President Ram Nath Kovind

ಕಾಂಗ್ರೆಸ್ ನಾಯಕರಿಂದ ರಾಷ್ಟ್ರಪತಿ ಕೋವಿಂದ್ ಭೇಟಿ; ಸಂಸದರೊಂದಿಗೆ ಪೊಲೀಸರ ‘ಕೆಟ್ಟ ವರ್ತನೆ’ ವಿರುದ್ಧ ದೂರು
ಕಾಂಗ್ರೆಸ್ ಹಿರಿಯ ನಾಯಕರ ನಿಯೋಗ ಸೋಮವಾರ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರನ್ನು ಭೇಟಿ ಮಾಡಿದ್ದು, ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯ ವಿಚಾರಣೆಗೆ ಒಳಪಡಿಸುತ್ತಿರುವುದನ್ನು ವಿರೋಧಿಸಿ....

ಇಸ್ಕಾನ್ನ ರಾಜಾಧಿರಾಜ ಗೋವಿಂದ ದೇಗುಲ ಉದ್ಘಾಟಿಸಿದ ರಾಷ್ಟ್ರಪತಿ ಕೋವಿಂದ್
ಇಸ್ಕಾನ್ ಸಂಸ್ಥೆ ನಿರ್ಮಿಸಿರುವ ರಾಜಾಧಿರಾಜ ಗೋವಿಂದ ದೇವಾಲಯವನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಉದ್ಘಾಟಿಸಿದ್ದಾರೆ.

ಸೇನಾ ಪಡೆಗಳಲ್ಲಿ ಮಹಿಳೆಯರ ಸಂಖ್ಯೆ ಹೆಚ್ಚುತ್ತಿರುವುದು ಉತ್ತಮ ಬೆಳವಣಿಗೆ: ರಾಷ್ಟ್ರಪತಿ ರಾಮನಾಥ್ ಕೋವಿಂದ್
ಸಶಸ್ತ್ರ ಪಡೆಗಳಲ್ಲಿ ಮಹಿಳೆಯರ ಸಂಖ್ಯೆ ಹೆಚ್ಚುತ್ತಿರುವುದು ಉತ್ತಮ ಬೆಳವಣಿಗೆ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹೇಳಿದ್ದಾರೆ. ವಿವಿಧ ಕ್ಷೇತ್ರಗಳಲ್ಲಿ ಮಹಿಳೆಯರು ಹೊಸ ಎತ್ತರಕ್ಕೆ ತಲುಪುತ್ತಿರುವುದು ಹಾಗೂ ಹೊಸ ದಾಖಲೆಗಳನ್ನು ಮಾಡುತ್ತಿರುವುದಕ್ಕೆ ಶ್ಲಾಘಿಸಿದರು.

ನಾಳೆ ಸಂವಿಧಾನ ದಿನ, ವಿವಿಧ ಕಾರ್ಯಕ್ರಮಗಳಲ್ಲಿ ಪ್ರಧಾನಿ ಮೋದಿ, ರಾಷ್ಟ್ರಪತಿ ಕೋವಿಂದ್ ಭಾಗಿ
೧೯೪೯ರಲ್ಲಿ ಸಂವಿಧಾನ ರಚನಾ ಸಭೆಯು ಭಾರತದ ಸಂವಿಧಾನವನ್ನು ಅಂಗೀಕರಿಸಿದ ನೆನಪಿಗಾಗಿ ದೇಶ ನಾಳೆ ’ಸಂವಿಧಾನ ದಿನ’ವನ್ನು ಆಚರಿಸಲಿದೆ. ಈ ಐತಿಹಾಸಿಕ ದಿನಾಂಕದ ಮಹತ್ವಕ್ಕೆ ಸೂಕ್ತ ಮಾನ್ಯತೆ ನೀಡುವ...

