price hike

ಗಗನಕ್ಕೇರುತ್ತಿದೆ ಇಂಧನ ಬೆಲೆ: ಸತತ 12ನೇ ದಿನವೂ ಪೆಟ್ರೋಲ್, ಡೀಸೆಲ್ ದರ ಏರಿಕೆ
ಸತತ 12ನೇ ದಿನವೂ ತೈಲ ಬೆಲೆ ಏರಿಕೆ ಕಂಡಿದ್ದು, ಬೆಂಗಳೂರಿನಲ್ಲಿ ಪ್ರತೀ ಲೀಟರ್ ಪೆಟ್ರೋಲ್ oj 0.54 ಪೈಸೆ ಹಾಗೂ ಡೀಸೆಲ್ ದರ 0.61 ಪೈಲೆ ಏರಿಕೆಯಾಗಿದೆ.

ಸತತ 11ನೇ ದಿನವೂ ಏರಿದ ಇಂಧನ ಬೆಲೆ: ಪರಿಹಾರ ನೀಡುವಂತೆ ಗ್ರಾಹಕರ ಆಗ್ರಹ
ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಸತತ 11ನೇ ದಿನವೂ ಏರಿಕೆ ಮಾಡಲಾಗಿದ್ದು, ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಪರಿಹಾರ ನೀಡುವಂತೆ ಗ್ರಾಹಕರು ಆಗ್ರಹಿಸಲು ಆರಂಭಿಸಿದ್ದಾರೆ.

ಕೊರೋನಾ ಹೊಡೆತ ಒಂದೆಡೆಯಾದರೆ ಮತ್ತೊಂದೆಡೆ ಬೆಲೆ ಏರಿಕೆ ಬಿಸಿ: ಸತತ 8ನೇ ದಿನವೂ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ, ಗ್ರಾಹಕ ತತ್ತರ
ಕೊರೋನಾ ಹೊಡೆತದಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿಕೊಂಡಿರುವ ಜನತೆಗೆ ಸತತವಾಗಿ ಏರಿಕೆ ಕಾಣುತ್ತಿರುವ ಪೆಟ್ರೋಲ್ ಹಾಗೂ ಡೀಸೆಲ್ ದರ ಕೂಡ ಭಾರೀ ಹೊಡೆತವನ್ನು ನೀಡುತ್ತಿದೆ.

ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ, ಸತತ 5ನೇ ದಿನವೂ ಗ್ರಾಹಕರಿಗೆ ತಪ್ಪದ ಬರೆ!
ದೇಶದಲ್ಲಿ ಕೊರೋನಾ ಪ್ರಕರಣ ಹೆಚ್ಚುತ್ತಿರುವಂತೆ ಪೆಟ್ರೋಲ್ ಹಾಗೂ ಡೀಸೆಲ್ ತೈಲ ಬೆಲೆ ಏರಿಕೆ ಗುರುವಾರವೂ ಮುಂದುವರೆದಿದ್ದು, ಗ್ರಾಹಕರಿಗೆ ಬರೆ ಹಾಕುತ್ತಿವೆ.

ಸತತ ನಾಲ್ಕನೇ ದಿನವೂ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಇಂದಿನ ಬೆಲೆ ವಿವರ ಇಲ್ಲಿದೆ...
ಕಳೆದ ಮೂರು ದಿನಗಳಿಂದ ತಲಾ 60 ಪೈಸೆ ಏರಿಕೆಯಾಗಿದ್ದ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಸತತ ನಾಲ್ಕನೇ ದಿನವೂ ಏರಿಕೆಯ ಮಾಡಲಾಗಿದೆ. ಬುಧವಾರ ಲೀಟರ್ ಪೆಟ್ರೋಲ್ ದರವು 40 ಪೈಸೆ ಹಾಗೂ ಡೀಸೆಲ್ ಬೆಲೆ 45 ಪೈಸೆ ಏರಿಕೆ ಮಾಡಲಾಗಿದೆ.

ದೆಹಲಿಯಲ್ಲಿ ಪೆಟ್ರೋಲ್, ಡೀಸೆಲ್ ದರ ಏರಿಕೆ: ಅನುಕ್ರಮವಾಗಿ ಪ್ರತಿ ಲೀಟರ್ ಗೆ 1.67, 7.10 ರೂಪಾಯಿ ಹೆಚ್ಚಳ
ದೆಹಲಿಯಲ್ಲಿ ಪೆಟ್ರೋಲ್, ಡಿಸೆಲ್ ದರ ಏರಿಕೆಯಾಗಿದ್ದು, ಪ್ರತಿ ಲೀಟರ್ ಗೆ 1.67, 7.10 ರೂಪಾಯಿ ಹೆಚ್ಚಳವಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಅಲ್ಲಿನ ಸರ್ಕಾರ ಪೆಟ್ರೋಲ್, ಡೀಸೆಲ್ ಮೇಲಿನ ಸ್ಥಳೀಯ ಮಾರಾಟ ತೆರಿಗೆಯನ್ನು ಏರಿಕೆ ಮಾಡಲಾಗಿದೆ.

ಭಾರತದಲ್ಲಿ ಈರುಳ್ಳಿ, ಚೀನಾದಲ್ಲಿ ಹಂದಿ ಮಾಂಸ, ವೆನಿಜುಲಾದಲ್ಲಿ ಎಲ್ಲವೂ ದುಬಾರಿ!
ಹಣಕ್ಲಾಸು-ರಂಗಸ್ವಾಮಿ ಮೂಕನಹಳ್ಳಿ

ರೂ.150 ದಾಟಿದ ಈರುಳ್ಳಿ ದರ: ಬೆಂಗಳೂರು ಸೇರಿ ರಾಜ್ಯದಾದ್ಯಂತ ದರ ಏರಿಕೆ
ರಾಜ್ಯದ ವಿವಿಧೆಡೆ ಈರುಳ್ಳಿ ಬೆಲೆಯು ದಿನಕ್ಕೊಂದು ದಾಖಲೆ ಬರೆಯುತ್ತಾ ಸಾಗಿದೆ. ಬುಧವಾರ ಬೆಳಗಾವಿಯ ಎಪಿಎಂಸಿಯಲ್ಲಿ ಉತೃಷ್ಟ ಗುಣಮಟ್ಟದ ಈರುಳ್ಳಿ ಬೆಲೆ ಪ್ರತಿ ಕ್ವಿಂಟಲ್'ಗೆ ರೂ.13 ಸಾವಿರದಿಂದ ರೂ.15 ಸಾವಿರದವರೆಗೆ ಏರಿಕೆ ಯಾಗಿದೆ.

ಈರುಳ್ಳಿ ನಂತರ ಈಗ ಗಗನಕ್ಕೇರಿದ ಟೊಮೊಟೋ ಬೆಲೆ!
ಈರುಳ್ಳಿ ನಂತರ ಇದೀಗ ಟೊಮೊಟೋ ಬೆಲೆ ಗಗನಕ್ಕೇರಿದೆ. ಕೆಜಿ ಟೊಮೊಟೋ ಬೆಲೆ 80 ರುಪಾಯಿ ಆಗಿದೆ.

