President of India

Watch | ಶಿಕ್ಷಕರ ದಿನ: ರಾಜ್ಯದ ಶಿಕ್ಷಕರಿಗೆ ರಾಷ್ಟ್ರೀಯ ಪ್ರಶಸ್ತಿ ಪ್ರದಾನ

Watch | ಸ್ವಾತಂತ್ರ್ಯ ದಿನಾಚರಣೆಯ ಇನ್ವಿಟೇಶನ್ ಬಿಡುಗಡೆ! ಹೀಗಿದೆ ನೋಡಿ...

''ಮಹಿಳೆಯರೇ ಧೈರ್ಯ ತುಂಬಿ, ದೊಡ್ಡದಾಗಿ ಕನಸು ಕಾಣಿ'': ರಾಷ್ಟ್ರಪತಿ Droupadi Murmu
ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್‌ನ ಅಂತರರಾಷ್ಟ್ರೀಯ ಮಹಿಳಾ ಸಮ್ಮೇಳನದ ಉದ್ಘಾಟನಾ ಅಧಿವೇಶನದಲ್ಲಿ ಪಾಲ್ಗೊಂಡು ದ್ರೌಪದಿ ಮುರ್ಮು ಮಾತನಾಡಿದರು.

ಅತ್ಯಾಚಾರ ಪ್ರಕರಣಗಳ ವಿಚಾರಣೆಯಲ್ಲಿ ನಿಧಾನಗತಿ: ನ್ಯಾಯಾಲಯಗಳ 'ವಿಚಾರಣೆ ಮುಂದೂಡುವ ಸಂಸ್ಕೃತಿ' ಕೊನೆಯಾಗಲಿ ಎಂದ Droupadi Murmu
'ಕಕ್ಷಿದಾರರಿಗೆ ತ್ವರಿತವಾಗಿ ನ್ಯಾಯ ದೊರಕುವಂತಾಗಲು ನ್ಯಾಯಾಲಯಗಳು ವಿಚಾರಣೆಯನ್ನು ಮುಂದೂಡುವ ಸಂಸ್ಕೃತಿಯಿಂದ ದೂರ ಸರಿಯುವ ಪ್ರಯತ್ನ ಮಾಡಬೇಕಿದೆ...

ಐಪಿಸಿ, ಸಿಆರ್ ಪಿಸಿಗೆ ಪರ್ಯಾಯ: 3 ಕ್ರಿಮಿನಲ್ ಕಾನೂನು ತಿದ್ದುಪಡಿ ಮಸೂದೆಗಳಿಗೆ ರಾಷ್ಟ್ರಪತಿ ಅಂಕಿತ
ಹಾಲಿ ಇರುವ ಐಪಿಸಿ, ಸಿಆರ್ ಪಿಸಿಗೆ ಪರ್ಯಾಯ ಎಂದು ಹೇಳಲಾಗುತ್ತಿರುವ ಭಾರತದ ಅಪರಾಧ ನ್ಯಾಯ ವ್ಯವಸ್ಥೆಯನ್ನು ಸಮಗ್ರಗೊಳಿಸಲು ಸಂಸತ್ತಿನಲ್ಲಿ ಅಂಗೀಕರಿಸಲಾದ ಮೂರು ಮಸೂದೆಗಳಿಗೆ ಸೋಮವಾರ ರಾಷ್ಟ್ರಪತಿ ಅಂಕಿತ ಹಾಕಿದ್ದಾರೆ.

ಜಿ20 ಆಹ್ವಾನ ಪತ್ರಿಕೆಯಲ್ಲಿ 'ಪ್ರೆಸಿಡೆಂಟ್ ಆಫ್ ಇಂಡಿಯಾ' ಬದಲಿಗೆ 'ಪ್ರೆಸಿಡೆಂಟ್ ಆಫ್ ಭಾರತ್': ರಾಜ್ಯಗಳ ಒಕ್ಕೂಟ ಮೇಲೆ ಆಕ್ರಮಣ ಎಂದ ಕಾಂಗ್ರೆಸ್
ರಾಷ್ಟ್ರಪತಿಗಳ ಕಚೇರಿಯಿಂದ ಜಿ20 ಪ್ರತಿನಿಧಿಗಳಿಗೆ ಕಳುಹಿಸಲಾದ ಔತಣಕೂಟದ ಆಮಂತ್ರಣದಲ್ಲಿ ದ್ರೌಪದಿ ಮುರ್ಮು ಅವರನ್ನು 'ಪ್ರೆಸಿಡೆಂಟ್ ಆಫ್ ಇಂಡಿಯಾ' ಬದಲಿಗೆ 'ಪ್ರೆಸಿಡೆಂಟ್ ಆಫ್ ಭಾರತ್' ಎಂದು ಕರೆಯಲಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಎಲಿಜಬೆತ್ ಅಂತ್ಯಕ್ರಿಯೆ ಹಿನ್ನೆಲೆ: ಲಂಡನ್ ಗೆ ತೆರಳಿದ ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೆಪ್ಟೆಂಬರ್ 19ರಂದು ನಡೆಯಲಿರುವ ಬ್ರಿಟನ್ ರಾಣಿ ಎರಡನೇ ಎಲಿಜಬೆತ್ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂಗ್ಲೆಂಡ್ಗೆ ತೆರಳಿದ್ದಾರೆ.

ಪ್ರಜಾಪ್ರಭುತ್ವದ ನಿಜವಾದ ಸಾಮರ್ಥ್ಯ ತಿಳಿಯಲು ಜಗತ್ತಿಗೆ ಸಹಾಯ ಮಾಡಿದ ಕೀರ್ತಿ ಭಾರತಕ್ಕೆ ಸಲ್ಲುತ್ತದೆ: ರಾಷ್ಟ್ರಪತಿ ದ್ರೌಪದಿ ಮುರ್ಮು, ಭಾಷಣದಲ್ಲಿ ರಾಷ್ಟ್ರಕವಿ ಕುವೆಂಪು ಕರೆ ಉಲ್ಲೇಖ
ಪ್ರಜಾಪ್ರಭುತ್ವದ ನಿಜವಾದ ಸಾಮರ್ಥ್ಯ ತಿಳಿಯಲು ಜಗತ್ತಿಗೆ ಸಹಾಯ ಮಾಡಿದ ಕೀರ್ತಿ ಭಾರತಕ್ಕೆ ಸಲ್ಲುತ್ತದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದ್ದಾರೆ.

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಬೀಳ್ಕೊಡುಗೆ ಸಮಾರಂಭದ ಚಿತ್ರಗಳು
ರಾಜ್ಯಸಭಾ ಮತ್ತು ಲೋಕಸಭೆಯ ಸಂಸದರಿಂದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಬೀಳ್ಕೊಡುಗೆ ಸಮಾರಂಭ ದೆಹಲಿಯ ಸಂಸತ್ತಿನಲ್ಲಿ ನಡೆದಿದ್ದು, ಪ್ರಧಾನಿ ನರೇಂದ್ರ ಮೋದಿ ಆಯೋಜಿಸಿದ ಬೀಳ್ಗೊಡುಗೆ ಹಾಗೂ ಔತಣಕೂಟ ಕಾರ್ಯಕ್ರಮದಲ್ಲಿ ನಿರ್ಗಮಿತ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಪಾಲ್ಗೊಂಡಿದ್ದರು.

