಲೆ ನಡೆದಿತ್ತು.

ಹರಿಯಾಣ: ಅಂಬಾಲಾ ವಾಯುನೆಲೆಗೆ ದ್ರೌಪದಿ ಮುರ್ಮು ಭೇಟಿ; ರಾಫೆಲ್ ನಲ್ಲಿ ಹಾರಾಟ ನಡೆಸಿ ದಾಖಲೆ ನಿರ್ಮಿಸಿದ ರಾಷ್ಟ್ರಪತಿ; Video
ಮುರ್ಮು ಅವರಿಗಿಂತ ಮೊದಲು, ಮಾಜಿ ರಾಷ್ಟ್ರಪತಿಗಳಾದ ಎಪಿಜೆ ಅಬ್ದುಲ್ ಕಲಾಂ ಮತ್ತು ಪ್ರತಿಭಾ ಪಾಟೀಲ್ ಪುಣೆ ಬಳಿಯ ಲೋಹೆಗಾಂವ್ನಲ್ಲಿ ಸುಖೋಯ್-30 ಎಂಕೆಐನಲ್ಲಿ ಹಾರಾಟ ನಡೆಸಿದ್ದರು.

Watch | ನಮ್ಮ ಬಳಿ, ಸಿದ್ರಾಮಣ್ಣನ ಬಳಿ ದುಡ್ಡಿಲ್ಲ- ಡಾ. ಜಿ ಪರಮೇಶ್ವರ್; ಕರ್ನಾಟಕಕ್ಕೆ ವಿಶೇಷ ಅನುದಾನದಲ್ಲಿ ಕಡಿತ, 80,000 ಕೋಟಿ ರೂ ನಷ್ಟ- ವಿತ್ತ ಸಚಿವರಿಗೆ ಸಿಎಂ; ವಸತಿ ಹಗರಣ ಸಾಬೀತಾದರೆ ರಾಜೀನಾಮೆ- ಜಮೀರ್

ರಾಜ್ಯದ 7 ಪ್ರಮುಖ ಮಸೂದೆಗಳಿಗೆ ರಾಷ್ಟ್ರಪತಿಗಳ ಅಂಗೀಕಾರ ಕೋರಿದ ಸಿಎಂ ಸಿದ್ದರಾಮಯ್ಯ
ರಾಷ್ಟ್ರಪತಿಗಳ ಅನುಮೋದನೆಗಾಗಿ ಕಾಯುತ್ತಿರುವ ಮಸೂದೆಗಳಲ್ಲಿ ಶಿಕ್ಷಣ, ಗಣಿಗಾರಿಕೆ ತೆರಿಗೆ, ಸರ್ಕಾರಿ ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ ಮೀಸಲು ಮತ್ತು ಆಡಳಿತ ಸುಧಾರಣೆಗಳನ್ನು ಒಳಗೊಂಡ ಮಹತ್ವದ ಶಾಸಕಾಂಗ ಕ್ರಮಗಳು ಸೇರಿವೆ.

