price hike

ಪೆಟ್ರೋಲ್-ಡೀಸೆಲ್ ದರ ಸತತ ಮೂರನೇ ದಿನವೂ ಏರಿಕೆ
ತೈಲ ಮಾರುಕಟ್ಟೆ ಕಂಪನಿಗಳು ಸತತ ಮೂರನೇ ದಿನವೂ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ತುಸು ಹೆಚ್ಚಿಸಿವೆ.

ಸತತ ಎರಡನೇ ದಿನವೂ ಪೆಟ್ರೋಲ್-ಡೀಸೆಲ್ ಬೆಲೆ ಹೆಚ್ಚಳ
ದೇಶದ ಪ್ರಮುಖ ತೈಲ ಕಂಪನಿಗಳು ಶುಕ್ರವಾರ ಸತತ ಎರಡನೇ ದಿನವೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಿಸಿವೆ.

48 ದಿನಗಳ ಬಳಿಕ ಪೆಟ್ರೋಲ್- ಡೀಸೆಲ್ ಬೆಲೆ ಮತ್ತೆ ಹೆಚ್ಚಳ
ದೇಶದಲ್ಲಿ 48 ದಿನಗಳ ಬಳಿಕ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ತುಸು ಹೆಚ್ಚಳವಾಗಿದೆ. ಲೀಟರ್ ಗೆ ತಲಾ ಮೂರು ಪೈಸೆ ಏರಿಕೆಯಾಗಿದೆ.

ಮತ್ತೆ ಎಲ್ ಪಿ ಜಿ ದರ ಹೆಚ್ಚಳ: ಜನತೆಗೆ ಶಾಕ್!
ರಾಜಧಾನಿ ಜನತೆ ತರಕಾರಿ ಇನ್ನಿತರೆ ಅಗತ್ಯ ವಸ್ತುಗಳ ಬೆಲೆ ಏರಿಕೆಯ ಬಿಸಿಯಿಂದ ತತ್ತರಿಸಿದ ಜನತೆಗೆ ಮತ್ತೆ ಎಲ್ ಪಿ ಜಿ ದರ ಏರಿಕೆಯ ಬಿಸಿ ತಟ್ಟಿದೆ.

ಗ್ರಾಹಕರ ಕಣ್ಣಲ್ಲಿ ನೀರು: ಈರುಳ್ಳಿ ಬೆಲೆ ಏರಿಕೆ ನಿಯಂತ್ರಣಕ್ಕೆ ಕೇಂದ್ರದಿಂದ ಕ್ರಮ; ಆಮದು ಮೇಲಿನ ಷರತ್ತು ಸಡಿಲಿಕೆ
ದೇಶದಲ್ಲಿ ಈರುಳ್ಳಿ ಬೆಲೆ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಹಲವು ಕ್ರಮಕೈಗೊಂಡಿದ್ದು, ಈರುಳ್ಳಿ ಆಮದಿಗೆ ನೆರವು ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರ ಆಮದಿನ ಮೇಲಿನ ನಿರ್ಬಂಧಗಳನ್ನು ಸಡಿಲಿಸಿದೆ.

ಮುಂಗಾರು ಮಳೆ ಎಫೆಕ್ಟ್: ಮತ್ತೆ ಗಗನಮುಖಿಯಾದ ಈರುಳ್ಳಿ ಬೆಲೆ; ಕೆಜಿಗೆ 80 ರು. ಏರಿಕೆ ಸಾಧ್ಯತೆ
ದೇಶಾದ್ಯಂತ ಹಲವೆಡೆ ಅಧಿಕ ಪ್ರಮಾಣದ ಮಳೆಯಿಂದಾಗಿ ಬೆಳೆಗಳು ನಾಶವಾಗಿದೆ, ಈರುಳ್ಳಿ ಬೆಳೆಯು ಮಳೆಯಿಂದ ಹಾನಿಗೊಳಗಾಗಿದ್ದು ಮತ್ತೆ ಗ್ರಾಹಕರಿಗೆ ಹೊರೆಯಾಗಲಿದೆ.

ಸತತ 21ನೇ ದಿನವೂ ಏರಿಕೆ ಕಂಡ ತೈಲ ಬೆಲೆ: ಇಂದಿನ ಪೆಟ್ರೋಲ್, ಡೀಸೆಲ್ ದರ ಇಂತಿದೆ...
ಸತತ 21ನೇ ದಿನವೂ ತೈಲ ಬೆಲೆ ಏರಿಕೆ ಕಂಡಿದ್ದು, ಪ್ರತೀ ಲೀಟರ್ ಪೆಟ್ರೋಲ್ ಬೆಲೆಯಲ್ಲಿ 0.25 ಪೈಸೆ ಹಾಗೂ ಪ್ರತೀ ಲೀಟರ್ ಡೀಸೆಲ್ ದರದಲ್ಲಿ 0.21 ಪೈಸೆಯಷ್ಟು ಏರಿಕೆಯಾಗಿದೆ.

ಪೆಟ್ರೋಲ್, ಡೀಸೆಲ್ ದರ 14ನೇ ದಿನವೂ 60 ಪೈಸೆಯಷ್ಟು ಏರಿಕೆ
ಸತತ 14ನೇ ದಿನವೂ ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ಏರಿಕೆಯಾಗಿದ್ದು, ವಾಹನ ಸವಾರರನ್ನು ಕಂಗೆಡಿಸಿದೆ.

ಮತ್ತೆ ಏರಿದ ಇಂಧನ ದರ: ಲೀಟರ್'ಗೆ ರೂ.80 ದಾಟಿದ ಪೆಟ್ರೋಲ್
ಸತತ 13ನೇ ದಿನವೂ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಮಾಡಲಾಗಿದ್ದು, ಶುಕ್ರವಾರ ಪ್ರತೀ ಲೀಟರ್ ಪೆಟ್ರೋಲ್ ಬೆಲೆ 56 ಪೈಸೆ ಹಾಗೂ ಡೀಸೆಲ್ ದರ 63 ಪೈಸೆ ಏರಿಕೆಯಾಗಿದೆ.

