President poll

ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ: ರೇಸ್ ನಲ್ಲಿ ದಿಗ್ವಿಜಯ್ ಸಿಂಗ್, ನಾಳೆ ನಾಮಪತ್ರ ಸಲ್ಲಿಕೆ ಸಾಧ್ಯತೆ
ಕಾಂಗ್ರೆಸ್ ಹಿರಿಯ ಮುಖಂಡ ದಿಗ್ವಿಜಯ್ ಸಿಂಗ್ ಕೂಡಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ರೇಸ್ ನಲ್ಲಿದ್ದಾರೆ. ಎಐಸಿಸಿ ಅಧ್ಯಕ್ಷ ಸ್ಥಾನದ ಪ್ರಬಲ ಆಕಾಂಕ್ಷಿಯಾದ ಅಶೋಕ್ ಗೆಹ್ಲೋಟ್ ರಾಜಸ್ಥಾನ ರಾಜಕೀಯ ಬಿಕ್ಕಟ್ಟಿನ ನಂತರ ಹಿಂದೆ ಸರಿಯುವುದು ಬಹುತೇಕ ನಿಶ್ಚಿತವಾಗಿದ್ದು, ಇದೀಗ ದಿಗ್ವಿಜಯ್ ಸಿಂಗ್ ಕೂಡಾ ಈ ಸ್ಥಾನದ ಆಕಾಂಕ್ಷಿಯಾಗಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ: ಬಳ್ಳಾರಿಯಲ್ಲಿ ರಾಹುಲ್ ಗಾಂಧಿ ಮತ ಚಲಾವಣೆ
ದೇಶದ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿರುವ ಎಐಸಿಸಿ ಅಧ್ಯಕ್ಷ ಸ್ಥಾನದ ಚುನಾವಣೆ ಸೋಮವಾರ ಆರಂಭವಾಗಿದ್ದು, ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಬಳ್ಳಾರಿಯಲ್ಲಿ ತಮ್ಮ ಮತ ಹಕ್ಕು ಚಲಾಯಿಸಿದರು.

18ರಂದು ರಾಷ್ಟ್ರಪತಿ ಚುನಾವಣೆ: ವಿಧಾನಸೌಧಕ್ಕೆ ತಲುಪಿದ ಮತದಾನದ ಸಾಮಗ್ರಿಗಳು
ಇದೇ ಜುಲೈ 18ರಂದು ರಾಷ್ಟ್ರಪತಿ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮತದಾನದ ಅವಶ್ಯಕ ಸಾಮಗ್ರಿಗಳು ಹಾಗೂ ಬ್ಯಾಲೆಟ್ ಬಾಕ್ಸ್ ದೆಹಲಿಯ ಕೇಂದ್ರ ಚುನಾವಣಾ ಆಯೋಗದ ಕಚೇರಿಯಿಂದ ಬೆಂಗಳೂರಿನ ವಿಧಾನಸೌಧಕ್ಕೆ ತಲುಪಿದ್ದು, ಭದ್ರತಾ ಕೊಠಡಿಯಲ್ಲಿ ಇರಿಸಲಾಗಿದೆ.

ಎನ್ ಡಿಎ ಮೈತ್ರಿಕೂಟದ ರಾಷ್ಟ್ರಪತಿ ಅಭ್ಯರ್ಥಿ: ದ್ರೌಪದಿ ಮುರ್ಮು ಇಂದು ನಾಮಪತ್ರ ಸಲ್ಲಿಕೆ
ಮುಂದಿನ ತಿಂಗಳು ಜುಲೈ 18ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೆ ಎನ್ ಡಿಎ ಅಭ್ಯರ್ಥಿಯಾಗಿ ಒಡಿಶಾ ಮೂಲದ ದ್ರೌಪದಿ ಮುರ್ಮು ಇಂದು ಶುಕ್ರವಾರ ನಾಮಪತ್ರ ಸಲ್ಲಿಸಲಿದ್ದಾರೆ.

ರಾಷ್ಟ್ರಪತಿ ಚುನಾವಣೆ: ಮಮತಾ ಬ್ಯಾನರ್ಜಿ ನೇತೃತ್ವದಲ್ಲಿ ಇಂದು ಅಪರಾಹ್ನ ಸಭೆ; ಹೆಚ್ ಡಿಡಿ, ಹೆಚ್ ಡಿಕೆ ಭಾಗಿ
ಜುಲೈ 18ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣಾ (Presidential poll) ಕಣ ರಂಗೇರುತ್ತಿದೆ. ರಾಮನಾಥ್ ಕೋವಿಂದ್ (Ramanath Kovind) ಅವರ ಅಧಿಕಾರವಧಿ ಜುಲೈ 24ಕ್ಕೆ ಮುಗಿಯುತ್ತಿದ್ದು ಅವರ ಉತ್ತರಾಧಿಕಾರಿ ಯಾರಾಗುತ್ತಾರೆ ಎಂಬ ಕುತೂಹಲ ಮನೆಮಾಡಿದೆ.

ರಾಷ್ಟ್ರಪತಿ ಚುನಾವಣೆಗೆ ನಿಮ್ಮ ಬೆಂಬಲ ಅಗತ್ಯವಿಲ್ಲ: ಮಮತಾಗೆ ಬಿಜೆಪಿ
ರಾಷ್ಟ್ರಪತಿ ಚುನಾವಣೆಗೆ ನಿಮ್ಮ ಬೆಂಬಲದ ಅಗತ್ಯವಿಲ್ಲ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮದತಾ ಬ್ಯಾನರ್ಜಿಯವರಿಗೆ ಬಿಜೆಪಿ ಮಂಗಳವಾರ ಹೇಳಿದೆ...

ರಾಷ್ಟ್ರಪತಿ ಚುನಾವಣೆ: ಸಂಸದರು, ಶಾಸಕರಿಗೆ ಪ್ರತ್ಯೇಕ ಬಣ್ಣದ ಬ್ಯಾಲೆಟ್ ಪೇಪರ್
ಜುಲೈ 17ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೆ ಮತ ಹಾಕಲು ಸಂಸದರಿಗೆ ಹಸಿರು...

ರಾಷ್ಟ್ರಪತಿ ಚುನಾವಣೆಗೆ ಯಾವುದೇ ಜಾತ್ಯಾತೀತ ಮೈತ್ರಿಗೆ ಎಸ್ ಪಿ ಬೆಂಬಲ: ಅಖಿಲೇಶ್ ಯಾದವ್
ರಾಷ್ಟ್ರಪತಿ ಚುನಾವಣೆಯಲ್ಲಿ ಸಮಾಜವಾದಿ ಪಕ್ಷ ಯಾವುದೇ ಜಾತ್ಯಾತೀತ ಮೈತ್ರಿಕೂಟಕ್ಕೆ ಬೆಂಬಲ ನೀಡಲಿದೆ ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಹೇಳಿದ್ದಾರೆ.

