President

ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಮಸೂದೆ ವಿರುದ್ಧ ರಾಷ್ಟ್ರಪತಿ ಬಳಿಗೆ ರಾಜ್ಯದ ನಿಯೋಗ!
ಮಲಯಾಳಂ ಭಾಷಾ ಮಸೂದೆಯು ಕೇರಳದ ಗಡಿ ಪ್ರದೇಶಗಳಲ್ಲಿ ವಾಸಿಸುವ ಕನ್ನಡಿಗರ ಹಿತಾಸಕ್ತಿಗೆ ವಿರುದ್ಧವಾಗಿದೆ. ಕಾಸರಗೋಡಿನಲ್ಲಿ 7.5 ಲಕ್ಷ ಕನ್ನಡಿಗರಿದ್ದು, 210 ಕನ್ನಡ ಮಾಧ್ಯಮ ಶಾಲೆಗಳಿವೆ.

ನರೇಗಾ ಬದಲು VB-G RAM G ಮಸೂದೆ: ರಾಷ್ಟ್ರಪತಿ ದ್ರೌಪದಿ ಮುರ್ಮು ಅನುಮೋದನೆ
ಗ್ರಾಮೀಣ ಭಾಗದಲ್ಲಿ ಕೂಲಿ ಕಾರ್ಮಿಕರಿಗೆ ಹಣಕಾಸು ವರ್ಷದಲ್ಲಿ ವೇತನ ಉದ್ಯೋಗದ ಶಾಸನಬದ್ಧ ಖಾತರಿಯನ್ನು 100 ದಿನಗಳಿಂದ 125 ದಿನಗಳಿಗೆ ಹೆಚ್ಚಿಸುತ್ತದೆ.

ಶಾಮನೂರು ಯುಗಾಂತ್ಯ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷರಾಗಿ ಖಂಡ್ರೆ ಅಧಿಕಾರ ಸ್ವೀಕಾರ!
ಹಿರಿಯ ಕಾಂಗ್ರೆಸ್ ನಾಯಕ ಮತ್ತು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೊಸ ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ, ಅತ್ಯಂತ ದೀರ್ಘಕಾಲ ಸೇವೆ ಸಲ್ಲಿಸಿದ ಮತ್ತು ಅತ್ಯಂತ ಶಕ್ತಿಶಾಲಿ ಮುಖ್ಯಸ್ಥರಾಗಿದ್ದ ಶಾಮನೂರು ಶಿವಶಂಕರಪ್ಪ ನಂತರ ಖಂಡ್ರೆ ಅಧಿಕಾರ ವಹಿಸಿಕೊಂಡಿದ್ದಾರೆ.

ಡಿಸೆಂಬರ್ 16ರಂದು ಸುತ್ತೂರು ಜಯಂತೋತ್ಸವದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಗಿ: ಮಳವಳ್ಳಿಯಲ್ಲಿ ವ್ಯಾಪಕ ಭದ್ರತೆ
ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಡಿ. 16ರಿಂದ 21ರವರೆಗೆ ಆದಿ ಜಗದ್ಗುರು ಶಿವರಾತ್ರೀಶ್ವರ ಶ್ರೀಗಳ 1066ನೇ ಜಯಂತಿ ಮಹೋತ್ಸವವನ್ನು ಆಯೋಜಿಸಲಾಗಿದೆ.

ತಿರುಪತಿಗೆ ಭೇಟಿ ನೀಡಿ ವೆಂಕಟೇಶ್ವರನಿಗೆ ಪೂಜೆ ಸಲ್ಲಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು; Video
ಇಂದು ಬೆಳಗ್ಗೆ ತಿರುಪತಿಗೆ ಆಗಮಿಸಿದ ಅವರು ಮೊದಲು ತಿರುಮಲದ ಕ್ಷೇತ್ರಪಾಲಕ ವರಾಹಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ಅವರು ವೆಂಕಟೇಶ್ವರ ಸ್ವಾಮಿಯ ಮುಖ್ಯ ದೇವಾಲಯಕ್ಕೆ ತೆರಳಿದರು.

