President Kovind

ಬೆಂಗಳೂರಿಗೆ ರಾಷ್ಟ್ರಪತಿ ಕೋವಿಂದ್ ಆಗಮನ: ರಾಜ್ಯಪಾಲ, ಸಿಎಂ ಬೊಮ್ಮಾಯಿ ಸ್ವಾಗತ
ಎರಡು ದಿನಗಳ ರಾಜ್ಯ ಪ್ರವಾಸದ ನಿಮಿತ್ತ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹಾಗೂ ಸವಿತಾ ಕೋವಿಂದ್ ಅವರು ಸೋಮವಾರ ನಗರಕ್ಕೆ ಆಗಮಿಸಿದ್ದಾರೆ.

ಢಾಕಾ: ನವೀಕೃತ ರಮನಾ ಕಾಳಿ ಮಂದಿರ ಉದ್ಘಾಟಿಸಲಿರುವ ರಾಷ್ಟ್ರಪತಿ ಕೋವಿಂದ್
ಬಾಂಗ್ಲಾದೇಶದಲ್ಲಿರುವ ಐತಿಹಾಸಿಕ ರಮನಾ ಕಾಳಿ ಮಂದಿರವನ್ನು ನವೀಕರಿಸಲಾಗಿದ್ದು, ಇದನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಶುಕ್ರವಾರ ಉದ್ಘಾಟಿಸಲಿದ್ದಾರೆ ಎಂದು ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ್ ಶೃಂಗ್ಲಾ ಹೇಳಿದ್ದಾರೆ.

ಚಂದ್ರಶೇಖರ ಕಂಬಾರ, ಡಾ. ಬಿ.ಎಂ.ಹೆಗ್ಡೆಗೆ ಪದ್ಮ ಭೂಷಣ, ಹಾಜಬ್ಬ, ವಿಜಯ್ ಸಂಕೇಶ್ವರ್ಗೆ ಪದ್ಮಶ್ರೀ ಪ್ರಶಸ್ತಿ
ನಾಡಿನ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಹಲವು ಮಹನೀಯರಿಗೆ 2020ನೇ ಸಾಲಿನ ಪದ್ಮ ಪ್ರಶಸ್ತಿಗಳನ್ನು ಸೋಮವಾರ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಪ್ರದಾನ ಮಾಡಿದರು.

ಕೇಂದ್ರ ಸಚಿವ ಸಂಪುಟದಿಂದ ಅಜಯ್ ಮಿಶ್ರಾ ವಜಾಗೊಳಿಸಿ: ರಾಷ್ಟ್ರಪತಿಗೆ ಸಂಯುಕ್ತ ಕಿಸಾನ್ ಮೋರ್ಚಾ ಪತ್ರ
ಉತ್ತರ ಪ್ರದೇಶದ ಲಖಿಂಪುರ್ ಖೇರಿಯಲ್ಲಿ ಭಾನುವಾರ ನಡೆದ ರೈತರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಟೆನಿ ಅವರನ್ನು ಕೇಂದ್ರ ಸಂಪುಟದಲ್ಲಿ ವಜಾಗೊಳಿಸಬೇಕು ಮತ್ತು ಪ್ರಕರಣದ ತನಿಖೆಗೆ...

ರಾಷ್ಟ್ರಪತಿಗೆ ಹಣಕಾಸು ಆಯೋಗದ ವರದಿ ಸಲ್ಲಿಕೆ
2021-22 ರಿಂದ 2025-26ರ ವರೆಗಿನ ಅವಧಿಯ ‘ಕೋವಿಡ್ ಸಮಯದಲ್ಲಿ ಹಣಕಾಸು ಆಯೋಗ’ ಶೀರ್ಷಿಕೆಯ ಆಯೋಗದ ವರದಿಯನ್ನು ಹಣಕಾಸು ಆಯೋಗದ ಅಧ್ಯಕ್ಷ ಎನ್ ಕೆ ಸಿಂಗ್ ಸೋಮವಾರ ರಾಷ್ಟ್ರಪತಿ ರಾಮ್‍ನಾಥ್ ಕೋವಿಂದ್ ಅವರಿಗೆ ಸಲ್ಲಿಸಿದರು.

