Presidential Elections

ರಾಷ್ಟ್ರಪತಿ ಚುನಾವಣೆ: ಮಾಜಿ ಪ್ರಧಾನಿ ದೇವೇಗೌಡರನ್ನು ಭೇಟಿ ಮಾಡಿದ ದ್ರೌಪದಿ ಮುರ್ಮು
ಕರ್ನಾಟಕ ಪ್ರವಾಸದಲ್ಲಿರುವ ರಾಷ್ಟ್ರಪತಿ ಹುದ್ದೆಯ ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ಭಾನುವಾರ ಬೆಂಗಳೂರಿನಲ್ಲಿ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಅವರನ್ನು ಭೇಟಿ ಮಾಡಿದರು.

ಅಮೆರಿಕಾ ಅಧ್ಯಕ್ಷೀಯ ಚುನಾವಣೆಯಲ್ಲಿ ಗೆದ್ದರೆ ಹೆಚ್1-ಬಿ ವೀಸಾ ಮೇಲಿನ ನಿರ್ಬಂಧ ರದ್ದು: ಜೋ ಬಿಡೆನ್
ನವೆಂಬರ್ ನಲ್ಲಿ ನಡೆಯಲಿರುವ ಅಧ್ಯಕ್ಷೀಯ ಚುನಾವಣೆಯಲ್ಲಿ ಚುನಾಯಿತನಾದರೆ ಬಹುತೇಕ ಭಾರತೀಯ ಐಟಿ ವೃತ್ತಿಪರರು ಕೋರುತ್ತಿರುವ ಹೆಚ್-1ಬಿ ವೀಸಾ ಮೇಲಿನ ತಾತ್ಕಾಲಿಕ ನಿರ್ಬಂಧವನ್ನು ರದ್ದುಗೊಳಿಸುವುದಾಗಿ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿ ಮತ್ತು ಮಾಜಿ ಅಮೆರಿಕಾ ಉಪಾಧ್ಯಕ್ಷ ಜೋ ಬಿಡನ್ ಹೇಳಿದ್ದಾರೆ.

ರಾಷ್ಟ್ರಪತಿ ಚುನಾವಣೆಗೆ ಬೆಂಗಳೂರಿನಲ್ಲೂ ಸಕಲ ಸಿದ್ಧತೆ ಪೂರ್ಣ
ರಾಷ್ಟ್ರಪತಿ ಚುನಾವಣೆಗೆ ರಾಜಧಾನಿ ಬೆಂಗಳೂರಿನಲ್ಲೂ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ವಿಧಾನಸೌಧದಲ್ಲಿ ಚುನಾವಣಾ ಆಯೋಗ ಮತದಾನಕ್ಕಾಗಿ ಸಕಲ ಸಿದ್ಧತೆ ಮಾಡಿಕೊಂಡಿದೆ.

ರಾಷ್ಟ್ರಪತಿ ಚುನಾವಣೆ: ಎನ್ ಡಿಎ ಅಭ್ಯರ್ಥಿ ರಾಮನಾಥ್ ಕೋವಿಂದ್ ಗೆಲುವಿನ ಸಾಧ್ಯತೆ ಹೆಚ್ಚು!
ನೂತನ ರಾಷ್ಟ್ರಪತಿಗಳ ಆಯ್ಕೆಗಾಗಿ ಮತದಾನಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ ಸೋಲು-ಗೆಲುವಿನ ಲೆಕ್ಕಾಚಾರ ಕೂಡ ಶುರುವಾಗಿದೆ. ತಜ್ಞರ ಅಭಿಪ್ರಾಯದಂತೆ ಎನ್ ಡಿಎ ಅಭ್ಯರ್ಥಿ ರಾಮನಾಥ್ ಕೋವಿಂದ್ ಅವರ ಗೆಲುವಿನ ಸಾಧ್ಯತೆ ಹೆಚ್ಚು ಎಂದು ಹೇಳಲಾಗುತ್ತಿದೆ.

