ದೇಶರಾಷ್ಟ್ರಪತಿ ಚುನಾವಣೆ: ದ್ರೌಪದಿ ಮುರ್ಮು ಬೆಂಬಲಿಸುವಂತೆ ಉದ್ಧವ್ ಠಾಕ್ರೆಗೆ ಶಿವಸೇನಾ ಸಂಸದ ಒತ್ತಾಯ
ರಾಷ್ಟ್ರಪತಿ ಚುನಾವಣೆಯ ಎನ್ ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರನ್ನು ಬೆಂಬಲಿಸುವಂತೆ ಉದ್ಧವ್ ಠಾಕ್ರೆ ತನ್ನ ಪಕ್ಷದ ಸಂಸದರಿಗೆ ನಿರ್ದೇಶನ ನೀಡಬೇಕೆಂದು ಶಿವಸೇನಾ ಸಂಸದ ರಾಹುಲ್ ಶೆವಾಲೆ ಮಂಗಳವಾರ ಒತ್ತಾಯಿಸಿದ್ದಾರೆ.