ಎಲ್ಲ ಸಹಕಾರಿ ಬ್ಯಾಂಕುಗಳು ಆರ್‌ಬಿಐ ವ್ಯಾಪ್ತಿಗೆ: ಕೇಂದ್ರದ ಸುಗ್ರೀವಾಜ್ಞೆಗೆ ರಾಷ್ಟ್ರಪತಿ ಅಂಕಿತ
ದೇಶದ ಎಲ್ಲ ಸಹಕಾರಿ ಬ್ಯಾಂಕುಗಳನ್ನೂ ಆರ್‌ಬಿಐ ವ್ಯಾಪ್ತಿಗೆ ತರುವ ಕೇಂದ್ರ ಸರ್ಕಾರದ ಮಹತ್ವದ ಸುಗ್ರೀವಾಜ್ಞೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಶನಿವಾರ ಅಂಕಿತ ಹಾಕಿದ್ದಾರೆ.

ದಯಾಮರಣ ಕೋರಿ ನಿರ್ಭಯಾ ಅಪರಾಧಿಗಳ ಕುಟುಂಬ ಸದಸ್ಯರು ರಾಷ್ಟ್ರಪತಿಗೆ ಮನವಿ!
ನಿರ್ಭಯಾ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ಮರಣದಂಡನೆ ಶಿಕ್ಷೆಗೆ ಒಳಗಾಗಿರುವ ನಾಲ್ವರು ಅಪರಾಧಿಗಳ ಕುಟುಂಬ ಸದಸ್ಯರು “ದಯಾಮರಣ”ಕ್ಕೆ ಅನುಮತಿ ಕೋರಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಪತ್ರ ಬರೆದಿದ್ದಾರೆ.

ನಿರ್ಭಯಾ ಕೇಸ್: ಗಲ್ಲು ಜಾರಿಗೆ ಇದ್ದ ಕಡೇಯ ಅಡ್ಡಿ ನಿವಾರಣೆ? ಪವನ್ ಗುಪ್ತಾ ಕ್ಷಮಾದಾನ ಅರ್ಜಿ ವಜಾ
2012 ರ ನಿರ್ಭಯಾ ಕೊಲೆ ಮತ್ತು ಅತ್ಯಾಚಾರ ಪ್ರಕರಣದ ಕಡೇ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಬುಧವಾರ ತಿರಸ್ಕರಿಸಿದ್ದಾರೆ.ಪ್ರಕರಣದಲ್ಲಿ ಮರಣ ದಂಡನೆ ಶಿಕ್ಷೆಗೀಡಾಗಿರುವ ನಾಲ್ವರಲ್ಲಿ ಒಬ್ಬನಾದ ಪವನ್ ಕುಮಾರ್ ಗುಪ್ತಾ ಕ್ಷಮಾದಾನ ಅರ್ಜಿ ಸಲ್ಲಿಕೆ ಮಾಡಿದ್ದ ಕಡೇಯ ಅಪರಾಧಿಯಾಗಿದ್ದಾರೆ. ಇತರ ಮೂವರಾದ ವಿನಯ್ ಕುಮಾರ್, ಅಕ್ಷಯ್ ಠಾಕೂರ್, ಮುಖೇಶ್ ಸಿ

'ನಿರ್ಭಯಾ ಪ್ರಕರಣ'ದ ತೀರ್ಪು ಓದುತ್ತಲೇ ಕುಸಿದು ಬಿದ್ದ ನ್ಯಾಯಮೂರ್ತಿ ಭಾನುಮತಿ
ನಿರ್ಭಯಾ ಪ್ರಕರಣದ ಅಪರಾಧಿಗಳನ್ನು ಪ್ರತ್ಯೇಕವಾಗಿ ಗಲ್ಲಿಗೇರಿಸುವ ಕುರಿತು ಕೇಂದ್ರ ಸರ್ಕಾರ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸುತ್ತಿದ್ದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಆರ್ ಭಾನುಮತಿ ಅವರು, ತೀರ್ಪು ಓದುತ್ತಲೇ ಕುಸಿದು ಬಿದ್ದ ಪ್ರಕರಣ ಇಂದು ನಡೆದಿದೆ.

