President Ram Nath Kovind

ನಿರ್ಬಂಧಗಳ ನಡುವೆ ಇರ್ಫಾನ್ ಖಾನ್ ಅಂತಿಮ ಸಂಸ್ಕಾರ, ಬಾಲಿವುಡ್ ನಟನ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ
ಬಾಲಿವುಡ್

ನಿರ್ಬಂಧಗಳ ನಡುವೆ ಇರ್ಫಾನ್ ಖಾನ್ ಅಂತಿಮ ಸಂಸ್ಕಾರ, ಬಾಲಿವುಡ್ ನಟನ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಭಾರತೀಯ ಚಿತ್ರರಂಗದ ಖ್ಯಾತ ನಟ ಇರ್ಫಾನ್ ಖಾನ್ ಅವರು ಏಪ್ರಿಲ್ 29, 2020 ರಂದು ಬುಧವಾರ ಬೆಳಿಗ್ಗೆ ನಿಧನರಾಗಿದ್ದು ಮುಂಬೈನ ಅಂಧೇರಿಯಲ್ಲಿರುವ ವರ್ಸೋವಾ ಕಬ್ರಾಸ್ತಾನ್‌ನಲ್ಲಿ ಮಧ್ಯಾಹ್ನ 3 ಗಂಟೆಗೆ ಅವರ ಕುಟುಂಬ, ನಿಕಟವರ್ತಿಗಳ ಸಮ್ಮುಖದಲ್ಲಿ ಅಂತ್ಯ ಸಂಸ್ಕಾರ ನೆರವೇರಿದೆ.

ರಾಜ್ಯಸಭಾ ಸದಸ್ಯರಾಗಿ ಮಾಜಿ ಸಿಜೆಐ ರಂಜನ್ ಗೊಗೊಯಿ ಪ್ರಮಾಣ ವಚನ, ಕಲಾಪದಿಂದ ಹೊರ ನಡೆದ ಕಾಂಗ್ರೆಸ್
ದೇಶ

ರಾಜ್ಯಸಭಾ ಸದಸ್ಯರಾಗಿ ಮಾಜಿ ಸಿಜೆಐ ರಂಜನ್ ಗೊಗೊಯಿ ಪ್ರಮಾಣ ವಚನ, ಕಲಾಪದಿಂದ ಹೊರ ನಡೆದ ಕಾಂಗ್ರೆಸ್

ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಗುರುವಾರ (ಮಾರ್ಚ್ ೧೯) ನೂತನ ರಾಜ್ಯಸಭಾ ಸಂಸದರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಗೊಗೊಯ್  ಅವರನ್ನು ರಾಜ್ಯಸಭೆಗೆ ನಾಮಕರಣ ಮಾಡಿದ್ದರು.

ಪೌರತ್ವ ಕಾಯ್ದೆ ವಿರುದ್ಧ ಭುಗಿಲೆದ್ದ ಹಿಂಸಾಚಾರ, ಪ್ರತಿಪಕ್ಷಗಳಿಂದ ರಾಷ್ಟ್ರಪತಿ ಭೇಟಿ
ದೇಶ

ಪೌರತ್ವ ಕಾಯ್ದೆ ವಿರುದ್ಧ ಭುಗಿಲೆದ್ದ ಹಿಂಸಾಚಾರ, ಪ್ರತಿಪಕ್ಷಗಳಿಂದ ರಾಷ್ಟ್ರಪತಿ ಭೇಟಿ

ಇತ್ತೀಚಿಗಷ್ಟೇ ಕೇಂದ್ರ ಸರ್ಕಾರ ಜಾರಿಗೆತಂದ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ದೇಶಾದ್ಯಂತ ತೀವ್ರ ಪ್ರತಿಭಟನೆ ನಡೆಯುತ್ತಿದ್ದು, ಹಲವು ಕಡೆ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ.

