President

ಅಗ್ನಿಪಥ್ ವಿರುದ್ಧ ದೇಶಾದ್ಯಂತ ಪ್ರತಿಭಟನೆ: ಕಾಂಗ್ರೆಸ್ ನಿಯೋಗದಿಂದ ರಾಷ್ಟ್ರಪತಿ ಭೇಟಿ
ದೇಶ

ಅಗ್ನಿಪಥ್ ವಿರುದ್ಧ ದೇಶಾದ್ಯಂತ ಪ್ರತಿಭಟನೆ: ಕಾಂಗ್ರೆಸ್ ನಿಯೋಗದಿಂದ ರಾಷ್ಟ್ರಪತಿ ಭೇಟಿ

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೋಮವಾರ ನಾಲ್ಕನೇ ಬಾರಿಗೆ ಜಾರಿ ನಿರ್ದೇಶನಾಲಯದ (ಇಡಿ) ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.

ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿ ಮಹೇಶ್ ಜೋಶಿ ಆಯ್ಕೆ ಬಹುತೇಕ ಖಚಿತ
ರಾಜ್ಯ

ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿ ಮಹೇಶ್ ಜೋಶಿ ಆಯ್ಕೆ ಬಹುತೇಕ ಖಚಿತ

ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಡಾ. ಮಹೇಶ್ ಜೋಶಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ.

ವೆನಿಜುವೆಲ: ಆರ್ಥಿಕ ಸಂಕಷ್ಟದಿಂದ ತತ್ತರಿಸಿ ಹೋಗುತ್ತಿದ್ದರೂ ಅಧ್ಯಕ್ಷ ನಿಕೊಲಸ್ ಮದುರೊ ಪಕ್ಷ ಜಯಭೇರಿ
ವಿದೇಶ

ವೆನಿಜುವೆಲ: ಆರ್ಥಿಕ ಸಂಕಷ್ಟದಿಂದ ತತ್ತರಿಸಿ ಹೋಗುತ್ತಿದ್ದರೂ ಅಧ್ಯಕ್ಷ ನಿಕೊಲಸ್ ಮದುರೊ ಪಕ್ಷ ಜಯಭೇರಿ

ಜಗತ್ತಿನಲ್ಲಿ ಕ್ರಿಪ್ಟೊ ಕರೆನ್ಸಿಯನ್ನು ಲೀಗಲ್ ಟೆಂಡರ್ ಅನ್ನಾಗಿ ಘೋಷಿಸಿದ ಕೆಲವೇ ದೇಶಗಳಲ್ಲಿ ವೆನಿಜುವೆಲಾ ಕೂಡಾ ಒಂದು. ಅಲ್ಲಿನ ಕರೆನ್ಸಿ ಮೌಲ್ಯವನ್ನೇ ಕಳೆದುಕೊಂಡಿದೆ. ಅಲ್ಲಿನ ಆರ್ಥಿಕ ಪರಿಸ್ಥಿತಿ ಪಾತಾಳಕ್ಕೆ ಕುಸಿದಿದೆ.

ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ: ರಾಜ್ಯಾದ್ಯಂತ ಸುಗಮವಾಗಿ ಸಾಗಿದ ಮತದಾನ
ರಾಜ್ಯ

ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ: ರಾಜ್ಯಾದ್ಯಂತ ಸುಗಮವಾಗಿ ಸಾಗಿದ ಮತದಾನ

ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆ ಸುಗಮವಾಗಿ ಸಾಗಿದ್ದು ರಾಜ್ಯದಾದ್ಯಂತ ಪರಿಷತ್ ಸದಸ್ಯರು ತಮ್ಮ ಹಕ್ಕು ಚಲಾಯಿಸಿದರು. 

ರಾಜ್ಯ ವಕ್ಫ್ ಮಂಡಳಿಗೆ ಪ್ರಥಮ ಬಾರಿಗೆ ಬಿಜೆಪಿ ಅಭ್ಯರ್ಥಿ ಆಯ್ಕೆ
ರಾಜಕೀಯ

ರಾಜ್ಯ ವಕ್ಫ್ ಮಂಡಳಿಗೆ ಪ್ರಥಮ ಬಾರಿಗೆ ಬಿಜೆಪಿ ಅಭ್ಯರ್ಥಿ ಆಯ್ಕೆ

ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ಅಧ್ಯಕ್ಷರಾಗಿ ಇದೇ ಮೊದಲ ಬಾರಿಗೆ ಬಿಜೆಪಿ ಅಭ್ಯರ್ಥಿಯಾದ ಮಹಮದ್ ಷಫಿ ಸಾ-ಆದಿ ಆಯ್ಕೆಯಾಗಿದ್ದು, ಅವರನ್ನು ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ ಸ್ವಾಗತಿಸಿ ಅಭಿನಂದಿಸಿದ್ದಾರೆ.

