price hike

ಜಾತಿ-ಧರ್ಮಗಳ ನಡುವೆ ದ್ವೇಷ ಸೃಷ್ಟಿಸಿ, ವೈಫಲ್ಯ ಮುಚ್ಚಿಕೊಳ್ಳಲು ಮೋದಿ ಸರ್ಕಾರ ಯತ್ನ: ಸಿಎಂ ಸಿದ್ದರಾಮಯ್ಯ
ರಾಜಕೀಯ

ಜಾತಿ-ಧರ್ಮಗಳ ನಡುವೆ ದ್ವೇಷ ಸೃಷ್ಟಿಸಿ, ವೈಫಲ್ಯ ಮುಚ್ಚಿಕೊಳ್ಳಲು ಮೋದಿ ಸರ್ಕಾರ ಯತ್ನ: ಸಿಎಂ ಸಿದ್ದರಾಮಯ್ಯ

ಕೇಂದ್ರ ಸರ್ಕಾರದ ದೇಶ ವಿರೋಧಿ ವರ್ತನೆ, ಜನ ವಿರೋಧಿ ಆಡಳಿತ ಮತ್ತು ಬೆಲೆ ಏರಿಕೆಯ ಜನದ್ರೋಹವನ್ನು ಖಂಡಿಸಿ ಹುಬ್ಬಳ್ಳಿಯಲ್ಲಿ ಗುರುವಾರ ನಡೆದ ‘ಸಂವಿಧಾನ ಉಳಿಸಿ, ಬೆಲೆಯೇರಿಕೆ ನಿಲ್ಲಿಸಿ' ಸಮಾವೇಶವನ್ನುದ್ದೇಶಿಸಿ ಮುಖ್ಯಮಂತ್ರಿಗಳು ಮಾತನಾಡಿದರು.

2 ಕ್ಷೇತ್ರಗಳ ಉಪಚುನಾವಣೆಯಲ್ಲಿ ಮಾಜಿ ಸಿಎಂಗಳ ಸುಪುತ್ರರನ್ನು ಸೋಲಿಸಿ ಜನ ನಮಗೆ 140 ಸ್ಥಾನ ಕೊಟ್ಟಿದ್ದಾರೆ: ಡಿ.ಕೆ ಶಿವಕುಮಾರ್
ರಾಜಕೀಯ

2 ಕ್ಷೇತ್ರಗಳ ಉಪಚುನಾವಣೆಯಲ್ಲಿ ಮಾಜಿ ಸಿಎಂಗಳ ಸುಪುತ್ರರನ್ನು ಸೋಲಿಸಿ ಜನ ನಮಗೆ 140 ಸ್ಥಾನ ಕೊಟ್ಟಿದ್ದಾರೆ: ಡಿ.ಕೆ ಶಿವಕುಮಾರ್

ನಮ್ಮ ಸರ್ಕಾರ ಬಡವರಿಗೆ ಆಶ್ರಯ ಅಥವಾ ಇತರೆ ಯೋಜನೆಗಳ ಮೂಲಕ ಬಡವರಿಗೆ ಮನೆ ಕಟ್ಟಿ ಕೊಟ್ಟರೆ, ನಾವು ಕೇಂದ್ರ ಸರ್ಕಾರಕ್ಕೆ ಶೇ 18 ಜಿಎಸ್ಟಿ ಪಾವತಿಸಬೇಕು.

ಹವಾಮಾನ ವೈಪರೀತ್ಯ, ಉತ್ಪಾದನೆಯಲ್ಲಿ ಕುಸಿತ: ಕಾಳು ಮೆಣಸಿನ ಬೆಲೆ ಕೆಜಿಗೆ 1000 ರೂ ಗೆ ಏರಿಕೆ?
ರಾಜ್ಯ

ಹವಾಮಾನ ವೈಪರೀತ್ಯ, ಉತ್ಪಾದನೆಯಲ್ಲಿ ಕುಸಿತ: ಕಾಳು ಮೆಣಸಿನ ಬೆಲೆ ಕೆಜಿಗೆ 1000 ರೂ ಗೆ ಏರಿಕೆ?

