ದೇಶರಾಷ್ಟ್ರಪತಿಗಳ ಪ್ರಮಾಣ ವಚನ ವೇಳೆ ಮಲ್ಲಿಕಾರ್ಜುನ ಖರ್ಗೆಗೆ ಅಗೌರವ: ರಾಜ್ಯಸಭಾ ಅಧ್ಯಕ್ಷರಿಗೆ ಕಾಂಗ್ರೆಸ್ ದೂರು
ರಾಷ್ಟ್ರಪತಿಗಳ ಪ್ರಮಾಣ ವಚನ ಸಮಾರಂಭದಲ್ಲಿ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ಅನುಗುಣವಾಗಿ ಸ್ಥಾನ ನೀಡಿಲ್ಲ ಎಂದು ಕಾಂಗ್ರೆಸ್ ಪಕ್ಷ ರಾಜ್ಯಸಭೆ ಅಧ್ಯಕ್ಷ ಎಂ ವೆಂಕಯ್ಯ ನಾಯ್ಡು ಅವರಿಗೆ ಪತ್ರ...