press meet

ಕ್ವಾರಂಟೈನ್ ನಲ್ಲಿರುವವರ ಕಣ್ಗಾವಲಿಗೆ ಬೆಂಗಳೂರು,ತುಮಕೂರಿನಲ್ಲಿ ಸ್ಮಾರ್ಟ್ ತಂತ್ರಜ್ಞಾನ-ಲವ ಅಗರ್ ವಾಲ್
ಬೆಂಗಳೂರು, ತುಮಕೂರಿನಲ್ಲಿ ಕ್ವಾರಂಟೈನ್ ಮೇಲೆ ಕಣ್ಗಾವಲು ಹಾಕುವ, ಅವರ ಚಟುವಟಿಕೆಗಳನ್ನು ಸಮಗ್ರವಾಗಿ ಪರಿಶೀಲಿಸುವ ಸ್ಮಾರ್ಟ್ ತಂತ್ರಜ್ಞಾನವನ್ನು ಅಳವಡಿಸಿಕೊಂಡು ದೇಶಕ್ಕೆ ಮಾದರಿಯಾಗಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜಂಟಿ ಕಾರ್ಯದರ್ಶಿ ಲವ ಅಗರ್ ವಾಲ್ ಹೇಳಿದ್ದಾರೆ

ದೆಹಲಿ ವಿಧಾನಸಭಾ ಚುನಾವಣೆಗೆ ವೇದಿಕೆ ಸಜ್ಜು: ಇವಿಎಂ ತಿರುಚಲು ಅಸಾಧ್ಯ-ಮುಖ್ಯ ಚುನಾವಣಾಧಿಕಾರಿ
70 ಸದಸ್ಯ ಬಲದ ದೆಹಲಿ ವಿಧಾನಸಭಾ ಚುನಾವಣೆಗೆ ವೇದಿಕೆ ಸಜ್ಜುಗೊಂಡಿದ್ದು, ರಾಷ್ಟ್ರ ರಾಜಧಾನಿಯಾದ್ಯಂತ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ಶಾಹೀನ್ ಬಾಗ್ ಮತ್ತಿತರ ಸೂಕ್ಷ್ಮ ಪ್ರದೇಶಗಳಲ್ಲಿ ವಿಶೇಷ ನಿಗಾ ವಹಿಸಲಾಗಿದೆ

ಹೊಸ ವರ್ಷಾಚರಣೆ: ಬೆಂಗಳೂರಿನ 32 ಮೇಲ್ಸೆತುವೆಗಳು ಸಂಚಾರಕ್ಕೆ ಬಂದ್
ಹೊಸ ವರ್ಷಾಚರಣೆಯ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸಿಲಿಕಾನ್ ಸಿಟಿ ಬೆಂಗಳೂರಿನ 32 ಮೇಲ್ಸೆತುವೆಗಳನ್ನು ಸಂಚಾರಕ್ಕೆ ಬಂದ್ ಮಾಡಲಾಗಿದೆ.

ರಾತ್ರಿ 2 ಗಂಟೆವರೆಗೂ ಹೊಟೆಲ್, ರೆಸ್ಟೋರೆಂಟ್ ಕಾರ್ಯ ನಿರ್ವಹಣೆ, ಕುಡಿದು ವಾಹನ ಓಡಿಸಿದರೆ ಲೈಸೆನ್ಸ್ ಜಪ್ತಿ..!
ನಾಳೆ ರಾತ್ರಿ ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು ಸುದ್ದಿಗೋಷ್ಠಿ ನಡೆಸಿದ್ದು, ಕಾನೂನು ಸುವ್ಯವಸ್ಥೆ ಬಗ್ಗೆ ಮಾಹಿತಿ ನೀಡಿದ್ದಾರೆ.

