President

ಸಿವಿಲ್ ಪ್ರಕ್ರಿಯಾ ಸಂಹಿತೆ ಮಸೂದೆಗೆ ರಾಷ್ಟ್ರಪತಿ ಅಂಕಿತ: ಇನ್ನು ಮುಂದೆ 2 ತಿಂಗಳಲ್ಲೇ ಸಿವಿಲ್ ವ್ಯಾಜ್ಯಗಳು ಇತ್ಯರ್ಥ..!
ತಿದ್ದುಪಡಿ ಮಸೂದೆಯನ್ನು ಬೆಳಗಾವಿ ಅಧಿವೇಶನದಲ್ಲಿ ಅನುಮೋದಿಸ ಲಾಗಿತ್ತು. ರಾಜ್ಯಪಾಲರು ಇದನ್ನು ಸಂವಿಧಾನದ ಅನುಚ್ಛೇದ 200 ಮತ್ತು 254ರ ಅಡಿ ರಾಷ್ಟ್ರಪತಿಗಳ ಅಂಕಿತಕ್ಕಾಗಿ ಕಾಯ್ದಿರಿಸಿದ್ದರು.

ರಾಷ್ಟ್ರಪತಿಗೆ ಸುಪ್ರೀಂ ಕೋರ್ಟ್ ಗಡುವು ವಿಧಿಸಲು ಸಾಧ್ಯವಿಲ್ಲ: ನ್ಯಾಯಾಂಗದ ವಿರುದ್ಧ ಧನಕರ್ ವಾಗ್ದಾಳಿ; Video
"ಸೂಪರ್ ಪಾರ್ಲಿಮೆಂಟ್ ಆಗಿ ಕಾರ್ಯನಿರ್ವಹಿಸುವ ನ್ಯಾಯಾಧೀಶರು ಇದ್ದಾರೆ ಮತ್ತು ಅವರಿಗೆ ಯಾವುದೇ ಹೊಣೆಗಾರಿಕೆ ಇಲ್ಲ. ಏಕೆಂದರೆ ಈ ನೆಲದ ಕಾನೂನು ಅವರಿಗೆ ಅನ್ವಯಿಸುವುದಿಲ್ಲ" ಎಂದು ಕಟುವಾಗಿ ಟೀಕಿಸಿದ್ದಾರೆ.

ಇದೇ ಮೊದಲು: ರಾಜ್ಯಪಾಲರು ಕಳಿಸಿದ ಮಸೂದೆ ಇತ್ಯರ್ಥಕ್ಕೆ ರಾಷ್ಟ್ರಪತಿಗಳಿಗೆ ಗಡುವು ವಿಧಿಸಿದ ಸುಪ್ರೀಂ ಕೋರ್ಟ್
ಎಪ್ರಿಲ್ 8 ರಂದು ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ ಮತ್ತು ಆರ್ ಮಹದೇವನ್ ಅವರ ಪೀಠವು 10 ಮಸೂದೆಗಳನ್ನು ಎರಡನೇ ಸುತ್ತಿನಲ್ಲಿ ರಾಷ್ಟ್ರಪತಿಗಳ ಪರಿಗಣನೆಗೆ ಕಾಯ್ದಿರಿಸಿದ್ದು ಕಾನೂನುಬಾಹಿರ, ಕಾನೂನಿನಲ್ಲಿ ತಪ್ಪಾಗಿದೆ ಎಂದು ಪರಿಗಣಿಸಿತು.

ಭಿನ್ನಮತೀಯರ ಭೇಟಿಗೆ ಸಿಗದ BJP ವರಿಷ್ಠರು: ರಾಜ್ಯಾಧ್ಯಕ್ಷ ಹುದ್ದೆಯಿಂದ ಕೆಳಗಿಳಿಸುವಲ್ಲಿ ವಿಜಯೇಂದ್ರ ವಿರೋಧಿಗಳ ರಣತಂತ್ರ ವಿಫಲ!
ಹೈಕಮಾಂಡ್, ವಿಶೇಷವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಆಶೀರ್ವಾದದೊಂದಿಗೆ ವಿಜಯೇಂದ್ರ ರಾಜ್ಯ ಅಧ್ಯಕ್ಷರಾಗಿ ಮುಂದುವರಿಯುವ ಸಾಧ್ಯತೆಯಿದೆ.