ರಾಮನಾಥ ಕೋವಿಂದ್ ವರ್ಸಸ್ ಮೀರಾ ಕುಮಾರ್: ರಾಷ್ಟ್ರಪತಿ ಚುನಾವಣೆಗೆ ಕ್ಷಣಗಣನೆ ಆರಂಭ
ಬಹು ನಿರೀಕ್ಷಿತ ರಾಷ್ಟ್ರಪತಿ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದ್ದು, ಯುಪಿಎ ಅಭ್ಯರ್ಥಿ ಮೀರಾ ಕುಮಾರ್ ಹಾಗೂ ಎನ್ ಡಿಎ ಅಭ್ಯರ್ಥಿ ರಾಮನಾಥ ಕೋವಿಂದ್ ಅವರ ನಡುವೆ ಜಿದ್ದಾ ಜಿದ್ದಿನ ಪೈಪೋಟಿ ನಿರೀಕ್ಷಿಸಲಾಗತ್ತಿದೆ.

ರಾಷ್ಟ್ರಪತಿ ಚುನಾವಣೆಗೆ ದೇಶಾದ್ಯಂತ ಮತದಾನ ಆರಂಭ
ಬಹು ನಿರೀಕ್ಷಿತ ರಾಷ್ಟ್ರಪತಿ ಚುನಾವಣೆಗೆ ದೇಶಾದ್ಯಂತ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ದೆಹಲಿಯಲ್ಲಿ ಮತದಾನ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ.

ನಗರಕ್ಕೆ ಆಗಮಿಸಿದ ರಾಷ್ಟ್ರಪತಿ ಅಭ್ಯರ್ಥಿ ಮೀರಾಕುಮಾರ್: ದೇವೇಗೌಡರೊಂದಿಗೆ ಚರ್ಚೆ
ಪ್ರತಿಪಕ್ಷಗಳ ರಾಷ್ಟ್ರಪತಿ ಅಭ್ಯರ್ಥಿ ಮೀರಾಕುಮಾರ್ ಅವರು ಬೆಂಗಳೂರಿಗೆ ಆಗಮಿಸಿದ್ದು, ಮಾಜಿ ಪ್ರಧಾನಮಂತ್ರಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌರ ಅವರನ್ನು ಭೇಟಿಯಾಗಿ ಶನಿವಾರ...

ಎರಡನೆ ಬಾರಿ ಇರಾನ್ ಅಧ್ಯಕ್ಷರಾಗಿ ಹಸನ್ ರೌಹಾನಿ ಆಯ್ಕೆ
ಇರಾನ್ ಅಧ್ಯಕ್ಷೀಯ ಚುನಾವಣೆಯಲ್ಲಿ ಹಾಲಿ ಅಧ್ಯಕ್ಷ ಹಸನ್ ರೌಹಾನಿ ಅವರು ಭರ್ಜರಿ ಗೆಲುವು ಸಾಧಿಸುವ ಮೂಲಕ ಎರಡನೇ....

ರಾಷ್ಟ್ರಪತಿ ಚುನಾವಣೆಗೆ ಪ್ರತಿಪಕ್ಷಗಳ ಅಭ್ಯರ್ಥಿ ಬಿಜೆಪಿ ವಿರುದ್ಧ ಪಕ್ಷಗಳು ಒಗ್ಗೂಡಲು ಸಹಕಾರಿ: ಶರದ್ ಯಾದವ್
ರಾಷ್ಟ್ರಪತಿ ಚುನಾವಣೆಗೆ ವಿರೋಧಪಕ್ಷಗಳಿಂದ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೆ ಬಿಜೆಪಿ ವಿರುದ್ಧ ಬೇರೆ ಪಕ್ಷಗಳೂ ಒಗ್ಗೂಡುವುದಕ್ಕೆ ಸಹಕಾರಿಯಾಗಲಿದೆ ಎಂದು ಜೆಡಿಯು ನಾಯಕ ಶರದ್ ಯಾದವ್ ಅಭಿಪ್ರಾಯಪಟ್ಟಿದ್ದಾರೆ.

