President Election 2022

ದ್ರೌಪದಿ ಮುರ್ಮು ಶ್ರೇಷ್ಠ ರಾಷ್ಟ್ರಪತಿಯಾಗಿರುತ್ತಾರೆ ಎಂಬ ವಿಶ್ವಾಸ ನನಗಿದೆ: ಪ್ರಧಾನಿ ಮೋದಿ
ದೇಶ

ದ್ರೌಪದಿ ಮುರ್ಮು ಶ್ರೇಷ್ಠ ರಾಷ್ಟ್ರಪತಿಯಾಗಿರುತ್ತಾರೆ ಎಂಬ ವಿಶ್ವಾಸ ನನಗಿದೆ: ಪ್ರಧಾನಿ ಮೋದಿ

ದ್ರೌಪದಿ ಮುರ್ಮು ಶ್ರೇಷ್ಠ ರಾಷ್ಟ್ರಪತಿಯಾಗಿರುತ್ತಾರೆ ಎಂಬ ವಿಶ್ವಾಸ ನನಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ರಾಷ್ಟ್ರಪತಿ ಚುನಾವಣೆ 2022: ವಿಧಾನಸೌಧದ ಕೊಠಡಿಯಲ್ಲಿ ಮತಕೇಂದ್ರದ ಅಂತಿಮ ಸಿದ್ಧತೆ
ರಾಜ್ಯ

ರಾಷ್ಟ್ರಪತಿ ಚುನಾವಣೆ 2022: ವಿಧಾನಸೌಧದ ಕೊಠಡಿಯಲ್ಲಿ ಮತಕೇಂದ್ರದ ಅಂತಿಮ ಸಿದ್ಧತೆ

ನಾಳೆ ಜುಲೈ 18ರಂದು ರಾಷ್ಟ್ರಪತಿ ಚುನಾವಣೆ ನಡೆಯಲಿದ್ದು ಅದಕ್ಕೆ ಅಂತಿಮ ಹಂತದ ತಯಾರಿ ನಡೆಯುತ್ತಿದೆ. ವಿಧಾನಸೌಧದ ಮೊದಲ ಮಹಡಿಯ ಕೊಠಡಿ ಸಂಖ್ಯೆ 106ರಲ್ಲಿ ಚುನಾವಣಾ ಮತಕೇಂದ್ರವನ್ನು ಸಜ್ಜುಗೊಳಿಸಲಾಗಿದೆ. 

ರಾಷ್ಟ್ರಪತಿ ಚುನಾವಣೆ: ಬಿಜೆಪಿ ಅಭ್ಯರ್ಥಿಯಾಗಿ ಜಾರ್ಖಂಡ್ ಮಾಜಿ ಗವರ್ನರ್ ದ್ರೌಪದಿ ಮುರ್ಮು ಆಯ್ಕೆ!
ದೇಶ

ರಾಷ್ಟ್ರಪತಿ ಚುನಾವಣೆ: ಬಿಜೆಪಿ ಅಭ್ಯರ್ಥಿಯಾಗಿ ಜಾರ್ಖಂಡ್ ಮಾಜಿ ಗವರ್ನರ್ ದ್ರೌಪದಿ ಮುರ್ಮು ಆಯ್ಕೆ!

ತೀವ್ರ ಕುತೂಹಲ ಕೆರಳಿಸಿರುವ ರಾಷ್ಟ್ರಪತಿ ಚುನಾವಣೆಗೆ ಬಿಜೆಪಿ ಅಧಿಕೃತವಾಗಿ ತನ್ನ ಅಭ್ಯರ್ಥಿ ಘೋಷಣೆ ಮಾಡಿದ್ದು, ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಜಾರ್ಖಂಡ್ ಮಾಜಿ ರಾಜ್ಯಪಾಲೆ ದ್ರೌಪದಿ ಮುರ್ಮು ಅವರನ್ನು ಆಯ್ಕೆ ಮಾಡಲಾಗಿದೆ.