President

ರಾಷ್ಟ್ರಪತಿ ಕೋವಿಂದ್ ಕೇವಲ ದಲಿತ ನಾಯಕರಷ್ಟೇ ಅಲ್ಲ: ಕೇಂದ್ರ ಸರ್ಕಾರ
ದೇಶ

ರಾಷ್ಟ್ರಪತಿ ಕೋವಿಂದ್ ಕೇವಲ ದಲಿತ ನಾಯಕರಷ್ಟೇ ಅಲ್ಲ: ಕೇಂದ್ರ ಸರ್ಕಾರ

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಕೇವಲ ದಲಿತ ಸಮುದಾಯದ ನಾಯಕರಂತೆ ನೋಡಬಾರದು ಕೇಂದ್ರ ಸರ್ಕಾರ ಶನಿವಾರ ಹೇಳಿದೆ...

ರಾಷ್ಟ್ರಪತಿಗಳ ಭಾಷಣ ಭಾರತದ ಮೂಲತತ್ವವನ್ನು ಒಗ್ಗೂಡಿಸುತ್ತದೆ: ಪ್ರಧಾನ ಮಂತ್ರಿ ನರೇಂದ್ರ ಮೋದಿ
ದೇಶ

ರಾಷ್ಟ್ರಪತಿಗಳ ಭಾಷಣ ಭಾರತದ ಮೂಲತತ್ವವನ್ನು ಒಗ್ಗೂಡಿಸುತ್ತದೆ: ಪ್ರಧಾನ ಮಂತ್ರಿ ನರೇಂದ್ರ ಮೋದಿ

ದೇಶದ 14ನೇ ರಾಷ್ಟ್ರಪತಿಯಾಗಿ ಪದವಿ ಸ್ವೀಕರಿಸಿಕೊಂಡ ರಾಮ್ ನಾಥ್ ಕೋವಿಂದ್ ಅವರಿಗೆ...

ರಾಮನಾಥ್ ಕೋವಿಂದ್ ಅಧ್ಯಯನ ಮಾಡಿದ ಕಾಲೇಜಿನಲ್ಲಿ ಇಂದು ಹಬ್ಬದ ವಾತಾವರಣ!
ದೇಶ

ರಾಮನಾಥ್ ಕೋವಿಂದ್ ಅಧ್ಯಯನ ಮಾಡಿದ ಕಾಲೇಜಿನಲ್ಲಿ ಇಂದು ಹಬ್ಬದ ವಾತಾವರಣ!

ಇತ್ತ ರಾಮನಾಥ್ ಕೋವಿಂದ್ ಅವರು ರಾಷ್ಟ್ರಪತಿಗಳಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ...

ಮಾಜಿ ಪತ್ರಕರ್ತ ಅಶೋಕ್ ಮಲಿಕ್ ರಾಷ್ಟ್ರಪತಿಗಳ ಪತ್ರಿಕಾ ಕಾರ್ಯದರ್ಶಿ: ಕೇಂದ್ರ ಸಚಿವ ಸಂಪುಟ ಅನುಮೋದನೆ
ದೇಶ

ಮಾಜಿ ಪತ್ರಕರ್ತ ಅಶೋಕ್ ಮಲಿಕ್ ರಾಷ್ಟ್ರಪತಿಗಳ ಪತ್ರಿಕಾ ಕಾರ್ಯದರ್ಶಿ: ಕೇಂದ್ರ ಸಚಿವ ಸಂಪುಟ ಅನುಮೋದನೆ

ಹಿರಿಯ ವಿಶ್ಲೇಷಕ ಮತ್ತು ವೀಕ್ಷಕ ಸಂಶೋಧನಾ ಸಂಸ್ಥೆಯ ಸಹವರ್ತಿ ಅಶೋಕ್ ಮಲಿಕ್ ರಾಷ್ಟ್ರಪತಿಗಳ...

14ನೇ ರಾಷ್ಟ್ರಪತಿಯಾಗಿ ಕೋವಿಂದ್‌ ಆಯ್ಕೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದನೆ
ರಾಜ್ಯ

14ನೇ ರಾಷ್ಟ್ರಪತಿಯಾಗಿ ಕೋವಿಂದ್‌ ಆಯ್ಕೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದನೆ

ಭಾರತದ 14ನೇ ರಾಷ್ಟ್ರಪತಿಯಾಗಿ ಆಯ್ಕೆಯಾಗಿರುವ ರಾಮನಾಥ್ ಕೋವಿಂದ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವೈಯಕ್ತಿಕವಾಗಿ ಹಾಗೂ ರಾಜ್ಯದ ಜನರ ಪರವಾಗಿ ಹೃತ್ಪೂರ್ವಕ ಅಭಿನಂದನೆಗಳನ್ನು...

