ವಿದೇಶಮಾರ್ಚ್ 15 ರೊಳಗೆ ಭಾರತೀಯ ಸೇನೆ ವಾಪಸ್ ಗೆ ಮಾಲ್ಡೀವ್ಸ್ ಅಧ್ಯಕ್ಷರ ಕೋರಿಕೆ!
ಮಾಲ್ಡೀವ್ಸ್ ನಿಂದ ಮಾರ್ಚ್ 15ರೊಳಗೆ ಭಾರತ ತನ್ನ ಸೇನೆಯನ್ನು ವಾಪಸ್ ಕರೆಯಿಸಿಕೊಳ್ಳಬೇಕು ಎಂದು ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝಿ ಕೋರಿರುವುದಾಗಿ ಸರ್ಕಾರದ ಹಿರಿಯ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ. ಎರಡು ತಿಂಗಳ ಹಿಂದೆಯೇ ಮುಯಿಝಿ ಈ ಕುರಿತು ಪ್ರಸ್ತಾಪಿಸಿದ್ದರು ಎನ್ನಲಾಗಿದೆ.