press conference

ಸಂಸತ್ತು, ವಿಧಾನಮಂಡಲ ಜನ ಧ್ವನಿಯಾಗಲಿ: ಹೆಚ್.ಡಿ. ದೇವೇಗೌಡ
ಸಂಸತ್ತು ಮತ್ತು ವಿಧಾನಮಂಡಲಗಳು ಜನರ ಧ್ವನಿಯಾಗಿ ಕೆಲಸ ಮಾಡಬೇಕು, ಮುಂದಿನ ಅಧಿವೇಶನವಾದಲ್ಲಾದರೂ ಅರ್ಥಪೂರ್ಣ ಚರ್ಚೆ ನಡೆಯಬೇಕು, ಎಲ್ಲಾ ರಾಜಕೀಯ ಪಕ್ಷಗಳ ನಾಯಕರು ಇದರ ಜವಾಬ್ದಾರಿ ತೆಗೆದುಕೊಳ್ಳಬೇಕೆಂದು ಮಾಜಿ ಪ್ರಧಾನಿ ಹೆಚ್. ಡಿ ದೇವೇಗೌಡ ಒತ್ತಿ ಹೇಳಿದ್ದಾರೆ.

ಇಂದು ಸಂಜೆ 4 ಗಂಟೆಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸುದ್ದಿಗೋಷ್ಠಿ
ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಶುಕ್ರವಾರ ಸಹ ಸಂಜೆ 4 ಗಂಟೆಗೆ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಇಂದು ಸಂಜೆ 4 ಗಂಟೆಗೆ ನಿರ್ಮಲಾ ಸೀತಾರಾಮನ್ ಪತ್ರಿಕಾಗೋಷ್ಠಿ
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬುಧವಾರ ಸಂಜೆ 4 ಗಂಟೆಗೆ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಕಾನೂನು ತಜ್ಞರೊಂದಿಗೆ ಚರ್ಚಿಸಬೇಕು-ಡಿಕೆ ಶಿವಕುಮಾರ್
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾಮೀನಿನ ಮೇರೆಗೆ ತಿಹಾರ್ ಜೈಲಿನಿಂದ ಬಿಡುಗಡೆಯಾಗಿ ನಿನ್ನೆಯಷ್ಟೇ ಬೆಂಗಳೂರಿಗೆ ಬಂದಿರುವ ಡಿಕೆ ಶಿವಕುಮಾರ್ ಅವರ ನಿವಾಸಕ್ಕೆ ಬೆಳಗ್ಗೆಯಿಂದಲೇ ಜನಸಾಗರವೇ ಹರಿದು ಬರುತ್ತಿದ್ದು, ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರು ಭೇಟಿ ನೀಡಿದ್ದು, ಆತ್ಮಸ್ಥೈರ್ಯ ತುಂಬಿದ್ದಾರೆ

ಎಫ್ ಪಿಐ ಮೇಲಿನ ಸರ್ಚಾರ್ಜ್ ಹಿಂಪಡೆದ ಸರ್ಕಾರ, ಬ್ಯಾಂಕ್ ಗಳ ಪುನಶ್ಚೇತನಕ್ಕೆ 70 ಸಾವಿರ ಕೋಟಿ ರೂ. ಪ್ಯಾಕೇಜ್ ಘೋಷಣೆ
ದೇಶದ ಆರ್ಥಿಕತೆ ಸುಧಾರಣೆಗೆ ಕೆಲವೊಂದ ಕ್ರಮಗಳನ್ನು ತೆಗೆದುಕೊಂಡಿರುವ ಕೇಂದ್ರ ಸರ್ಕಾರ ಫಾರಿನ್ ಪೋರ್ಟ್‌ಫೋಲಿಯೊ ಇನ್‌ವೆಸ್ಟರ್ಸ್ ಮೇಲೆ ವಿಧಿಸಲಾಗಿದ್ದ ಹೆಚ್ಚುವರಿ ಶುಲ್ಕವನ್ನು ರದ್ದುಪಡಿಸಲಾಗುವುದು....

ಲೋಕಾ ಸಮರ: ಬಿಜೆಪಿ ಸಂಸದ ವಕ್ತಾರ ಜಿವಿಎಲ್ ನರಸಿಂಹನ್ ಸುದ್ದಿಗೋಷ್ಛಿ ವೇಳೆ ಶೂ ಎಸೆತ
ಹಾಲಿ ಲೋಕಸಭಾ ಚುನಾವಣೆ ನಿಮಿತ್ತ ದೇಶಾದ್ಯಂತ 2ನೇ ಹಂತದ ಮತದಾನ ಪ್ರಕ್ರಿಯೆ ನಡೆಯುತ್ತಿರುವಂತೆಯೇ ಅತ್ತ ದೆಹಲಿಯಲ್ಲಿ ಬಿಜೆಪಿ ಸುದ್ದಿಗೋಷ್ಟಿ ವೇಳೆ ವ್ಯಕ್ತಿಯೋರ್ವ ಶೂ ಎಸೆದ ಘಟನೆ ಬೆಳಕಿಗೆ ಬಂದಿದೆ.

ಈಗಲಾದರೂ ಒಂದು ಪತ್ರಿಕಾಗೋಷ್ಠಿ ಮಾಡಿ: ಪ್ರಧಾನಿ ಮೋದಿಗೆ ಶತ್ರುಘ್ನ ಸಿನ್ಹಾ ಆಗ್ರಹ
ಕನಿಷ್ಠ ಪಕ್ಷ ಈಗಲಾದರೂ ಕೇಂದ್ರದಲ್ಲಿ ಸರ್ಕಾರ ಬದಲಾವಣೆಯಾಗುವ ಮುನ್ನ ಒಂದು ಪತ್ರಿಕಾಗೋಷ್ಠಿ ನಡೆಸಿ ಎಂದು ಬಿಜೆಪಿ ಬಂಡಾಯ ಸಂಸದ....

ನಾಳೆ ಅಖಿಲೇಶ್ ಯಾದವ್- ಮಾಯಾವತಿ ಜಂಟಿ ಸುದ್ದಿಗೋಷ್ಟಿ: ಮೈತ್ರಿ ಘೋಷಣೆ ಸಾಧ್ಯತೆ
ಮುಂಬರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನಾಳೆ ಅಂದರೆ ಶನಿವಾರ ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್ ಮತ್ತು...

ಒಗ್ಗಟ್ಟಿಗೆ ವೇದಿಕೆ ಸೃಷ್ಟಿಯಾಗಿದೆ ದೇವೇಗೌಡ-ಸಿದ್ದರಾಮಯ್ಯ ಸುದ್ದಿಗೋಷ್ಠಿ
ಈ ತಿಂಗಳು ನಡೆಯುವ ಉಪ ಚುನಾವಣೆಯಲ್ಲಿ ಐದು ಕ್ಷೇತ್ರಗಳಿಗೆ ಸಹಕಾರವನ್ನು ಪರಸ್ಪರ ನೀಡಲು ...

