ದೇಶಸಾಂಕ್ರಾಮಿಕ ಸಂಕಷ್ಟದ ನಡುವೆ ಅರ್ಧದಷ್ಟು ಸಂಖ್ಯೆಯ ನ್ಯಾಯಾಧೀಶರು ಸಂಕಷ್ಟದಲ್ಲಿರುವವರ ಮನವಿ ಆಲಿಸಬೇಕು: ಸುಪ್ರೀಂ ಕೊರ್ಟ್
ಜಾಮೀನು ಪಡೆಯುವುದಕ್ಕೆ ಸಲ್ಲಿಸಿರುವವರ ಅರ್ಜಿಗಳನ್ನು ವಿಚಾರಣೆಯ ಪಟ್ಟಿಯಲ್ಲಿ ಸೇರಿಸದೇ ಇರುವುದು ವ್ಯಕ್ತಿಯ ಸ್ವಾತಂತ್ರ್ಯದ ಮೇಲೆ ಪರಿಣಾಮ ಬೀರಲಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.