ಇರುಮುಡಿ ಹೊತ್ತು ಶಬರಿಮಲೆ ಅಯ್ಯಪ್ಪನ ದರ್ಶನ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು; Video
ರಾಷ್ಟ್ರಪತಿಗಳು ಬೆಳಗ್ಗೆ 9:05 ಕ್ಕೆ ಪ್ರಮದಂಗೆ ಇಳಿದು ರಸ್ತೆಯ ಮೂಲಕ ಪಂಪಾಕ್ಕೆ ಬೆಂಗಾವಲು ಪಡೆಯಲ್ಲಿ ಪ್ರಯಾಣಿಸಿದರು. ಅವರು ಪಂಪಾ ಗಣಪತಿ ದೇವಸ್ಥಾನದಲ್ಲಿ ಪ್ರಾರ್ಥನೆಗೈದರು.

ಮಸೂದೆಗೆ ಅಂಕಿತ ಹಾಕಲು ಗಡುವು: ರಾಷ್ಟ್ರಪತಿಗಳ ಉಲ್ಲೇಖದ ಕುರಿತು ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್
ರಾಜ್ಯ ಸರ್ಕಾರಗಳು, ರಾಜಕೀಯ ನಾಯಕರು, ಪಕ್ಷಗಳು ಮತ್ತು ಇತರ ಪ್ರತಿವಾದಿಗಳನ್ನು ಒಳಗೊಂಡ ವ್ಯಾಪಕ ವಿಚಾರಣೆಯ ನಂತರ ಸುಪ್ರೀಂ ಕೋರ್ಟ್‌ನ ಸಂವಿಧಾನ ಪೀಠ ಗುರುವಾರ ತನ್ನ ತೀರ್ಪನ್ನು ಕಾಯ್ದಿರಿಸಿದೆ.

"ಅನಿರೀಕ್ಷಿತ ಭೇಟಿ" ಮೂಲಕ ರಾಷ್ಟ್ರಪತಿ ಭವನದ ಸಿಬ್ಬಂದಿಗಳಿಗೂ ಅಚ್ಚರಿ ಮೂಡಿಸಿದ್ದ ಜಗದೀಪ್ ಧನ್ಕರ್..!
ಸಂವಿಧಾನಾತ್ಮಕ ಹುದ್ದೆ ಹೊಂದಿದ್ದ ಜಗದೀಪ್ ಧನಕರ್ ಅವರು, ಸಮಯ ನಿಗದಿಪಡಿಸಿಕೊಳ್ಳದೇ ರಾತ್ರಿ 9 ಗಂಟೆಗೆ ರಾಷ್ಟ್ರಪತಿ ಭವನಕ್ಕೆ ಭೇಟಿ ನೀಡಿದ್ದರು ಎನ್ನಲಾಗಿದ್ದು, ಈ ವಿಚಾರ ಇದೀಗ ರಾಜಕೀಯ ವಲಯದಲ್ಲಿ ತೀವ್ರ ಸಂಚಲ ಮೂಡಿಸಿದೆ.

ಉಪ ರಾಷ್ಟ್ರಪತಿ ಸ್ಥಾನಕ್ಕೆ ಜಗದೀಪ್ ಧನಕರ್ ರಾಜೀನಾಮೆ: ತಕ್ಷಣದಿಂದ ಜಾರಿಗೆ- ಕೇಂದ್ರ ಸರ್ಕಾರ
ಶೂನ್ಯ ವೇಳೆ ಬಳಿಕ ಮಧ್ಯಾಹ್ನ 12 ಗಂಟೆಗೆ ರಾಜ್ಯಸಭಾ ಕಲಾಪ ಮತ್ತೆ ಆರಂಭವಾದಾಗ ಅಧ್ಯಕ್ಷೀಯ ಪೀಠದಲ್ಲಿದ್ದ ಘನಶ್ಯಾಮ ತಿವಾರಿಯವರು ಗೃಹ ಸಚಿವಾಲಯದ ಅಧಿಸೂಚನೆ ಬಗ್ಗೆ ಸಭೆಗೆ ತಿಳಿಸಿದರು.

