ದೇಶರಾಷ್ಟ್ರಪತ್ನಿ ಹೇಳಿಕೆ ವಿವಾದ: ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ವಿರುದ್ಧ ಎಫ್ಐಆರ್ ದಾಖಲು
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು 'ರಾಷ್ಟ್ರಪತ್ನಿ' ಎಂದು ಸಂಭೋದಿಸಿದ್ದ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ವಿರುದ್ಧ ಮಧ್ಯಪ್ರದೇಶದಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.