ಸಿನಿಮಾ ಸುದ್ದಿಮತ್ತೆ ನಿರ್ದೇಶನದತ್ತ ಹರೀಶ್ ರಾಜ್: ಪ್ಯಾನ್ ಇಂಡಿಯಾ ಸಿನಿಮಾವಾಗಲಿದೆ 'ಪ್ರೇತ'!
ನಟನೆ ಜೊತೆಗೆ ನಿರ್ದೇಶನದಲ್ಲಿಯೂ ಹೆಸರು ಮಾಡಿರುವ ಹರೀಶ್ ರಾಜ್ ಅವರು ತಮ್ಮ ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ. ತಮ್ಮದೇ ಹರೀಶ್ ರಾಜ್ ಪ್ರೊಡಕ್ಷನ್ಸ್ನಡಿ 'ಪ್ರೇತ' ಎಂಬ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.