ವಿದೇಶUnited Nation: ಮಾಧ್ಯಮ ಸಂವಾದದಲ್ಲಿ ಭುಟ್ಟೋ ತಬ್ಬಿಬ್ಬು; ಕರ್ನಲ್ ಸೋಫಿಯಾ ಖುರೇಷಿ ಹೆಸರು ಉಲ್ಲೇಖಿಸಿ ಬಾಯಿ ಮುಚ್ಚಿಸಿದ ಪತ್ರಕರ್ತ!
ಸೇನಾ ಸಂಘರ್ಷದ ಸಮಯದಲ್ಲಿ ಭಾರತ ಸರ್ಕಾರದ ಪರ ಇಡೀ ಜಗತ್ತಿಗೆ ವಿವರ ನೀಡುತ್ತಿದ್ದ "ಮುಸ್ಲಿಂ ಭಾರತೀಯ ಮಿಲಿಟರಿ ಅಧಿಕಾರಿ ಕರ್ನಲ್ ಸೋಫಿಯಾ ಖುರೇಷಿ ಅವರ ಹೆಸರನ್ನು ಉಲ್ಲೇಖಿಸಿದ್ದಾರೆ.