Press freedom

Lack Of Knowledge: ಪತ್ರಿಕಾ ಸ್ವಾತಂತ್ರ್ಯ, ಅಲ್ಪಸಂಖ್ಯಾತರ ಹಕ್ಕುಗಳ ಕುರಿತು ಡಚ್ ಪ್ರಧಾನಿ ಹೇಳಿಕೆ ತಿರಸ್ಕರಿಸಿದ ಭಾರತ!
ವಿದೇಶ

Lack Of Knowledge: ಪತ್ರಿಕಾ ಸ್ವಾತಂತ್ರ್ಯ, ಅಲ್ಪಸಂಖ್ಯಾತರ ಹಕ್ಕುಗಳ ಕುರಿತು ಡಚ್ ಪ್ರಧಾನಿ ಹೇಳಿಕೆ ತಿರಸ್ಕರಿಸಿದ ಭಾರತ!

ಪ್ರಧಾನಿ ನರೇಂದ್ರ ಮೋದಿಯ ನೆದರ್‌ಲ್ಯಾಂಡ್ಸ್ ಭೇಟಿ ಸಂದರ್ಭದಲ್ಲಿ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ವಿದೇಶಾಂಗ ಸಚಿವಾಲಯದ ಅಧಿಕಾರಿಯೊಬ್ಬರು, ದೇಶದ ಬಗ್ಗೆ ಸರಿಯಾಗಿ ತಿಳಿಯದೆ ಈ ರೀತಿಯ ಹೇಳಿಕೆ ನೀಡಲಾಗಿದೆ. ಭಾರತದ ನಾಗರಿಕತೆ ಮತ್ತು ಬಹುತ್ವ ಆಳವಾದದ್ದು ಎಂದರು.

ಸಂಸತ್ತಿನಲ್ಲಿ ಪತ್ರಿಕಾ ಸ್ವಾತಂತ್ರ್ಯದ ಬಗ್ಗೆ ಪ್ರಸ್ತಾಪಿಸಿ: ರಾಹುಲ್ ಗಾಂಧಿಗೆ ಎಡಿಟರ್ಸ್ ಗಿಲ್ಡ್ ಪತ್ರ
ದೇಶ

ಸಂಸತ್ತಿನಲ್ಲಿ ಪತ್ರಿಕಾ ಸ್ವಾತಂತ್ರ್ಯದ ಬಗ್ಗೆ ಪ್ರಸ್ತಾಪಿಸಿ: ರಾಹುಲ್ ಗಾಂಧಿಗೆ ಎಡಿಟರ್ಸ್ ಗಿಲ್ಡ್ ಪತ್ರ

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಬರೆದ ಪತ್ರದಲ್ಲಿ, ಕೆಲವು ವರ್ಷಗಳಿಂದ ಮಾಧ್ಯಮಗಳನ್ನು ನಿಯಂತ್ರಿಸಲು ಸರ್ಕಾರ ತೆಗೆದುಕೊಂಡ ಶಾಸಕಾಂಗ ಕ್ರಮಗಳ ಬಗ್ಗೆ ಎಡಿಟರ್ಸ್ ಗಿಲ್ಡ್ ತೀವ್ರ ಕಳವಳ ವ್ಯಕ್ತಪಡಿಸಿದೆ.

ಅಸ್ಸಾಂ: ಟಿವಿ ವಾಹಿನಿಯ ಪತ್ರಕರ್ತನ ಮೇಲೆ ಚೂರಿ ಇರಿತ, ನಾಲ್ವರ ಬಂಧನ
ದೇಶ

ಅಸ್ಸಾಂ: ಟಿವಿ ವಾಹಿನಿಯ ಪತ್ರಕರ್ತನ ಮೇಲೆ ಚೂರಿ ಇರಿತ, ನಾಲ್ವರ ಬಂಧನ

ಅಸ್ಸಾಂ ನ ಗುವಾಹಟಿ ಗಣೇಶ ಗುಡಿ ಪ್ರದೇಶದಲ್ಲಿ ಟಿವಿ ವಾಹಿನಿಯೊಂದರ ಪತ್ರಕರ್ತನ ಮೇಲೆ ಚೂರಿ ಇರಿದು ಮಾರಣಾಂತಿಕ ದಾಳಿ ನಡೆಸಲಾಗಿದೆ ಎಂದು ಪೋಲೀಸರು ಹೇಳಿದ್ದಾರೆ.

ಮಾಧ್ಯಮಗಳಿಗೆ ಸಮಾಜದಲ್ಲಿ ಬದಲಾವಣೆ ತರುವ ಶಕ್ತಿ ಇದೆ: ಪ್ರಧಾನಿ ಮೋದಿ
ದೇಶ

ಮಾಧ್ಯಮಗಳಿಗೆ ಸಮಾಜದಲ್ಲಿ ಬದಲಾವಣೆ ತರುವ ಶಕ್ತಿ ಇದೆ: ಪ್ರಧಾನಿ ಮೋದಿ

ಸಮಾಜದಲ್ಲಿ ಬದಲಾವಣೆ ತರುವ ಶಕ್ತಿ ಮಾಧ್ಯಮಗಳಿಗಿದ್ದು, ಮಾಧ್ಯಮಗಳು ಪ್ರಜಾಪ್ರಭುತ್ವದಲ್ಲಿ ನಾಲ್ಕನೆ ಅಂಗಗಳಾಗಿವೆ ಎಂದು ಪ್ರಧಾನಿ ಮೋದಿ ಸೋಮವಾರ ಹೇಳಿದ್ದಾರೆ.