president election

KSCA ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ: ಕೆ.ಎನ್ ಶಾಂತ್ ಕುಮಾರ್ ಸ್ಪರ್ಧೆಗೆ ಹೈಕೋರ್ಟ್ ಅವಕಾಶ
ಕೆಎಸ್‌ಸಿಎ ಚುನಾವಣೆಯಲ್ಲಿ ಕೆ.ಎನ್.ಶಾಂತಕುಮಾರ್ ಅವರಿಗೆ ಸ್ಪರ್ಧಿಸಲು ಅವಕಾಶ ನೀಡಿ ಕೋರ್ಟ್ ಆದೇಶ ನೀಡಿದೆ.

ವ್ಯತ್ಯಾಸವೇನಿಲ್ಲ.. ಡಾ. ಸಿಂಗ್ ರೀತಿಯಲ್ಲೇ ಕಾಂಗ್ರೆಸ್ ನ ನೂತನ ಅಧ್ಯಕ್ಷರೂ ರಿಮೋಟ್ ಕಂಟ್ರೋಲ್ಡ್: ಬಿಜೆಪಿ
ಹೊಸ ಅಧ್ಯಕ್ಷರ ಆಯ್ಕೆ ಕಸರತ್ತಿನಲ್ಲಿ ಕಾಂಗ್ರೆಸ್ ನಾಯಕತ್ವ ತಲ್ಲೀನವಾಗಿರುವಂತೆಯೇ ಈ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಬಿಜೆಪಿ 'ರಿಮೋಟ್ ಕಂಟ್ರೋಲ್' ಎಂದು ವ್ಯಂಗ್ಯ ಮಾಡಿದೆ.

ಅಧ್ಯಕ್ಷ ಹುದ್ದೆ ಚುನಾವಣೆ: ಸಂಸದರ ಪತ್ರದ ಬೆನ್ನಲ್ಲೇ ಮತದಾನದ ನಿಯಮಗಳ ಬದಲಾವಣೆ ಮಾಡಿದ ಕಾಂಗ್ರೆಸ್
ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಹುದ್ದೆ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ದಿಢೀರ್ ಬೆಳವಣಿಗೆಯಲ್ಲಿ ಪಕ್ಷದ ಹೈ ಕಮಾಂಡ್ ಮತದಾನದ ನಿಯಮಗಳಲ್ಲಿ ಬದಲಾವಣೆ ಮಾಡಿದೆ.

ಭಾರತದ 15ನೇ ರಾಷ್ಟ್ರಪತಿ ಯಾರು? ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿ, ಇಂದು ಸಂಜೆ ಫಲಿತಾಂಶ
ರಾಷ್ಟ್ರಪತಿ ಚುನಾವಣೆಯ ಮತ ಎಣಿಕೆ ದೆಹಲಿಯ ಸಂಸತ್ ಭವನದಲ್ಲಿ ಈಗಾಗಲೇ ಆರಂಭವಾಗಿದ್ದು, ರಾಮ್ ನಾಥ್ ಕೋವಿಂದ್ ನಂತರ ದೇಶದ 15ನೇ ರಾಷ್ಟ್ರಪತಿ ಯಾರಾಗಲಿದ್ದಾರೆ ಎಂಬುದು ಇಂದು ಸಂಜೆ ಗೊತ್ತಾಗಲಿದೆ.

ರಾಷ್ಟ್ರಪತಿ ಚುನಾವಣೆ: ದ್ರೌಪದಿ ಮುರ್ಮುಗೆ ಜೆಡಿಎಸ್ ಬೆಂಬಲ
ರಾಷ್ಟ್ರಪತಿ ಆಯ್ಕೆ ಸಂಬಂಧ ಎನ್ ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರಿಗೆ ಜೆಡಿಎಸ್ ಬೆಂಬಲ ನೀಡುವ ಇಂಗಿತವನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವ್ಯಕ್ತಪಡಿಸಿದ್ದಾರೆ.

