ರಾಜ್ಯಉಪ ಚುನಾವಣೆ: ಐದು ಕ್ಷೇತ್ರಗಳಲ್ಲಿ 54 ಲಕ್ಷ ಮತದಾರರು ಹಕ್ಕು ಚಲಾವಣೆ - ಸಂಜೀವ್ ಕುಮಾರ್
ನವೆಂಬರ್ ಮೂರರಂದು ನಡೆಯಲಿರುವ ಮೂರು ಲೋಕಸಭೆ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಒಟ್ಟಾರೇ, 54 ಲಕ್ಷ ಮತದಾರರು ತಮ್ಮ ಹಕ್ಕು ಚಲಾವಣೆ ಮಾಡಲಿದ್ದಾರೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ತಿಳಿಸಿದ್ದಾರೆ.