President\'s rule

ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೊಳಿಸಿ: ರಾಜ್ಯಪಾಲರಿಗೆ ಸಿ ಟಿ ರವಿ ಆಗ್ರಹ
ಶಾಸಕರಿಗೆ ವಿಧಾನಸೌಧದಲ್ಲೇ ರಕ್ಷಣೆ ಇಲ್ಲದಂತಾಗಿದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಕೂಡಲೇ ರಾಜ್ಯಪಾಲರು ಮಧ್ಯ ಪ್ರವೇಶಿಸಿ...

ಕಾಶ್ಮೀರದಲ್ಲಿ ರಾಷ್ಟ್ರಪತಿ ಆಡಳಿತ 6 ತಿಂಗಳು ವಿಸ್ತರಣೆಗೆ ಲೋಕಸಭೆ ಅಸ್ತು
ಜಮ್ಮ ಮತ್ತು ಕಾಶ್ಮೀರದಲ್ಲಿ ರಾಷ್ಟ್ರಪತಿ ಆಡಳಿತವನ್ನು 6 ತಿಂಗಳು ವಿಸ್ತರಣೆ ಮಾಡಲು ಲೋಕಸಭೆ ಶುಕ್ರವಾರ ಸಮ್ಮತಿ ನೀಡಿದೆ.

ರಾಷ್ಟ್ರಪತಿ ಆಡಳಿತ ಮಾಧ್ಯಮ ಸೃಷ್ಟಿ, ಯಾರೂ ಬಿಜೆಪಿಗೆ ಹೋಗಲ್ಲ: ಸಿಎಂ ಕುಮಾರಸ್ವಾಮಿ
ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೆ ಬರಲಿದೆ ಎಂಬುದು ಕೇವಲ ಮಾಧ್ಯಮ ಸೃಷ್ಟಿ. ನಮ್ಮ ಸರ್ಕಾರ ಸ್ಥಿರವಾಗಿದ್ದು, ಯಾರೂ...

ಕಾಶ್ಮೀರದಲ್ಲಿ ಇಂದು ಮಧ್ಯರಾತ್ರಿಯಿಂದ ರಾಷ್ಟ್ರಪತಿ ಆಡಳಿತ ಜಾರಿ
ಜಮ್ಮು ಮತ್ತು ಕಾಶ್ಮೀರದಲ್ಲಿರುವ ಆರು ತಿಂಗಳ ರಾಜ್ಯಪಾಲರ ಆಡಳಿತ ಬುಧವಾರ ಅಂತ್ಯಗೊಳ್ಳಲಿದ್ದು, ಇಂದು ಮಧ್ಯರಾತ್ರಿಯಿಂದ...
001.jpg)
ಐಎಎಸ್ ಅಧಿಕಾರಿಗಳ 'ಮುಷ್ಕರ'ದ ಮೂಲಕ ದೆಹಲಿಯಲ್ಲಿ ವಸ್ತುತಃ ರಾಷ್ಟ್ರಪತಿ ಆಡಳಿತ: ಕೇಜ್ರಿವಾಲ್
ಆಮ್ ಆದ್ಮಿ ಸರ್ಕಾರ ಆಡಳಿತ ನಡೆಸುತ್ತಿರುವ ದೆಹಲಿಯಲ್ಲಿ ಐಎಎಸ್ ಅಧಿಕಾರಿಗಳ ಮುಷ್ಕರದಿಂದಾಗಿ ವಸ್ತುತಃ ರಾಷ್ಟ್ರಪತಿ ಆಡಳಿತ ಜಾರಿಯಲ್ಲಿದೆ....
001.jpg)
ಐಎಎಸ್ ಅಧಿಕಾರಿಗಳ 'ಮುಷ್ಕರ'ದ ಮೂಲಕ ದೆಹಲಿಯಲ್ಲಿ ವಸ್ತುತಃ ರಾಷ್ಟ್ರಪತಿ ಆಡಳಿತ: ಕೇಜ್ರಿವಾಲ್
ಆಮ್ ಆದ್ಮಿ ಸರ್ಕಾರ ಆಡಳಿತ ನಡೆಸುತ್ತಿರುವ ದೆಹಲಿಯಲ್ಲಿ ಐಎಎಸ್ ಅಧಿಕಾರಿಗಳ ಮುಷ್ಕರದಿಂದಾಗಿ ವಸ್ತುತಃ ರಾಷ್ಟ್ರಪತಿ ಆಡಳಿತ ಜಾರಿಯಲ್ಲಿದೆ....

ಫರೂಕಾಬಾದ್ ದುರಂತ: ಉತ್ತರಪ್ರದೇಶದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೆ ಲಾಲು ಆಗ್ರಹ
ಉತ್ತರಪ್ರದೇಶದಲ್ಲಿನ ಆಸ್ಪತ್ರೆಯಲ್ಲಿ ಸಂಭವಿಸುತ್ತಿರುವ ಮಕ್ಕಳ ಸರಣಿ ಸಾವು ದುರಂತ ಸಂಬಂಧ ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಜಾರಿ ಮಾಡಿ ಹೊಸದಾಗಿ...

ವ್ಯಾಪಕ ಹಿಂಸಾಚಾರ: ಕಾಶ್ಮೀರದಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ಸೇನಾಪಡೆ ಶಿಫಾರಸ್ಸು?
ಕಣಿವೆ ರಾಜ್ಯದಲ್ಲಿ ಹಿಂಸಾಚಾರ ವ್ಯಾಪಕವಾಗಿರುವ ಬೆನ್ನಲ್ಲೇ ಭಾರತೀಯ ಭದ್ರತಾ ಪಡೆಗಳು ಜಮ್ಮು ಮತ್ತು ಕಾಶ್ಮೀರದಲ್ಲಿ ರಾಷ್ಟ್ರಪತಿ ಆಡಳಿತ ಹೇರುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿದೆ ಎಂದು ಹೇಳಲಾಗುತ್ತಿದೆ.

ತಮಿಳುನಾಡಿನಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ಸುಬ್ರಮಣಿಯನ್ ಸ್ವಾಮಿ ಆಗ್ರಹ
ಆಡಳಿತಾತ್ಮಕವಾಗಿ ಕುಸಿದಿರುವ ತಮಿಳುನಾಡಿನಲ್ಲಿ ರಾಷ್ಟ್ರಪತಿ ಆಡಳಿತ ಹೇರುವಂತೆ ಬಿಜೆಪಿ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಆಗ್ರಹಿಸಿದ್ದಾರೆ.

