ರಾಜಕೀಯ2-ಎ ಮೀಸಲಾತಿಗಾಗಿ ಪಂಚಮಸಾಲಿಗಳ ಒತ್ತಡ ತಂತ್ರ ಅಸಂವಿಧಾನಿಕ: ಸಿದ್ದರಾಮಯ್ಯ
ವಿಧಾನ ಪರಿಷತ್ತಿನಲ್ಲಿ ನಿನ್ನೆ ಶೂನ್ಯ ವೇಳೆಯಲ್ಲಿ ಎಂಎಲ್ಸಿ ಹನುಮಂತ ನಿರಾಣಿ ಅವರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು, ಹಿಂದುಳಿದ ವರ್ಗಕ್ಕೆ ಯಾವುದೇ ಸಮುದಾಯವನ್ನು ಸೇರಿಸಲು ಅಥವಾ ತೆಗೆದುಹಾಕಲು ನಿಗದಿತ ಕಾರ್ಯವಿಧಾನವಿದೆ.