President

ಕಾಂಗ್ರೆಸ್ ಗೆ ಪೂರ್ಣವಧಿ ಅಧ್ಯಕ್ಷರ ಅಗತ್ಯವಿದೆ; ರಾಹುಲ್ ತಡೆಯಲು ಹಿರಿಯರಿಂದ ಬಿಜೆಪಿ ಜೊತೆ ರಹಸ್ಯ ಒಪ್ಪಂದ: ಶಿವಸೇನೆ
ಕಾಂಗ್ರೆಸ್ ಪಕ್ಷಕ್ಕೆ ಪೂರ್ಣವಧಿಯ ಅಧ್ಯಕ್ಷರ ಅಗತ್ಯವಿದೆ ಎಂದು ಶಿವಸೇನಾ ಶುಕ್ರವಾರ ಹೇಳಿದೆ. ಪಕ್ಷದಲ್ಲಿನ ನಾಯಕತ್ವದ ಗೊಂದಲ ಪಂಜಾಬಿನಲ್ಲಿ ರಾಜಕೀಯ ಬಿಕ್ಕಟ್ಟಿಗೆ ಬಿಜೆಪಿಯಷ್ಟೇ ಜವಾಬ್ದಾರಿಯಾಗಿದೆ ಎಂದು ಸೇನೆ ತಿಳಿಸಿದೆ.

9 ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳ ನೇಮಕಕ್ಕೆ ರಾಷ್ಟ್ರಪತಿ ಅಂಕಿತ
ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ನೇಮಕ ಮಾಡಲು ಸುಪ್ರೀಂಕೋರ್ಟ್ ನ ಕೊಲಿಜಿಯಂ ಶಿಫಾರಸು ಮಾಡಿದ್ದ ಮೂವರು ಮಹಿಳೆಯರು ಸೇರಿದಂತೆ ಎಲ್ಲಾ 9 ಹೆಸರುಗಳಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಗುರುವಾರ ಅಂಕಿತ ಹಾಕಿದ್ದಾರೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.

ಒಬಿಸಿ ಮಸೂದೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಂಗೀಕಾರ
ಸಾಮಾಜಿಕವಾಗಿ ಹಾಗೂ ಶೈಕ್ಷಣಿಕವಾಗಿ ಹಿಂದುಳಿದ ವರ್ಗಗಳನ್ನು ಗುರುತಿಸಿ ಸೂಚಿಸುವ ಅಧಿಕಾರಗಳನ್ನು ರಾಜ್ಯಗಳಿಗೆ ಹಿಂತಿರುಗಿಸುವ ಮಸೂದೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸಹಿ ಹಾಕಿದ್ದಾರೆ.

ತಾಲಿಬಾನ್ ಕಮಾಂಡರ್ ಅಫ್ಘಾನಿಸ್ತಾನದ ನೂತನ ಅಧ್ಯಕ್ಷ: ಶಾಂತಿಯುತವಾಗಿ ಅಧಿಕಾರ ಬಿಟ್ಟುಕೊಟ್ಟ ಅಶ್ರಫ್ ಘನಿ
ತಾಲಿಬಾನ್ ಕಮಾಂಡರ್ ಮುಲ್ಲಾ ಅಬ್ದುಲ್ ಘನಿ ಮುಂದಿನ ಅಫ್ಘಾನಿಸ್ತಾನದ ನೂತನ ಅಧ್ಯಕ್ಷರಾಗಲಿದ್ದಾರೆ ಎನ್ನುವ ಸುದ್ದಿ ಹೊರಬಿದ್ದಿದೆ. ಅಧ್ಯಕ್ಷ ಅಶ್ರಫ್ ಘನಿ ತಮ್ಮ ಸ್ಥಾನವನ್ನು ಕೆಲ ಕ್ಷಣಗಳ ಹಿಂದಷ್ಟೇ ಅಧಿಕಾರ ತ್ಯಜಿಸಿದರೆಂದು ತಿಳಿದುಬಂದಿದೆ.

ಗೊಂದಲಕ್ಕೆ ತೆರೆ: 2022 ರ ಜನವರಿಯಲ್ಲಿ ಮೊಹಮದ್ ನಲಪಾಡ್ ಗೆ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನ
ಫೆಬ್ರುವರಿಯಲ್ಲಿ ನಡೆದಿದ್ದ ಯುವ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಹೆಚ್ಚು ಮತ ಗಳಿಸಿರುವ ಶಾಂತಿನಗರ ಶಾಸಕ ಎನ್.ಎ. ಹ್ಯಾರಿಸ್ ಅವರ ಪುತ್ರ ಮೊಹಮ್ಮದ್ ನಲಪಾಡ್ ಜನವರಿ 31ರಂದು ಯುವ ಅಧ್ಯಕ್ಷ ಸ್ಥಾನ ಪಡೆಯಲಿದ್ದಾರೆ.