ಉಪ ಚುನಾವಣೆ: 53 ಅಭ್ಯರ್ಥಿಗಳಿಂದ ನಾಮಪತ್ರ ವಾಪಾಸ್,165 ಅಭ್ಯರ್ಥಿಗಳು ಕಣದಲ್ಲಿ- ಸಂಜೀವ್ ಕುಮಾರ್
ನಾಮಪತ್ರ ಸಲ್ಲಿಕೆ ಮಾಡಿದ್ದ 218 ಅಭ್ಯರ್ಥಿಗಳಲ್ಲಿ 53 ಅಭ್ಯರ್ಥಿಗಳು ನಾಮಪತ್ರ ಹಿಂಪಡೆದಿದ್ದು, ಒಟ್ಟು 165 ಅಭ್ಯರ್ಥಿಗಳು ಅಂತಿಮವಾಗಿ ಕಣದಲ್ಲಿ ಉಳಿದಿದ್ದಾರೆ. ಉಪ ಚುನಾವಣೆಗೆ ಅಖಾಡ ಸಿದ್ಧವಾಗಿದೆ ಎಂದು ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಹೇಳಿದ್ದಾರೆ.

ಮಹಾ ಬೆಳವಣಿಗೆ: ಶಿವಸೇನೆ ಬೇಡಿಕೆಯನ್ನು ತಿರಸ್ಕರಿಸಿದ ರಾಜ್ಯಪಾಲರು!
ಸರ್ಕಾರ ರಚನೆ ಸಂಬಂಧ ಶಿವಸೇನೆ ರಾಜ್ಯಪಾಲರನ್ನು ಭೇಟಿ ಮಾಡಿದ್ದು, ಶಿವಸೇನೆ ಮುಂದಿಟ್ಟ ಬೇಡಿಕೆಯನ್ನು ರಾಜ್ಯಪಾಲರು ತಿರಸ್ಕರಿಸಿದ್ದಾರೆ.

'ಹೋರಾಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ: ಎಲ್ಲ ರೀತಿಯ ವಿಚಾರಣೆಗೂ ಸಹಕರಿಸುತ್ತೇನೆ- ಡಿಕೆಶಿ
ಆತ್ಮಸಾಕ್ಷಿಗೆ ಅನುಗುಣವಾಗಿ ಕೆಲಸ ಮಾಡಿದ್ದೇನೆ, ಕಾನೂನಿಗೆ ಗೌರವ ಕೊಟ್ಟು ವರ್ತಿಸಿದ್ದೇನೆ. ಯಾರಿಗೂ ಎಂದಿಗೂ ಮೋಸ ಮಾಡಿಲ್ಲ, ಕಾನೂನು ಹೋರಾಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಕಾಂಗ್ರೆಸ್ ಮುಖಂಡ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

ಸರ್ಕಾರ ಪತನಕ್ಕೆ ಎಚ್ ಡಿಕೆ ಕಾರಣ: ಬೆಂಬಲ ಕೊಟ್ಟ ಪಕ್ಷಕ್ಕೆ ದ್ರೋಹ ಎಸಗುವುದು ಗೌಡರ ಹುಟ್ಟುಗುಣ; ಸಿದ್ದರಾಮಯ್ಯ
ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿರುವುದನ್ನು ಸಹಿಸಿಕೊಳ್ಳಲಾರದೆ ಸರ್ಕಾರ ಬೀಳಿಸಿದ್ದಾರೆ ಎಂದು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಆರೋಪಿಸಿದ್ದಾರೆ. ಆದರೆ ಕಾಂಗ್ರೆಸ್, ಜೆಡಿಎಸ್ ಸಮ್ಮಿಶ್ರ ಸರ್ಕಾರ ಪತನಕ್ಕೆ ರೇವಣ್ಣ, ಕುಮಾರಸ್ವಾಮಿ ಕಾರಣ.

ಮೊದಲ ಬಾರಿಗೆ ಸುದ್ದಿಗೋಷ್ಠಿಯಲ್ಲಿ ಕಾಣಿಸಿಕೊಂಡ ಮೋದಿಗೆ ರಾಹುಲ್ ಅಭಿನಂದನೆ
ನರೇಂದ್ರಮೋದಿ 2014ರಲ್ಲಿ ಪ್ರಧಾನಿಯಾಗಿ ಆಯ್ಕೆಯಾದ ಬಳಿಕ ಇಂದು ಮೊದಲ ಬಾರಿಗೆ ಸುದ್ದಿಗೋಷ್ಠಿಯಲ್ಲಿ ಪಾಲ್ಗೊಂಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅಭಿನಂದಿಸಿದ್ದಾರೆ

