president post

Pakistan: ಜರ್ದಾರಿ ಪದಚ್ಯುತಿಗೊಳಿಸಿ ಅಧ್ಯಕ್ಷನಾಗಲು ಆಸಿಮ್ ಮುನೀರ್ ಕಣ್ಣು; ಪ್ರಧಾನಿ ಶರೀಫ್ ಹೇಳಿದ್ದು ಏನು?
ಜರ್ದಾರಿ, ಮುನೀರ್ ಅವರು ಪರಸ್ಪರ ಗೌರವ ಹೊಂದಿದ್ದಾರೆ. ಅಲ್ಲದೇ ಪಾಕಿಸ್ತಾನದ ಪ್ರಗತಿ ಮತ್ತು ಸಮೃದ್ಧಿಯ ಗುರಿ ಹೊಂದಿದ್ದಾರೆ.

KPCC ಅಧ್ಯಕ್ಷ ರೇಸ್ನಲ್ಲಿ ನಾನಿಲ್ಲ; ಸಾಮರ್ಥ್ಯ ಇರುವವರಿಗೆ, ಅನುಭವಸ್ಥರಿಗೆ ಸಾರಥ್ಯ ಸಿಗಲಿ: ಸತೀಶ್ ಜಾರಕಿಹೊಳಿ
ಕೆಪಿಸಿಸಿ ಅಧ್ಯಕ್ಷ ಹುದ್ದೆಯ ರೇಸ್ ನಲ್ಲಿ ನಾನಿಲ್ಲ, ಮುಂದಿನ 4 ವರ್ಷಗಳ ಕಾಲ ಪಕ್ಷವನ್ನು ಬಲಿಷ್ಠವಾಗಿ ಸಂಘಟಿಸಲು ರಾಜ್ಯ ಸುತ್ತಿದ ಅನುಭವಸ್ಥರಿಗೆ ರಾಜ್ಯ ಕಾಂಗ್ರೆಸ್ ಸಾರಥ್ಯ ಸಿಗಲಿ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ರಾಷ್ಟ್ರಪತಿ ಚುನಾವಣೆಗೆ ದೇವೇಗೌಡರ ಹೆಸರು ಪ್ರಸ್ತಾಪಿಸಿಯೇ ಇಲ್ಲ: ಎಚ್.ಡಿ ಕುಮಾರಸ್ವಾಮಿ
ರಾಷ್ಟ್ರಪತಿ ಅಭ್ಯರ್ಥಿ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ದೆಹಲಿಯಲ್ಲಿ ಚರ್ಚೆ ಆಗಿದೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ನಮ್ಮ ಕುಟುಂಬದ ಬಗ್ಗೆ ಗೌರವ ಇಟ್ಟು ಸಭೆಗೆ ಆಹ್ವಾನ ನೀಡಿದ್ದರು

ಒಂದು ಸಮಯದಲ್ಲಿ ಮಿತ್ರ ಇಂದು ಶತ್ರು: ಡಿ ಕೆ ಶಿವಕುಮಾರ್ ಕೆಪಿಸಿಸಿ ಪಟ್ಟಕ್ಕೆ ಜೆಡಿಎಸ್ ನಾಯಕರಿಂದ ಅಡ್ಡಗಾಲು?
ಒಕ್ಕಲಿಗ ಸಮುದಾಯದ ಪ್ರಬಲ ಮುಖಂಡ, ಕಾಂಗ್ರೆಸ್ ನಾಯಕ ಡಿ ಕೆ ಶಿವಕುಮಾರ್ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಹುದ್ದೆಗೆ ಪ್ರಬಲ ಆಕಾಂಕ್ಷಿ ಎಂಬುದು ಎಲ್ಲರಿಗೂ ಗೊತ್ತಿರುವ ವಿಷಯ. ಆದರೆ ಇವರ ಹಾದಿಗೆ ಅನಿರೀಕ್ಷಿತವಾಗಿ ಕೆಲವರು ಅಡ್ಡಗಾಲು ಹಾಕುತ್ತಿದ್ದಾರೆ ಎನ್ನಲಾಗಿದೆ.