ವಿಯೆಟ್ನಾಂ ಮತ್ತು ಬ್ರೆಜಿಲ್‌ನಂತಹ ದೇಶಗಳಲ್ಲಿ ಕೊಯ್ಲು ಕಡಿಮೆಯಾಗುವುದರಿಂದ ಜಾಗತಿಕ ಪೂರೈಕೆ ಬಿಕ್ಕಟ್ಟು ಉಂಟಾಗಿದ್ದು, ಬೆಲೆಗಳ ಮೇಲೆ ಒತ್ತಡ ಹೆಚ್ಚಿದೆ.

Namma Metro: ಒಂದೇ ದಿನ 9 ಲಕ್ಷ ಪ್ರಯಾಣಿಕರು ಸಂಚಾರ
ರಾಜ್ಯ

Namma Metro: ಒಂದೇ ದಿನ 9 ಲಕ್ಷ ಪ್ರಯಾಣಿಕರು ಸಂಚಾರ

ಬೆಲೆ ಏರಿಕೆ ಬಳಿಕ ಮೆಟ್ರೋ ಪ್ರಯಾಣಿಕರ ಸಂಖ್ಯೆಯಲ್ಲಿ ಭಾರೀ ಇಳಿಕೆ ಕಂಡಿತ್ತು. ಇದೀಗ ಬೆಲೆ ಏರಿಕೆಯ ನಡುವೆಯೂ ಪ್ರಯಾಣಿಕರ ಸಂಖ್ಯೆಯಲ್ಲಿ ಏರಿಕೆ ಕಂಡು ಬಂದಿದೆ.

ಕೊರೋನಾದಿಂದ ಜನ ಸಾಯುವಾಗ ಬೆಲೆಯೇರಿಕೆ ಮಾಡಿದ ಪಾಪಿಗಳು ಈ ಬಿಜೆಪಿಗರು: ಸಿಎಂ ಸಿದ್ದರಾಮಯ್ಯ ವಾಗ್ದಾಳಿ
ರಾಜ್ಯ

ಕೊರೋನಾದಿಂದ ಜನ ಸಾಯುವಾಗ ಬೆಲೆಯೇರಿಕೆ ಮಾಡಿದ ಪಾಪಿಗಳು ಈ ಬಿಜೆಪಿಗರು: ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿ ವಿರುದ್ಧ ಸಿಡಿದೆದ್ದಿರುವ ರಾಜ್ಯ ಕಾಂಗ್ರೆಸ್ ನಾಯಕರು ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನೆ ನಡೆಸಿದರು.

2028ರಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ: ಬಿಜೆಪಿ, ಜೆಡಿಎಸ್ ವಿರುದ್ಧ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ವಾಗ್ದಾಳಿ
ರಾಜ್ಯ

2028ರಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ: ಬಿಜೆಪಿ, ಜೆಡಿಎಸ್ ವಿರುದ್ಧ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ವಾಗ್ದಾಳಿ

ಕರ್ನಾಟಕ ಕಾಂಗ್ರೆಸ್ ಇಂದು ಫ್ರೀಂಡಂ ಪಾರ್ಕ್‌ನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿತು. ಬೆಲೆ ಏರಿಕೆ ಮತ್ತು ಸಾಮಾನ್ಯ ಜನರು ಎದುರಿಸುತ್ತಿರುವ ಕಷ್ಟಗಳಿಗೆ ಕೇಂದ್ರದಲ್ಲಿರುವ ಬಿಜೆಪಿ ನೇತೃತ್ವದ ಸರ್ಕಾರವನ್ನು ದೂಷಿಸಿದೆ.