Parliament Budget Session 2025: ಭಾಷಣ ಓದಿ ಮುಗಿಸುವ ವೇಳೆಗೆ ರಾಷ್ಟ್ರಪತಿಗಳು ಸುಸ್ತಾಗಿದ್ದರಾ? ಅವರ ಕಚೇರಿ ಹೇಳೋದೇನು ಅಂದರೆ...
ಬಜೆಟ್ ಅಧಿವೇಶನದ ಭಾಷಣ ಓದಿದ ರಾಷ್ಟ್ರಪತಿಗಳು ನಿಜವಾಗಿಯೂ ಸುಸ್ತಾಗಿದ್ದರೆ? ಎಂಬ ಪ್ರಶ್ನೆ ಮೂಡಿದೆ. ಈ ಬಗ್ಗೆ ರಾಷ್ಟ್ರಪತಿ ಭವನ ಸ್ಪಷ್ಟನೆ ನೀಡಿದೆ. ಸೋನಿಯಾ ಗಾಂಧಿ ಅವರ ಹೇಳಿಕೆಯ ಬಗ್ಗೆಯೂ ರಾಷ್ಟ್ರಪತಿ ಭವನ ಪ್ರತಿಕ್ರಿಯೆ ನೀಡಿದೆ.

76ನೇ ಗಣರಾಜ್ಯೋತ್ಸವ ಸಂಭ್ರಮ: ಧ್ವಜಾರೋಹಣ ನೆರವೇರಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು, ಕರ್ತವ್ಯ ಪಥದಲ್ಲಿ ಪರೇಡ್ ಆರಂಭ
ಧ್ವಜಾರೋಹಣದ ಬೆನ್ನಲ್ಲೇ ರಾಷ್ಟ್ರಪತಿಗಳಿಗೆ 21 ತೋಪಿನ ಸನ್ಮಾನ ನೀಡಿ ಗೌರವಿಸಲಾಯಿತು. ಬಳಿಕ ಗಣರಾಜ್ಯೋತ್ಸವದ ಪರೇಡ್ ಆರಂಭವಾಯಿತು.

2023ರಲ್ಲಿ ಇದ್ದ Speed ಕಡಿಮೆಯಾಗಿದೆ; KPCC ಗೆ ಪೂರ್ಣಪ್ರಮಾಣದ, ವರ್ಚಸ್ಸು ಇರುವ ಹೊಸ ಅಧ್ಯಕ್ಷರು ಬೇಕು: ಸತೀಶ್ ಜಾರಕಿಹೊಳಿ
ಇವರು ಇರಬೇಕು ಬೇಡ ಎಂಬ ಬಗ್ಗೆ ಗೊಂದಲಗಳಿವೆ. ಹೀಗಾಗಿ ಎಲ್ಲ ಗೊಂದಲಗಳಿಗೆ ಇತಿಶ್ರಿ ಹಾಡಿ ಎಂದು ಸುರ್ಜೆವಾಲಾಗೆ ಹೇಳಿದ್ದೇನೆ.

ಫಿಲಂ ಚೇಂಬರ್ ಚುನಾವಣೆ: ಮಂಡಳಿ ಅಧ್ಯಕ್ಷರಾಗಿ ಎಂ.ನರಸಿಂಹಲು ಆಯ್ಕೆ
ನಿರ್ಮಾಪಕ, ವಿತರಕ ಮತ್ತು ಪ್ರದರ್ಶಕ ವಲಯಗಳಿಂದ ವಿವಿಧ ಸ್ಥಾನಗಳಿಗಾಗಿ ಒಟ್ಟು 104 ಅಭ್ಯರ್ಥಿಗಳು ಕಣದಲ್ಲಿದ್ದರು. ಈ ಸಲ ಪ್ರದರ್ಶಕ ವಲಯಕ್ಕೆ ಅಧ್ಯಕ್ಷ ಸ್ಥಾನ ಮೀಸಲಾಗಿತ್ತು.

ಸಂವಿಧಾನ ದಿನ ಕಾರ್ಯಕ್ರಮ: ರಾಷ್ಟ್ರಪತಿಗಳಿಗೆ ನಾಯಕರಿಂದ ಗೌರವ, ರಾಹುಲ್ ಗಾಂಧಿಯಿಂದ ಅವಮಾನ!: ಬಿಜೆಪಿ ಟ್ವೀಟ್ ವಿಡಿಯೋ ವೈರಲ್
ಕಾರ್ಯಕ್ರಮದಲ್ಲಿ ರಾಹುಲ್ ರಾಷ್ಟ್ರಪತಿಗಳಿಗೆ ಶುಭಕೋರದ ವಿಡಿಯೋವನ್ನು ಹಂಚಿಕೊಂಡಿರುವ ಬಿಜೆಪಿ, ರಾಹುಲ್ ಗಾಂಧಿ ರಾಷ್ಟ್ರಪತಿಗಳಿಗೆ ಶುಭಕೋರದಷ್ಟು ಅಹಂಕಾರಿ ಎಂದು ಟೀಕಾ ಪ್ರಹಾರ ನಡೆಸಿದೆ.