ರಾಷ್ಟ್ರಪತಿ ಕೋವಿಂದ್ ಭೇಟಿಯಾದ ಕ್ರಿಕೆಟ್ ದಿಗ್ಗಜ ಬ್ರಿಯಾನ್ ಲಾರಾ 
ಕ್ರಿಕೆಟ್

ರಾಷ್ಟ್ರಪತಿ ಕೋವಿಂದ್ ಭೇಟಿಯಾದ ಕ್ರಿಕೆಟ್ ದಿಗ್ಗಜ ಬ್ರಿಯಾನ್ ಲಾರಾ 

ವೆಸ್ಟ್ ಇಂಡೀಸ್‌ನ ಮಾಜಿ ನಾಯಕ ಮತ್ತು ಕ್ರಿಕೆಟ್ ಜಗತ್ತಿನ ಶ್ರೇಷ್ಠ ಆಟಗಾರ ಯಾನ್ ಲಾರಾ ಸೋಮವಾರ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ  ರಾಮನಾಥ್ ಕೋವಿಂದ್ ಅವರನ್ನು ಭೇಟಿಯಾದರು 

ಸಾರ್ವಜನಿಕರ ಸುಸೂತ್ರ, ಸುಧಾರಿತ ಜೀವನ ಭಾರತದ ಗುರಿ : ರಾಷ್ಟ್ರಪತಿ ಕೋವಿಂದ್
ದೇಶ

ಸಾರ್ವಜನಿಕರ ಸುಸೂತ್ರ, ಸುಧಾರಿತ ಜೀವನ ಭಾರತದ ಗುರಿ : ರಾಷ್ಟ್ರಪತಿ ಕೋವಿಂದ್

ಸರಳೀಕೃತ ವ್ಯಾಪಾರ ವ್ಯವಹಾರದಲ್ಲಿ ಶ್ರೇಯಾಂಕ ಸಾಧಿಸಿರುವ ಭಾರತ, ಎಲ್ಲಾ ನಾಗರಿಕರಿಗೆ ಸುಲಭವಾದ ಸುಧಾರಿತ ಜೀವನ ಕಲ್ಪಿಸುವ ಉದ್ದೇಶವನ್ನು ಸರ್ಕಾರ ಹೊಂದಿದೆ ಎಂದು ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಮಂಗಳವಾರ ಹೇಳಿದ್ದಾರೆ.

ಶಂಕಾಸ್ಪದ ವ್ಯಕ್ತಿಗಳನ್ನೀಗ 'ಉಗ್ರ'ನೆಂದು ಘೋಷಿಸಬಹುದು: ಯುಎಪಿಎ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ
ದೇಶ

ಶಂಕಾಸ್ಪದ ವ್ಯಕ್ತಿಗಳನ್ನೀಗ 'ಉಗ್ರ'ನೆಂದು ಘೋಷಿಸಬಹುದು: ಯುಎಪಿಎ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ಸಂಶಯಾಸ್ಪದ ವ್ಯಕ್ತಿಗಳನ್ನು ಉಗ್ರರೆಂದು ಘೋಷಿಸಲು, ಅವರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಲಲು ಅವಕಾಶ ಕಲ್ಪಿಸುವ ಕೇಂದ್ರ ಸರ್ಕಾರದ ಮಹತ್ವದ ಕಾನೂನು ಯುಎಪಿಎ ಗೆ ರಾಷ್ಟ್ರಪತಿ ರಾಮನಾಥ್ ಕೋವೆಂದ್....