ಪಕ್ಷದ ಹಲವಾರು ನಾಯಕರು KPCC ಹುದ್ದೆ ರೇಸ್ ನಲ್ಲಿದ್ದಾರೆ: ಸಚಿವ ಸತೀಶ್ ಜಾರಕಿಹೊಳಿ
ರಾಜಕೀಯ

ಪಕ್ಷದ ಹಲವಾರು ನಾಯಕರು KPCC ಹುದ್ದೆ ರೇಸ್ ನಲ್ಲಿದ್ದಾರೆ: ಸಚಿವ ಸತೀಶ್ ಜಾರಕಿಹೊಳಿ

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನಾನೊಬ್ಬನೇ ಅಲ್ಲ ಇನ್ನೂ ಹಲವಾರು ನಾಯಕರು ಸ್ಪರ್ಧೆಯಲ್ಲಿದ್ದಾರೆ. ಆದರೆ, ಈ ಬಗ್ಗೆ ಪಕ್ಷದ ಹೈಕಮಾಂಡ್ ಸೂಕ್ತ ಸಮಯಕ್ಕೆ ನಿರ್ಧಾರ ತೆಗೆದುಕೊಳ್ಳುತ್ತದೆ.

"ಸಿದ್ದರಾಮಯ್ಯ ಸರ್ಕಾರದ್ದಷ್ಟೇ ಯಾಕೆ? ನಮ್ದೂ ಇರಲಿ ತೊಗೊಳಿ..": ಕೇಂದ್ರದಿಂದ LPG ಸಿಲಿಂಡರ್ ಬೆಲೆ 50 ರೂ ಹೆಚ್ಚಳ!
ದೇಶ

"ಸಿದ್ದರಾಮಯ್ಯ ಸರ್ಕಾರದ್ದಷ್ಟೇ ಯಾಕೆ? ನಮ್ದೂ ಇರಲಿ ತೊಗೊಳಿ..": ಕೇಂದ್ರದಿಂದ LPG ಸಿಲಿಂಡರ್ ಬೆಲೆ 50 ರೂ ಹೆಚ್ಚಳ!

ಎಲ್ಲಾ ರೀತಿಯ ಎಲ್ ಪಿಜಿ ಗ್ರಾಹಕರಿಗೆ ದರ ಏರಿಕೆ ಮಾಡಲಾಗಿದೆ. ಅಡುಗೆ ಅನಿಲ ಅಥವಾ ಎಲ್‌ಪಿಜಿ ಬೆಲೆಯನ್ನು ಸಿಲಿಂಡರ್‌ಗೆ 50 ರೂ. ಹೆಚ್ಚಿಸಲಾಗಿದೆ ಎಂದು ಕೇಂದ್ರ ತೈಲ ಸಚಿವ ಹರ್ದೀಪ್ ಸಿಂಗ್ ಪುರಿ ತಿಳಿಸಿದ್ದಾರೆ.

ಗ್ಯಾರಂಟಿ ಯೋಜನೆಗಳಿಗೂ ಬೆಲೆ ಏರಿಕೆಗೂ ಸಂಬಂಧವಿಲ್ಲ: ಸಚಿವ ವೆಂಕಟೇಶ್‌
ರಾಜ್ಯ

ಗ್ಯಾರಂಟಿ ಯೋಜನೆಗಳಿಗೂ ಬೆಲೆ ಏರಿಕೆಗೂ ಸಂಬಂಧವಿಲ್ಲ: ಸಚಿವ ವೆಂಕಟೇಶ್‌

25 ವರ್ಷದ ಹಿಂದೆ ಇದ್ದ ಬೆಲೆಯನ್ನೇ ಈಗಲು ಮುಂದುವರಿಸಲು ಆಗುತ್ತಾ? ಹಾಲಿನ ದರ 4 ರು. ಏರಿಕೆಯಾದ ಹಣವನ್ನು ಸಂಪೂರ್ಣ ರೈತರಿಗೆ ಕೊಡುತ್ತೇವೆ.