Press Club

The New Indian Express ನ ಮೂವರು ಹಿರಿಯ ಪತ್ರಕರ್ತರಿಗೆ ಮಾಧ್ಯಮ ಅಕಾಡೆಮಿ ಮತ್ತು Press club ಪ್ರಶಸ್ತಿ
ರಾಜ್ಯ

The New Indian Express ನ ಮೂವರು ಹಿರಿಯ ಪತ್ರಕರ್ತರಿಗೆ ಮಾಧ್ಯಮ ಅಕಾಡೆಮಿ ಮತ್ತು Press club ಪ್ರಶಸ್ತಿ

ಬೃಹತ್ ಮತ್ತು ಮಧ್ಯಮ ಪ್ರಮಾಣದ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅವರು ಕೈಗಾರಿಕೆಗಳ ಬೆಳವಣಿಗೆಗೆ ನೀಡಿದ ಕೊಡುಗೆಗಾಗಿ 'ವರ್ಷದ ವ್ಯಕ್ತಿ' ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಬೆಂಗಳೂರು ಪ್ರೆಸ್ ಕ್ಲಬ್ ಚುನಾವಣೆ: ಅಧ್ಯಕ್ಷರಾಗಿ ಆರ್. ಶ್ರೀಧರ್, ಪ್ರಧಾನ ಕಾರ್ಯದರ್ಶಿಯಾಗಿ ಬೆಳ್ಳಿತಟ್ಟೆ ಆಯ್ಕೆ
ರಾಜ್ಯ

ಬೆಂಗಳೂರು ಪ್ರೆಸ್ ಕ್ಲಬ್ ಚುನಾವಣೆ: ಅಧ್ಯಕ್ಷರಾಗಿ ಆರ್. ಶ್ರೀಧರ್, ಪ್ರಧಾನ ಕಾರ್ಯದರ್ಶಿಯಾಗಿ ಬೆಳ್ಳಿತಟ್ಟೆ ಆಯ್ಕೆ

ಪ್ರೆಸ್ ಕ್ಲಬ್ ನ ಅಧ್ಯಕ್ಷ ಸ್ಥಾನಕ್ಕಾಗಿ ಆರ್. ಶ್ರೀಧರ್, ಧ್ಯಾನ್ ಪೂಣಚ್ಚ ಹಾಗೂ ಸುಭಾಷ್ ಹೂಗಾರ್ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿತ್ತು.ಆದರೆ, ಅಂತಿಮವಾಗಿ ಆರ್. ಶ್ರೀಧರ್ ಹೆಚ್ಚಿನ ಮತ ಗಳಿಸುವುದರೊಂದಿಗೆ ಮತ್ತೆ ಅಧ್ಯಕ್ಷರಾಗಿ ಆಯ್ಕೆಯಾದರು.

ಬೆಂಗಳೂರು ಪ್ರೆಸ್ ಕ್ಲಬ್: ಡಿಸಿಎಂ ಡಿಕೆ ಶಿವಕುಮಾರ್ ಗೆ ವರ್ಷದ ವ್ಯಕ್ತಿ ಪ್ರಶಸ್ತಿ ಪ್ರದಾನ
ರಾಜ್ಯ

ಬೆಂಗಳೂರು ಪ್ರೆಸ್ ಕ್ಲಬ್: ಡಿಸಿಎಂ ಡಿಕೆ ಶಿವಕುಮಾರ್ ಗೆ ವರ್ಷದ ವ್ಯಕ್ತಿ ಪ್ರಶಸ್ತಿ ಪ್ರದಾನ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಕೊಡ ಮಾಡುವ "ವರ್ಷದ ವ್ಯಕ್ತಿ-ವಿಶೇಷ ವ್ಯಕ್ತಿ" ಹಾಗೂ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ, 2024ರ ಪ್ರೆಸ್ ಕ್ಲಬ್ ಡೈರಿಯನ್ನು ಬಿಡುಗಡೆ ಗೊಳಿಸಿದರು. 

ಮೊಹಮ್ಮದ್ ಜುಬೇರ್ ಬಂಧನ ಖಂಡಿಸಿದ ಎಡಿಟರ್ಸ್ ಗಿಲ್ಡ್, ಪ್ರೆಸ್ ಕ್ಲಬ್; ಇದು 'ತಾರತಮ್ಯದ ಕ್ರಮ' ಎಂದ ಜಮಿಯತ್
ದೇಶ

ಮೊಹಮ್ಮದ್ ಜುಬೇರ್ ಬಂಧನ ಖಂಡಿಸಿದ ಎಡಿಟರ್ಸ್ ಗಿಲ್ಡ್, ಪ್ರೆಸ್ ಕ್ಲಬ್; ಇದು 'ತಾರತಮ್ಯದ ಕ್ರಮ' ಎಂದ ಜಮಿಯತ್

ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ, ಪತ್ರಕರ್ತ ಮೊಹಮ್ಮದ್ ಜುಬೇರ್ ಅವರನ್ನು ಬಂಧಿಸಿರುವುದನ್ನು ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ ಮತ್ತು ಪ್ರೆಸ್ ಕ್ಲಬ್ ಆಫ್ ಇಂಡಿಯಾ ಮಂಗಳವಾರ...

