President Hassan Rouhani

ಭಾರತಕ್ಕೆ ಆಗಮಿಸಿದ ಇರಾನ್ ಅಧ್ಯಕ್ಷರಿಗೆ 'ಗಾರ್ಡ್ ಆಫ್ ಹಾನರ್' ಗೌರವ
ಭಾರತ ಪ್ರವಾಸದಲ್ಲಿರುವ ಇರಾನ್ ಅಧ್ಯಕ್ಷ ಹಸನ್ ರೌಹಾನಿ ಅವರು ಶನಿವಾರ ದೆಹಲಿಗೆ ಆಗಮಿಸಿದ್ದು, ಭಾರತೀಯ ಸೇನೆಯ ಸೈನಿಕರಿಂದ ಗಾರ್ಡ್ ಆಫ್ ಹಾನರ್ ಗೌರವ ಸ್ವೀಕರಿಸಿದರು.

ಹಿಂಸಾರೂಪಕ್ಕೆ ತಿರುಗಿದ ಇರಾನ್ ಪ್ರತಿಭಟನೆ, 12 ಸಾವು; ಶಾಂತಿಗಾಗಿ ಅಧ್ಯಕ್ಷ ರೌಹಾನಿ ಮನವಿ
ಇರಾನ್ ನ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿದ್ದು, ಈ ವರೆಗೂ ಕನಿಷ್ಛ 12 ಮಂದಿ ಪ್ರತಿಭಟನಾಕಾರರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