ಗೂಂಡಾ ಸಂಸ್ಕೃತಿ ಹಿನ್ನೆಲೆಯವರಿಗೆ ಆದ್ಯತೆ: ರೌಡಿ ಕೊತ್ವಾಲನ ಶಿಷ್ಯ ಕೆಪಿಸಿಸಿ ಅಧ್ಯಕ್ಷ, ಯುವ ಕಾಂಗ್ರೆಸ್ ಗೆ 'ಗೂಂಡಾಧ್ಯಕ್ಷರು'
2022 ರ ಜನವರಿಗೆ ಶಾಸಕ ಹ್ಯಾರಿಸ್ ಪುತ್ರ ಮೊಹಮದ್ ನಲಪಾಡ್ ಯುವ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ಕಾಂಗ್ರೆಸ್ ತಿಳಿಸಿದೆ.

ಹಳ್ಳಿಯಲ್ಲಿ ಹುಟ್ಟಿ ಸಾಮಾನ್ಯ ಹುಡುಗನಾಗಿದ್ದ ನಾನು ಇಂದು ರಾಷ್ಟ್ರಪತಿಯಾಗಿದ್ದೇನೆಂದರೆ ಅದಕ್ಕೆ ಪ್ರಜಾಪ್ರಭುತ್ವ ಕಾರಣ: ರಾಮನಾಥ್ ಕೋವಿಂದ್
ಈ ಕುಗ್ರಾಮದಲ್ಲಿ ಹುಟ್ಟಿ ಬೆಳೆದ ಸಾಮಾನ್ಯ ಹುಡುಗನಾಗಿದ್ದ ನಾನು ದೇಶದ ಅತ್ಯುನ್ನತ ಹುದ್ದೆಯಾದ ರಾಷ್ಟ್ರಪತಿ ಸ್ಥಾನದಲ್ಲಿ ಕೂರುತ್ತೇನೆ ಎಂದು ನನ್ನ ಕನಸಿನಲ್ಲಿಯೂ ಯೋಚಿಸಿರಲಿಲ್ಲ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹೇಳಿದ್ದಾರೆ.

7ನೇ ಅಂತಾರಾಷ್ಟ್ರೀಯ ಯೋಗ ದಿನ: ಬೆಳ್ಳಂಬೆಳಗ್ಗೆಯೇ ಗಣ್ಯರಿಂದ ಯೋಗಾಭ್ಯಾಸ; ಜನತೆಗೆ ಅರಿವು ಮೂಡಿಸುವ ಯತ್ನ
ಜೂನ್ 21, ಸೋಮವಾರ ಇಂದು 7ನೇ ಅಂತಾರಾಷ್ಟ್ರೀಯ ಯೋಗ ದಿನ. ಕೊರೋನಾ ಎರಡನೇ ಅಲೆಯ ಮಧ್ಯೆ ಜನರು ಯೋಗ ಮಾಡುವುದು ಮುಂದುವರಿದಿದೆ. ಹಿಂದಿಗಿಂತ ಹೆಚ್ಚು ಉತ್ಸಾಹದಿಂದ, ಆರೋಗ್ಯ ಕಾಳಜಿಯಿಂದ ಇತ್ತೀಚೆಗೆ ಜನರು ಹೆಚ್ಚೆಚ್ಚು ಯೋಗ, ಪ್ರಾಣಾಯಾಮದ ಮೊರೆ ಹೋಗುತ್ತಿದ್ದಾರೆ.

ಕ್ರೈಸ್ತ ಬಾಂಧವರಿಗೆ ಇಂದು ಕ್ರಿಸ್ ಮಸ್ ಸಂಭ್ರಮ, ಸಡಗರ: ರಾಷ್ಟ್ರಪತಿ ಸೇರಿದಂತೆ ಗಣ್ಯರಿಂದ ಶುಭಾಶಯ
ಡಿಸೆಂಬರ್ 25, ಇಂದು ಕ್ರಿಸ್‌ಮಸ್. ನಾಡಿನ ಎಲ್ಲೆಡೆ ಕ್ರೈಸ್ತ ಬಾಂಧವರು ವಿಶೇಷ ಪ್ರಾರ್ಥನೆ ನಡೆಸುತ್ತಿದ್ದಾರೆ.