 ಬೆಂಗಳೂರು ಪ್ರೆಸ್ ಕ್ಲಬ್ ಚುನಾವಣೆ ಫಲಿತಾಂಶ ಪ್ರಕಟ
ರಾಜ್ಯ

 ಬೆಂಗಳೂರು ಪ್ರೆಸ್ ಕ್ಲಬ್ ಚುನಾವಣೆ ಫಲಿತಾಂಶ ಪ್ರಕಟ

ಪ್ರತಿಷ್ಟಿತ ಬೆಂಗಳೂರು ಪ್ರೆಸ್ ಕ್ಲಬ್ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದೆ. ಅಧ್ಯಕ್ಷರಾಗಿ ಆರ್, ಶ್ರೀಧರ್, ಉಪಾಧ್ಯಕ್ಷರಾಗಿ ಆನಂದ್ ಬೈದನಮನೆ ಆಯ್ಕೆಯಾಗಿದ್ದಾರೆ.

ಕೋವಿಡ್-19: ಮಾಧ್ಯಮದವರಿಗೂ ವಿಶೇಷ ಆರ್ಥಿಕ ನಿಧಿ ಒದಗಿಸಲು ಮುಖ್ಯಮಂತ್ರಿಗೆ ಮನವಿ
ರಾಜ್ಯ

ಕೋವಿಡ್-19: ಮಾಧ್ಯಮದವರಿಗೂ ವಿಶೇಷ ಆರ್ಥಿಕ ನಿಧಿ ಒದಗಿಸಲು ಮುಖ್ಯಮಂತ್ರಿಗೆ ಮನವಿ

ಕೋವಿಡ್‌-19 ಸಂದರ್ಭದಲ್ಲಿ ಮಾಧ್ಯಮದವರಿಗೆ ವಿಶೇಷ ಆರ್ಥಿಕ ನಿಧಿ ಒದಗಿಸಬೇಕು ಎಂದು ಬೆಂಗಳೂರು ಪ್ರೆಸ್‌ಕ್ಲಬ್‌ ಮುಖ್ಯಮಂತ್ರಿಯವರನ್ನು ಒತ್ತಾಯಿಸಿದೆ.

ಪತ್ರಕರ್ತರು ಸಮಾಜಮುಖಿ ಕೆಲಸಗಳನ್ನು ಮಾಡಬೇಕು: ಡಾ ಜಿ. ಪರಮೇಶ್ವರ್
ರಾಜ್ಯ

ಪತ್ರಕರ್ತರು ಸಮಾಜಮುಖಿ ಕೆಲಸಗಳನ್ನು ಮಾಡಬೇಕು: ಡಾ ಜಿ. ಪರಮೇಶ್ವರ್

ಪ್ರತಿವರ್ಷದಂತೆ ಹೊಸ ವರ್ಷ ಆರಂಭದ ಮುನ್ನಾದಿನ ಪ್ರದಾನ ಮಾಡುವ ಪ್ರೆಸ್ ಕ್ಲಬ್ ವಾರ್ಷಿಕ ಪ್ರಶಸ್ತಿ ....

ಚುನಾವಣೆಗೆ ನಿಲ್ಲದಂತೆ ಕಾಂಗ್ರೆಸ್ ಮುಖಂಡರಿಂದ ಬೆದರಿಕೆ, ಪ್ರೆಸ್ ಕ್ಲಬ್ ನಲ್ಲಿ ವಿಷ ಸೇವಿಸಿದ  ಬಾಂಬ್ ನಾಗ
ರಾಜಕೀಯ

ಚುನಾವಣೆಗೆ ನಿಲ್ಲದಂತೆ ಕಾಂಗ್ರೆಸ್ ಮುಖಂಡರಿಂದ ಬೆದರಿಕೆ, ಪ್ರೆಸ್ ಕ್ಲಬ್ ನಲ್ಲಿ ವಿಷ ಸೇವಿಸಿದ ಬಾಂಬ್ ನಾಗ

ಚುನಾವಣೆಗೆ ನಿಲ್ಲಬಾರದೆಂದು ಕಾಂಗ್ರೆಸ್ ಮುಖಂಡರು, ಅವರ ಬೆಂಬಲಿಗರು ನನಗೆ ಬೆದರಿಕೆ ಒಡ್ಡಿದ್ದಾರೆ ಎಂದು ಆರೋಪಿಸಿರುವ ಬಾಂಬ್ ನಾಗ ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲೇ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಕರಾಚಿ ಪ್ರೆಸ್'ಕ್ಲಬ್ ಮುಂದೆ ಪಾಕ್ ಸೇನೆ ವಿರುದ್ಧ ಪ್ರತಿಭಟನೆ
ದೇಶ

ಕರಾಚಿ ಪ್ರೆಸ್'ಕ್ಲಬ್ ಮುಂದೆ ಪಾಕ್ ಸೇನೆ ವಿರುದ್ಧ ಪ್ರತಿಭಟನೆ

ಗಡಿಯಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣಕ್ಕೆ ಪಾಕಿಸ್ತಾನ ಸೇನೆಯ ಕಾರಣ ಎಂದು ಅಕ್ರೋಶ ವ್ಯಕ್ತಪಡಿಸಿರುವ ಸ್ಥಳೀಯರು ಕರಾಚಿಯಲ್ಲಿರುವ ಪ್ರೆಸ್ ಕ್ಲಬ್ ಮುಂದೆ ಪಾಕಿಸ್ತಾನ ಸೇನೆ...