ರಾಜ್ಯMUDA case: ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ; ಕೆಪಿಸಿಸಿ ದೂರಿಗೆ ರಾಷ್ಟ್ರಪತಿ ಭವನ ಪ್ರತಿಕ್ರಿಯೆ
ರಾಷ್ಟ್ರಪತಿ ದ್ರೌಪದಿ ಮುರ್ಮು ಕಾರ್ಯದರ್ಶಿ ರಾಜೇಶ್ ವರ್ಮ ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ಗೆ ಪತ್ರ ಬರೆದಿದ್ದು, ರಮೇಶ್ ಬಾಬು ನೀಡಿದ ದೂರಿನ ಬಗ್ಗೆ ಸೂಕ್ತ ಗಮನಹರಿಸುವಂತೆ ಸೂಚನೆ ನೀಡಿದ್ದಾರೆ.