ರಾಜ್ಯಜನಸಾಮಾನ್ಯರ ಆರ್ಥಿಕತೆಗೆ ತೊಂದರೆಯಾಗದಂತೆ ಮುಂಜಾಗ್ರತಾ ಕ್ರಮಗಳ ಜಾರಿ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಕೋವಿಡ್ ನಿಂದಾಗಿ ಜನರ ಆರ್ಥಿಕತೆಗೆ ಯಾವುದೇ ರೀತಿಯ ತೊಂದರೆಯಾಗದಂತೆ ಮುನ್ನೆಚ್ಚರಿಕೆ ಹಾಗೂ ಮುಂಜಾಗ್ರತಾ ಕ್ರಮಗಳನ್ನು ಹಂತಹಂತವಾಗಿ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.