ಅಧ್ಯಕ್ಷ ಹುದ್ದೆಗೆ ರಾಹುಲ್ ಗಾಂಧಿ ಏಕೈಕ ಸ್ಪರ್ಧಿ: ಕಾಂಗ್ರೆಸ್
ಅಖಿಲ ಭಾರತ ಕಾಂಗ್ರೆಸ್ ಅಧ್ಯಕ್ಷರಾಗಿ ಮುಂದಿನ ಏಪ್ರಿಲ್ ನಲ್ಲಿ ರಾಹುಲ್ ಗಾಂಧಿಯವರು ಮತ್ತೆ ಮರಳುವ ಸಾಧ್ಯತೆ ಹೆಚ್ಚಿರುವಾಗ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯರ ನೇಮಕಕ್ಕೆ ಚುನಾವಣೆ ನಡೆಸಿ ಆಯ್ಕೆ ಮಾಡಬೇಕು ಎಂಬ ಬೇಡಿಕೆ ಪಕ್ಷದಲ್ಲಿ ಹೆಚ್ಚಾಗುತ್ತಿದೆ.

ಸೋನಿಯಾ ಗಾಂಧಿ ಬದಲು ಕಾಂಗ್ರೆಸ್ ಅಧ್ಯಕ್ಷ ಪಟ್ಟ ಯಾರಿಗೆ? ದಕ್ಷಿಣ ಭಾರತದತ್ತ ಹೈಕಮಾಂಡ್ ಕಣ್ಣು
ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವ ತಮ್ಮ ನಿರ್ಧಾರವನ್ನು ರಾಹುಲ್ ಗಾಂಧಿ ಮರುಪರಿಶೀಲಿಸುತ್ತಾರೆ ಎಂದು ಕಳೆದ ವಾರದವರೆಗೂ ...

ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಆಂಟನಿ ನಿರಾಸಕ್ತಿ, ಕಾರ್ಯಾಧ್ಯಕ್ಷ ಸ್ಥಾನ ಒಲ್ಲೇ ಎಂದ ವೇಣುಗೋಪಾಲ್
ಲೋಕಸಭಾ ಚುನಾವಣೆಯಲ್ಲಿ ಹೀನಾಯ ಸೋಲಿನ ನಂತರ ರಾಹುಲ್ ಗಾಂಧಿ ಎಐಸಿಸಿ ಅಧ್ಯಕ್ಷ ಸ್ಥಾನದಿಂದ ವಿಮುಖವಾಗಲು ಪಟ್ಟು ಹಿಡಿದಿದ್ದು, ಆ ಸ್ಥಾನವನ್ನು ವಹಿಸಿಕೊಳ್ಳಲು ಹಿರಿಯ ಕಾಂಗ್ರೆಸ್ ಮುಖಂಡ ಎ. ಕೆ. ಆಂಟನಿ ನಿರಾಕರಿಸಿದ್ದಾರೆ.

ಕೋವಿಂದ್ ಆಯ್ಕೆಗೆ ಅವರ ವಿಶೇಷ ಗುಣಗಳು ಕಾರಣವೇ ಹೊರತು ದಲಿತರೆಂದಲ್ಲ: ಸ್ವಾಮಿ
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಮೈತ್ರಿಕೂಟ ಈ ಬಾರಿ ರಾಷ್ಟ್ರಪತಿ ಹುದ್ದೆಗೆ ರಾಮ್ ನಾಥ್ ಕೋವಿಂದ್ ದಲಿತ ಅಭ್ಯರ್ಥಿಯನ್ನು ಆಯ್ಕೆ ಮಾಡಿದ್ದು...

ರಾಷ್ಟ್ರಪತಿ ಹುದ್ದೆ ರೇಸ್ ನಲ್ಲಿ ಇಲ್ಲ: ಮೋಹನ್ ಭಾಗ್ವತ್
ತಾವು ರಾಷ್ಟ್ರಪತಿ ಹುದ್ದೆಯ ರೇಸ್ ನಲ್ಲಿ ಇಲ್ಲ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್ ಎಸ್ಎಸ್ )ನ ಮುಖ್ಯಸ್ಥ ಮೋಹನ್ ಭಾಗ್ವತ್ ಸ್ಪಷ್ಟನೆ ನೀಡಿದ್ದಾರೆ.