ಬಾಲಾಕೋಟ್ ವಾಯುದಾಳಿಯಲ್ಲಿ ಪಾಕ್ ಹುಟ್ಟಡಗಿಸಿದ್ದ ಅಭಿನಂದನ್ ವರ್ಧಮಾನ್ ಗೆ ವೀರ ಚಕ್ರ ಪದಕ ಪ್ರದಾನ: ವಿಡಿಯೋ
ಇತ್ತೀಚಿಗೆ ಬಡ್ತಿ ಪಡೆದಿರುವ ಭಾರತೀಯ ವಾಯುಪಡೆಯ ಗ್ರೂಪ್ ಕ್ಯಾಪ್ಟನ್ ಅಭಿನಂದನ್ ವರ್ಧಮಾನ್ ಅವರಿಗೆ ಸೋಮವಾರ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಇಂದು ವೀರ ಚಕ್ರ ಪ್ರಶಸ್ತಿ ಪ್ರದಾನ ಮಾಡಿದರು.

ಲಡಾಕ್, ಜಮ್ಮುವಿಗೆ ರಾಷ್ಟ್ರಪತಿ ಕೋವಿಂದ್ ಭೇಟಿ; ಯೋಧರೊಂದಿಗೆ ದಸರಾ ಆಚರಣೆ
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಅಕ್ಟೋಬರ್ 14 ಮತ್ತು 15 ರಂದು ಲಡಾಖ್, ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಲಿದ್ದು, ಗಡಿ ಕಾಯುವ ಯೋಧರೊಂದಿಗೆ ದಸರಾ ಉತ್ಸವ ಆಚರಿಸಲಿದ್ದಾರೆ.

ಲಖಿಂಪುರ್ ಹಿಂಸಾಚಾರ: ಕಾಂಗ್ರೆಸ್ ನಿಯೋಗದಿಂದ ಅಕ್ಟೋಬರ್ 13 ರಂದು ರಾಷ್ಟ್ರಪತಿ ಭೇಟಿ
ಉತ್ತರ ಪ್ರದೇಶದ ಲಖಿಂಪುರ್ ಖೇರಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ನಾಯಕರ ನಿಯೋಗವು ಬುಧವಾರ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರನ್ನು ಭೇಟಿ ಮಾಡಿ...

ಆಗಸ್ಟ್ 29ರಂದು ಆಯೋಧ್ಯೆಯ ರಾಮ ಲಲ್ಲಾಗೆ ರಾಷ್ಟ್ರಪತಿಗಳಿಂದ ಪೂಜೆ
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಆಯೋಧ್ಯೆಯ ರಾಮ ಲಲ್ಲಾ ದೇಗುಲಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಲು ಮುಂದಿನ ತಿಂಗಳು ಉತ್ತರ ಪ್ರದೇಶಕ್ಕೆ ಭೇಟಿ ನೀಡುವ ನಿರೀಕ್ಷೆಯಿದೆ.

'ಪ್ರಧಾನಿ ಮೋದಿ ಬಂಡವಾಳಶಾಹಿಗಳ ಪರ, ಅವರ ವಿರುದ್ಧ ಮಾತನಾಡುವವರನ್ನು ಉಗ್ರರಂತೆ ಬಿಂಬಿಸುತ್ತಾರೆ': ರಾಹುಲ್ ಗಾಂಧಿ; ಕಾಂಗ್ರೆಸ್ ನಿಯೋಗದಿಂದ ರಾಷ್ಟ್ರಪತಿ ಭೇಟಿ
ನಿಷೇಧಾಜ್ಞೆ ಉಲ್ಲಂಘನೆ ಆರೋಪದ ಮೇಲೆ ರಾಷ್ಟ್ರಪತಿ ಭವನಕ್ಕೆ ಮೆರವಣಿಗೆ ಹೊರಟಿದ್ದ ಕಾಂಗ್ರೆಸ್ ನಾಯಕರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ನಂತರ ಬಿಡುಗಡೆ ಮಾಡಿದ ಘಟನೆ ಗುರುವಾರ ನಡೆದಿದೆ.