ಕಂಬಳ ಸುಗ್ರೀವಾಜ್ಞೆಗೆ ರಾಷ್ಟ್ರಪತಿ ಅಂಕಿತ: ಕಾನೂನು ಸಮರ ನಡೆಸುತ್ತೇವೆಂದ ಪೆಟಾ
ರಾಜ್ಯ

ಕಂಬಳ ಸುಗ್ರೀವಾಜ್ಞೆಗೆ ರಾಷ್ಟ್ರಪತಿ ಅಂಕಿತ: ಕಾನೂನು ಸಮರ ನಡೆಸುತ್ತೇವೆಂದ ಪೆಟಾ

ಕರಾವಳಿಯ ಜನಪ್ರಿಯ ಜನಪದ ಕ್ರೀಡೆ ಕಂಬಳ ಕುರಿತಂತೆ ರಾಜ್ಯ ಸರ್ಕಾರ ಹೊರಡಿಸಿದ್ದ ಸುಗ್ರೀವಾಜ್ಞೆಗೆ ರಾಷ್ಟ್ರಪತಿಗಳು ಅಂಕಿತ ಹಾಕಿರುವ ಬೆನ್ನಲ್ಲೇ ಇದರ ವಿರುದ್ಧ ಕಾನೂನು ಸಮರ ನಡೆಸುವುದಾಗಿ ಪೆಟಾ (ಪೀಪಲ್ ಫಾರ್ ಎಥಿಕಲ್ ಟ್ರೀಟ್ ಮೆಂಟ್ ಆಫ್ ಎನಿಮಲ್ಸ್) ಹೇಳಿದೆ...

ಬೆಂಬಲ ಕೋರಿ ನಾಳೆಯಿಂದ ರಾಷ್ಟ್ರ ಪ್ರವಾಸಕ್ಕೆ ಸಜ್ಜಾದ ಕೋವಿಂದ್
ದೇಶ

ಬೆಂಬಲ ಕೋರಿ ನಾಳೆಯಿಂದ ರಾಷ್ಟ್ರ ಪ್ರವಾಸಕ್ಕೆ ಸಜ್ಜಾದ ಕೋವಿಂದ್

ಎನ್ ಡಿ ಎ ರಾಷ್ಟ್ರಪತಿ ಅಭ್ಯರ್ಥಿ ರಾಮ್ ನಾಥ್ ಕೋವಿಂದ್ ನಾಳೆ ಉತ್ತರಪ್ರದೇಶಕ್ಕೆ ಭೇಟಿ ನೀಡಲಿದ್ದು, ವಿಧಾನಸಭೆ ಮತ್ತು ವಿಧಾನ ಪರಿಷತ್ ಸದಸ್ಯರ ಬೆಂಬಲ ಕೋರಲಿದ್ದಾರೆ.

ರಾಷ್ಟ್ರಪತಿ ರೇಸ್'ನಲ್ಲಿ ಕೋವಿಂದ್'ಗೆ ಬೆಂಬಲ ವ್ಯಕ್ತಪಡಿಸುವ ಮೂಲಕ ನಿತೀಶ್ ತಪ್ಪು ಮಾಡುತ್ತಿದ್ದಾರೆ: ಲಾಲು
ದೇಶ

ರಾಷ್ಟ್ರಪತಿ ರೇಸ್'ನಲ್ಲಿ ಕೋವಿಂದ್'ಗೆ ಬೆಂಬಲ ವ್ಯಕ್ತಪಡಿಸುವ ಮೂಲಕ ನಿತೀಶ್ ತಪ್ಪು ಮಾಡುತ್ತಿದ್ದಾರೆ: ಲಾಲು

ರಾಷ್ಟ್ರಪತಿ ಚುನಾವಣೆಯಲ್ಲಿ ಎನ್ ಡಿಎ ಪಕ್ಷದ ಅಭ್ಯರ್ಥಿ ರಾಮನಾಥ್ ಕೋವಿಂದ್ ಅವರಿಗೆ ಬೆಂಬಲ ವ್ಯಕ್ತಪಡಿಸುವ ಮೂಲಕ ಬಿಹಾರ ರಾಜ್ಯ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ತಪ್ಪು ಮಾಡುತ್ತಿದ್ದಾರೆಂದು ಆರ್'ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್...

ವಾಜಪೇಯಿಯವರನ್ನು ಭೇಟಿ ಮಾಡಿದ ಎನ್ ಡಿ ಎ ರಾಷ್ಟ್ರಪತಿ ಅಭ್ಯರ್ಥಿ ಕೋವಿಂದ್
ದೇಶ

ವಾಜಪೇಯಿಯವರನ್ನು ಭೇಟಿ ಮಾಡಿದ ಎನ್ ಡಿ ಎ ರಾಷ್ಟ್ರಪತಿ ಅಭ್ಯರ್ಥಿ ಕೋವಿಂದ್

ಎನ್ ಡಿ ಎ ರಾಷ್ಟ್ರಪತಿ ಅಭ್ಯರ್ಥಿ ರಾಮ್ ನಾಥ್ ಕೋವಿಂದ್ ಗುರುವಾರ ಬಿಜೆಪಿ ಹಿರಿಯ ಮುಖಂಡ ಮತ್ತು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರನ್ನು ಅವರ ಗೃಹದಲ್ಲಿ ಭೇಟಿಯಾಗಿದ್ದಾರೆ.