ಲಖಿಂಪುರ್ ಖೇರಿ ಹಿಂಸಾಚಾರ ಪ್ರಕರಣ: ರಾಷ್ಟ್ರಪತಿ ಭೇಟಿಯಾದ ಕಾಂಗ್ರೆಸ್ ನಿಯೋಗ, ಅಜಯ್ ಮಿಶ್ರಾ ವಜಾಗೊಳಿಸುವಂತೆ ಆಗ್ರಹ
ದೇಶ

ಲಖಿಂಪುರ್ ಖೇರಿ ಹಿಂಸಾಚಾರ ಪ್ರಕರಣ: ರಾಷ್ಟ್ರಪತಿ ಭೇಟಿಯಾದ ಕಾಂಗ್ರೆಸ್ ನಿಯೋಗ, ಅಜಯ್ ಮಿಶ್ರಾ ವಜಾಗೊಳಿಸುವಂತೆ ಆಗ್ರಹ

ಲಖಿಂಪುರ್ ಖೇರಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ ನಾಯಕರ ನಿಯೋಗವು ಬುಧವಾರ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿ ಮಾಡಿದ್ದು, ಪ್ರಕರಣವನ್ನು ಸುಪ್ರೀಂಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸುವಂತೆ ಹಾಗೂ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರನ್ನು ವಜಾಗೊಳಿಸುವಂತೆ ಆಗ್ರಹಿಸಿದ್ದಾರೆ. 

ಸೋನಿಯಾ ಗಾಂಧಿಗೆ ಅನಾರೋಗ್ಯ, ರಾಹುಲ್ ಗಾಂಧಿಯವರೇ ಪಕ್ಷ ಮುನ್ನಡೆಸಬೇಕು: ಸಿದ್ದರಾಮಯ್ಯ
ರಾಜಕೀಯ

ಸೋನಿಯಾ ಗಾಂಧಿಗೆ ಅನಾರೋಗ್ಯ, ರಾಹುಲ್ ಗಾಂಧಿಯವರೇ ಪಕ್ಷ ಮುನ್ನಡೆಸಬೇಕು: ಸಿದ್ದರಾಮಯ್ಯ

ಸೋನಿಯಾ ಗಾಂಧಿಯವರ ಆರೋಗ್ಯ ಹದಗೆಡುತ್ತಿದ್ದು, ಇದೀಗ ಅವರ ಪುತ್ರ ರಾಹುಲ್ ಗಾಂಧಿಯವರೇ ಪಕ್ಷವನ್ನು ಮುನ್ನಡೆಯಬೇಕು ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸೋಮವಾರ ಹೇಳಿದ್ದಾರೆ.

ಉಪ ಚುನಾವಣೆ ಎಫೆಕ್ಟ್: ನಿಗಮ ಮಂಡಳಿ ಅಧ್ಯಕ್ಷರ ನೇಮಕ ಸದ್ಯಕ್ಕಿಲ್ಲ!
ರಾಜಕೀಯ

ಉಪ ಚುನಾವಣೆ ಎಫೆಕ್ಟ್: ನಿಗಮ ಮಂಡಳಿ ಅಧ್ಯಕ್ಷರ ನೇಮಕ ಸದ್ಯಕ್ಕಿಲ್ಲ!

ಬಹುನಿರೀಕ್ಷಿತ ನಿಗಮ ಮಂಡಳಿ ಅಧ್ಯಕ್ಷರನ್ನು ಸದ್ಯಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಬದಲಾಯಿಸುತ್ತಿಲ್ಲ. ಸದ್ಯ ರಾಜ್ಯದಲ್ಲಿ ಸಿಂಧಗಿ ಹಾಗೂ ಹಾನಗಲ್ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಎದುರಾಗಿರುವುದರಿಂದ ನಿಗಮ ಮಂಡಳಿ ಅಧ್ಯಕ್ಷರ ಆಯ್ಕೆಯನ್ನು ಮುಂದಕ್ಕೆ ಹಾಕಲಾಗಿದೆ.

ಲಖೀಂಪುರ್ ಹಿಂಸಾಚಾರ: ಮನವಿ ಸಲ್ಲಿಸಲು ರಾಷ್ಟ್ರಪತಿಗಳ ಅಪಾಯಿಂಟ್ಮೆಂಟ್ ಕೋರಿದ ಕಾಂಗ್ರೆಸ್ 
ದೇಶ

ಲಖೀಂಪುರ್ ಹಿಂಸಾಚಾರ: ಮನವಿ ಸಲ್ಲಿಸಲು ರಾಷ್ಟ್ರಪತಿಗಳ ಅಪಾಯಿಂಟ್ಮೆಂಟ್ ಕೋರಿದ ಕಾಂಗ್ರೆಸ್ 

ಅಕ್ಟೋಬರ್ 3 ರಂದು ಸಂಭವಿಸಿದ ಲಖೀಂಪುರ್ ಖೇರಿ ಹಿಂಸಾಚಾರ ಸಂಗತಿಯ ಬಗ್ಗೆ ಸಮಗ್ರ ಮನವಿಯೊಂದನ್ನು ರಾಹುಲ್ ಗಾಂಧಿ ನೇತೃತ್ವದ ಏಳು ಸದಸ್ಯರನ್ನೊಳಗೊಂಡ ಕಾಂಗ್ರೆಸ್ ಪಕ್ಷದ ನಿಯೋಗವೊಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಸಲ್ಲಿಸಲು ಅಪಾಯಿಂಟ್ಮೆಂಟ್ ನ್ನು ಕೋರಿದೆ.