ಸೇನಾಪಡೆ ಸಾಹಸ ಚುನಾವಣಾ ಲಾಭಕ್ಕೆ ಬಳಕೆ: ಕ್ರಮಕ್ಕೆ ಆಗ್ರಹಿಸಿ ಮಾಜಿ ಸೈನಿಕರಿಂದ ರಾಷ್ಟ್ರಪತಿಗೆ ಪತ್ರ
ದೇಶ

ಸೇನಾಪಡೆ ಸಾಹಸ ಚುನಾವಣಾ ಲಾಭಕ್ಕೆ ಬಳಕೆ: ಕ್ರಮಕ್ಕೆ ಆಗ್ರಹಿಸಿ ಮಾಜಿ ಸೈನಿಕರಿಂದ ರಾಷ್ಟ್ರಪತಿಗೆ ಪತ್ರ

ಸಶಸ್ತ್ರಪಡೆಗಳ ಸಾಹಸವನ್ನು ರಾಜಕೀಯ ಉದ್ದೇಶಗಳಿಗೆ ಬಳಸಿಕೊಳ್ಳುತ್ತಿದ್ದಾರೆ ಈ ಸಂಬಂಧ ಕ್ರಮ ಕೈಗೊಳ್ಲಬೇಕೆಂದು ಎಂಟು ಮಾಜಿ ಸೇವಾ ಮುಖ್ಯಸ್ಥರು ಮತ್ತು 148 ಇತರ ಮಿಲಿಟರಿ....

ಇದು ಸುಳ್ಳು ಸುದ್ದಿ! ಮಾಜಿ ಯೋಧರು ರಾಷ್ಟ್ರಪತಿಗೆ ಯಾವ ಪತ್ರ ಬರೆದಿಲ್ಲ: ರಾಷ್ಟ್ರಪತಿ ಭವನ ಸ್ಪಷ್ಟನೆ
ದೇಶ

ಇದು ಸುಳ್ಳು ಸುದ್ದಿ! ಮಾಜಿ ಯೋಧರು ರಾಷ್ಟ್ರಪತಿಗೆ ಯಾವ ಪತ್ರ ಬರೆದಿಲ್ಲ: ರಾಷ್ಟ್ರಪತಿ ಭವನ ಸ್ಪಷ್ಟನೆ

: ಭಾರತೀಯ ಸೇನಾಪಡೆಗಳ ಕಾರ್ಯಾಚರಣೆಯನ್ನು ರಾಜಕೀಯ ಲಾಭಕ್ಕೆ ಬಳಸಿಕೊಳ್ಲುತ್ತಿದ್ದಾರೆ ಎಂದು ರಾಷ್ಟ್ರಪತಿಗೆ ಮಾಜಿ ಸೈನಿಕರು ಪತ್ರ ಮುಖೇನ ದೂರು ಸಲ್ಲಿಸಿದ್ದಾರೆ ಎಂಬ ಸುದ್ದಿ ಸುಳ್ಳು...

2025ರೊಳಗೆ ಭಾರತದ ಆರ್ಥಿಕತೆ 5 ಟ್ರಿಲಿಯನ್ ಡಾಲರ್ ನಷ್ಟಾಗಲಿದೆ- ರಾಷ್ಟ್ರಪತಿ ಕೋವಿಂದ್
ದೇಶ

2025ರೊಳಗೆ ಭಾರತದ ಆರ್ಥಿಕತೆ 5 ಟ್ರಿಲಿಯನ್ ಡಾಲರ್ ನಷ್ಟಾಗಲಿದೆ- ರಾಷ್ಟ್ರಪತಿ ಕೋವಿಂದ್

ಮುಂದಿನ ದಶಕದಲ್ಲಿ 2025 ರ ಹೊತ್ತಿಗೆ ದೇಶದ ಒಟ್ಟು ರಾಷ್ಟ್ರೀಯ ಉತ್ಪನ್ನ- ಜಿಡಿಪಿ ಗಾತ್ರ ದ್ವಿಗುಣಗೊಳ್ಳಲಿದ್ದು, 5 ಟ್ರಿಲಿಯನ್ ಅಮೆರಿಕನ್ ಡಾಲರ್ ನಷ್ಟಾಗುವ ಸಾಧ್ಯತೆ ಇದೆ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹೇಳಿದ್ದಾರೆ.