ರಾಷ್ಟ್ರಪತಿ ಚುನಾವಣೆ: ಪ್ರಧಾನಿ ಮೋದಿ ಸೇರಿ ಉನ್ನತ ನಾಯಕರ ಸಮ್ಮುಖದಲ್ಲಿ ದ್ರೌಪದಿ ಮುರ್ಮು ನಾಮಪತ್ರ ಸಲ್ಲಿಕೆ
2022ನೇ ಸಾಲಿನ ರಾಷ್ಟ್ರಪತಿ ಚುನಾವಣೆಗೆ ಎನ್ ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಒಡಿಶಾ ಮೂಲದ ಬುಡಕಟ್ಟು ಜನಾಂಗದ ಮಹಿಳೆ, ಜಾರ್ಖಂಡ್ ಮಾಜಿ ರಾಜ್ಯಪಾಲೆ ದ್ರೌಪದಿ ಮುರ್ಮು ಶುಕ್ರವಾರ ನಾಮಪತ್ರ ಸಲ್ಲಿಸಿದ್ದಾರೆ.

ಆದಿವಾಸಿ ಮಹಿಳೆ ರಾಷ್ಟ್ರಪತಿಯಾದರೆ ಸಹಿಸಿಕೊಳ್ಳಲು ಕಷ್ಟವೇಕೆ? ನಿಮಗೆ ದೇವರಾಜ್ ಅರಸು ರೀತಿ ಕೆಲಸ ಮಾಡಲು ಸಾಧ್ಯವೇ?
ರಾಷ್ಟ್ರಪತಿ ಹುದ್ದೆಗೆ ಬುಡಕಟ್ಟು ಮಹಿಳಾ ಅಭ್ಯರ್ಥಿಯನ್ನು ಆಯ್ಕೆ ಮಾಡಿರುವ ಎನ್‌ಡಿಎ ನಿರ್ಧಾರ ಸಾಮಾಜಿಕ ನ್ಯಾಯವಲ್ಲ ಎಂದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ರಾಜ್ಯ ಬಿಜೆಪಿ ತಿರುಗೇಟು ನೀಡಿದೆ.

ಯಾರು ಈ ದ್ರೌಪದಿ ಮುರ್ಮು, ಎನ್ ಡಿಎ ರಾಷ್ಟ್ರಪತಿ ಅಭ್ಯರ್ಥಿ ಆಯ್ಕೆ ಹಿಂದಿನ ಮರ್ಮವೇನು?
ಆಡಳಿತಾರೂಢ ಎನ್ ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಒಡಿಶಾ ಮೂಲದ ಬುಡಕಟ್ಟು ಜನಾಂಗ ಮಹಿಳೆ ದ್ರೌಪದಿ ಮುರ್ಮು ಆಯ್ಕೆಯಾಗಿದ್ದಾರೆ. ಈ ಮೂಲಕ ಈ ಬಾರಿಯ ರಾಷ್ಟ್ರಪತಿ ಚುನಾವಣೆಗೆ ಆಡಳಿತಾರೂಢ ಪಕ್ಷಗಳ ಅಭ್ಯರ್ಥಿ ಯಾರು ಎಂಬ ಕುತೂಹಲಕ್ಕೆ ತೆರೆಬಿದ್ದಿದೆ.

ರಾಷ್ಟ್ರಪತಿ ಚುನಾವಣೆ: ಪ್ರಧಾನಿ ಮೋದಿ ಕರ್ನಾಟಕ ಪ್ರವಾಸ ನಂತರವೇ ಎನ್ ಡಿಎ ಅಭ್ಯರ್ಥಿ ಘೋಷಣೆ, ಕೊನೆ ಕ್ಷಣದವರೆಗೂ ಸಸ್ಪೆನ್ಸ್!
ರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಸಲು ಅಂತಿಮ ದಿನಾಂಕ ಹತ್ತಿರವಾಗುತ್ತಿದ್ದಂತೆ ಆಡಳಿತಾರೂಢ ಬಿಜೆಪಿಯಿಂದ ಆಯ್ಕೆಯಾಗುವ ಹೆಸರಿನ ಬಗ್ಗೆ ಕುತೂಹಲ ತೀವ್ರವಾಗಿದೆ. ಕೇಸರಿ ಪಕ್ಷವು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ನಿವಾಸದಲ್ಲಿ ನಿನ್ನೆ ಉನ್ನತ ಮಟ್ಟದ ಸಭೆ ನಡೆಸಿದ್ದು, ಅಭ್ಯರ್ಥಿಯನ್ನು ಸೂಚಿಸಲು ಇನ್ನೂ ಸಿದ್ಧತೆ ನಡೆಸಿಲ್ಲ.

